ರಾಜ್ಯದಲ್ಲಿ H3N2 ವೈರಸ್ ಭೀತಿ ಹಿನ್ನಲೆ, H3N2 ವೈರಸ್ ಹರಡುವಿಕೆ ಬಗ್ಗೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಹೌದು, H3N2 ವೈರಸ್ ಹರಡುವಿಕೆ ಬಗ್ಗೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ರಾಜ್ಯದ…
View More BIG NEWS: H3N2 ವೈರಸ್ ಭೀತಿ; ರಾಜ್ಯಕ್ಕೆ ಹೊಸ ಗೈಡ್ಲೈನ್ಸ್ಆರೋಗ್ಯ ಸಚಿವ
ರಾಜ್ಯ ಸರ್ಕಾರದಿಂದ ಹೊಸ ಕೊಡುಗೆ; ಈ ಯೋಜನೆಯಡಿ ಇವರಿಗೂ ಉಚಿತ ಚಿಕಿತ್ಸೆ!
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಕೊಡುಗೆ ನೀಡಿದೆ. ಹೌದು, ವಿರಳ ಕಾಯಿಲೆಗಳು ಹಾಗೂ ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಆಯುಷ್ಮಾನ್…
View More ರಾಜ್ಯ ಸರ್ಕಾರದಿಂದ ಹೊಸ ಕೊಡುಗೆ; ಈ ಯೋಜನೆಯಡಿ ಇವರಿಗೂ ಉಚಿತ ಚಿಕಿತ್ಸೆ!ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ವಿಧಿವಶ; ಗಣ್ಯರ ಸಂತಾಪ
ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾತ್ರಿ ಸುಮಾರು 10:30ರ ಸುಮಾರಿಗೆ ಉಮೇಶ್ ಕತ್ತಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ…
View More ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ವಿಧಿವಶ; ಗಣ್ಯರ ಸಂತಾಪಮನೆ-ಮನೆಗೂ ಉಚಿತ: ಸಚಿವ ಸುಧಾಕರ್ ಮಹತ್ವದ ಹೇಳಿಕೆ
ಚಿಕ್ಕಬಳ್ಳಾಪುರ: ರಾಜ್ಯದ 5.20 ಲಕ್ಷ ಮಂದಿಗೆ 100 ದಿನದ ಒಳಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಹೆಲ್ತ್ ಕಾರ್ಡ್ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೌದು, ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ…
View More ಮನೆ-ಮನೆಗೂ ಉಚಿತ: ಸಚಿವ ಸುಧಾಕರ್ ಮಹತ್ವದ ಹೇಳಿಕೆರಾಜ್ಯದಲ್ಲಿ ಇಂದು 16,436 ಕೊರೋನಾ ಕೇಸ್; 60 ಜನ ಹೆಮ್ಮಾರಿಗೆ ಬಲಿ
ಬೆಂಗಳೂರು: ರಾಜ್ಯದಲ್ಲಿ ಇಂದು 16,436 ನೂತನ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 60 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಇನ್ನು, ಇದೇ ಅವಧಿಯಲ್ಲಿ 44,819 ಜನರು…
View More ರಾಜ್ಯದಲ್ಲಿ ಇಂದು 16,436 ಕೊರೋನಾ ಕೇಸ್; 60 ಜನ ಹೆಮ್ಮಾರಿಗೆ ಬಲಿರಾಜ್ಯದಲ್ಲಿಂದು 261 ಕರೋನ ಕೇಸ್, 296 ಜನ ಡಿಸ್ಚಾರ್ಜ್; ಯಾವ ಜಿಲ್ಲೆಯಲ್ಲಿ ಎಷ್ಟು…?
