ಹೊಸಪೇಟೆ: ಹೊಸಪೇಟೆಯಲ್ಲಿಂದು ದಿನೇ ದಿನೇ ಏರಿಕೆಯಾಗುತ್ತಿರುವ ತೈಲ ಬೆಲೆಯೇರಿಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಆನಂದ್ ಸಿಂಗ್, ಸದ್ಯದ ಪರಿಸ್ಥಿತಿಯಲ್ಲಿ ದೇಶದಲ್ಲಿ ಬೇರೆ ಪಕ್ಷದ ಪಿಎಂ ಇದ್ದರೆ ಪೆಟ್ರೋಲ್ ಬೆಲೆ…
View More ಬೇರೆ ಪಕ್ಷದ ಪಿಎಂ ಇದ್ದರೆ ಪೆಟ್ರೋಲ್ ₹30..!: ಸಚಿವ ಆನಂದ್ ಸಿಂಗ್ಆನಂದ್ ಸಿಂಗ್
ಅ.2ಕ್ಕೆ ನೂತನ ವಿಜಯನಗರ ಜಿಲ್ಲೆ ಉದ್ಘಾಟನೆ: ಸಚಿವ ಆನಂದ್ ಸಿಂಗ್
ಹೊಸಪೇಟೆ: ಅಕ್ಟೊಬರ್ 2 ಗಾಂಧಿ ಜಯಂತಿಯಂದು ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸುವರು ಎಂದು ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ. ಹೌದು, ಶುಕ್ರವಾರ ಹೊಸಪೇಟೆಯಲ್ಲಿ…
View More ಅ.2ಕ್ಕೆ ನೂತನ ವಿಜಯನಗರ ಜಿಲ್ಲೆ ಉದ್ಘಾಟನೆ: ಸಚಿವ ಆನಂದ್ ಸಿಂಗ್ಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ₹50 ಕೋಟಿ ಬೇಡಿಕೆ: ಸಚಿವ ಆನಂದ್ ಸಿಂಗ್
ಹೊಸಪೇಟೆ: ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ಹಿನ್ನಲೆ, ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್‌ನಲ್ಲಿ ₹50 ಕೋಟಿ ಮೀಸಲಿಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದು, ಅದಕ್ಕೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ’…
View More ಬಜೆಟ್‌ನಲ್ಲಿ ವಿಜಯನಗರ ಜಿಲ್ಲೆಗೆ ₹50 ಕೋಟಿ ಬೇಡಿಕೆ: ಸಚಿವ ಆನಂದ್ ಸಿಂಗ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸಚಿವ ಆನಂದ್ ಸಿಂಗ್ ಅವಿರೋಧ ಆಯ್ಕೆ
ಬಳ್ಳಾರಿ : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಸಚಿವ ನಿರ್ದೇಶಕ ಸ್ಥಾನಕ್ಕೆ ಸ್ಪರ್ದಿಸಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ)…
View More ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸಚಿವ ಆನಂದ್ ಸಿಂಗ್ ಅವಿರೋಧ ಆಯ್ಕೆವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !
ಬಳ್ಳಾರಿ: ವಿಜಯನಗರ ಜಿಲ್ಲೆಯ ಘೋಷಣೆ ಕುರಿತು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಚಾರಿಕ ಅಸ್ತು ನೀಡಿದ್ದು, ಅಂತಿಮ ನಿರ್ಧಾರ ಘೋಷಣೆ ಬಾಕಿ ಇದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸಚಿವ ಮಾಧುಸ್ವಾಮಿ…
View More ವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !ಇಂದು ವಿಶ್ವ ಪ್ರವಾಸೋದ್ಯಮ ದಿನ; ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ಶುಭಾಶಯ
ಬೆಂಗಳೂರು: ಇಂದು ವಿಶ್ವ ಪ್ರವಾಸೋದ್ಯಮ ದಿನ. ಪ್ರವಾಸ ಎಂದರೆ ಎಲ್ಲರಿಗೂ ಇಷ್ಟ ಮತ್ತು ಮನಸ್ಸಿಗೆ ಖುಷಿ, ಉಲ್ಲಾಸವನ್ನು ನೀಡುವುದಲ್ಲದೆ ಹಲವು ವೈವಿದ್ಯತೆಗಳ ಪರಿಚಯ ಮತ್ತು ವಿಭಿನ್ನ ಅನುಭವಗಳನ್ನು ನೀಡುತ್ತದೆ. ದೇಶ ಸುತ್ತು-ಕೋಶ ಓದು ಎನ್ನುವ…
View More ಇಂದು ವಿಶ್ವ ಪ್ರವಾಸೋದ್ಯಮ ದಿನ; ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ಶುಭಾಶಯ