ಬೆಂಗಳೂರು: ರಾಜ್ಯದಲ್ಲಿ ಇಂದು 261 ನೂತನ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 05 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು,…
View More ರಾಜ್ಯದಲ್ಲಿಂದು 261 ಕರೋನ ಕೇಸ್, 296 ಜನ ಡಿಸ್ಚಾರ್ಜ್; ಯಾವ ಜಿಲ್ಲೆಯಲ್ಲಿ ಎಷ್ಟು…?BIG NEWS: ಆಕ್ಸಿಜನ್ ಕೊರತೆಯಿಂದ ನಾಲ್ವರು ಸಾವು: ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?
ಬೆಂಗಳೂರು: ಆಕ್ಸಿಜನ್ ಕೊರತೆಯಿಂದ ಕೋಲಾರದಲ್ಲಿ ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ಮಾಹಿತಿ ನೀಡಿದ್ದು, ಆಕ್ಸಿಜನ್ ಸರಿಯಾದ ಸಮಯಕ್ಕೆ ಪೂರೈಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಡಿಹೆಚ್ಒ…
View More BIG NEWS: ಆಕ್ಸಿಜನ್ ಕೊರತೆಯಿಂದ ನಾಲ್ವರು ಸಾವು: ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?ಕೊರೊನಾರ್ಭಟ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ..!
ಬೆಂಗಳೂರು: ರಾಜ್ಯದಲ್ಲಿ ಕೊರೊನಾರ್ಭಟ ಜೋರಾಗಿದ್ದು, ಕರೋನ ನಿಯಂತ್ರಿಸಲು ಈಗಾಗಲೇ ರಾಜ್ಯ ಸರ್ಕಾರ ಕರ್ಫ್ಯೂ ಜಾರಿ ಮಾಡಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಇನ್ನು ರಾಜ್ಯದ 30ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳಲ್ಲಿ 80% ಕೊರೋನಾ…
View More ಕೊರೊನಾರ್ಭಟ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ..!BIG NEWS: ಸಚಿವ ಸುಧಾಕರ್ ಸ್ಫೋಟಕ ಹೇಳಿಕೆ; ಈಗಿನ ಪರಿಸ್ಥಿತಿಗೆ ಜನರೇ ಕಾರಣ ಎಂದ ಸುಧಾಕರ್!
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತು ಹೆಚ್ಚು ಕರೋನ ಪ್ರಕರಣಗಳಿರುವ ಬೇರೆ ಜಿಲ್ಲೆಗಳಿಗೆ ಪ್ರತ್ಯೇಕ ನಿಯಮಗಳನ್ನು ತರಲಾಗುತ್ತದೆ. ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.…
View More BIG NEWS: ಸಚಿವ ಸುಧಾಕರ್ ಸ್ಫೋಟಕ ಹೇಳಿಕೆ; ಈಗಿನ ಪರಿಸ್ಥಿತಿಗೆ ಜನರೇ ಕಾರಣ ಎಂದ ಸುಧಾಕರ್!ತಿಂಗಳೊಳಗೆ 2 ಸಾವಿರ ವೈದ್ಯರ ನೇರನೇಮಕಾತಿ: ಆರೋಗ್ಯ ಸಚಿವ ಡಾ.ಸುಧಾಕರ್
ಬಳ್ಳಾರಿ,ಮಾ.30: 2 ಸಾವಿರಕ್ಕೂ ಹೆಚ್ಚು ವೈದ್ಯರನ್ನು, 700ಕ್ಕೂ ಹೆಚ್ಚು ಪ್ಯಾರಾಮೆಡಿಕಲ್,ನರ್ಸಿಂಗ್ ಸಿಬ್ಬಂದಿಗಳನ್ನು ತಿಂಗಳೊಳಗೆ ನೇರನೇಮಕಾತಿ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು. ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕರ ಬಳಕೆಗೆ…
View More ತಿಂಗಳೊಳಗೆ 2 ಸಾವಿರ ವೈದ್ಯರ ನೇರನೇಮಕಾತಿ: ಆರೋಗ್ಯ ಸಚಿವ ಡಾ.ಸುಧಾಕರ್