ದಾವಣಗೆರೆ ಜು.15: 2022-23ನೇ ಸಾಲಿನ ದಾವಣಗೆರೆ ಜಿಲ್ಲೆಯ ಇಲಾಖೆಯ ತೀವ್ರತೆರನಾದ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ಯೋಜನೆಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಕಛೇರಿಯಿಂದ…
View More ದಾವಣಗೆರೆ: ಯಂತ್ರಚಾಲಿತ ದ್ವಿಚಕ್ರ ವಾಹನಕ್ಕೆ ಅರ್ಜಿ ಆಹ್ವಾನಆಹ್ವಾನ
ದಾವಣಗೆರೆ: ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.15 :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. 2021 ನೇ ಸಾಲಿನ ಏಕಲವ್ಯ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ…
View More ದಾವಣಗೆರೆ: ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.15: 2022-23ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತದೆ. ಅರ್ಹ ಕ್ರೀಡಾ ಪೋಷಕರಿಂದ…
View More ದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ1ಲಕ್ಷ ಸಹಾಯಧನ, 4 ಲಕ್ಷ ಸಾಲ; ಈ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಹಾವೇರಿ: ಕೊರೋನಾದಿಂದ ಮೃತಪಟ್ಟ ಪರಿಶಿಷ್ಟ ಜಾತಿಯ ಕುಟುಂಬದ ಅವಲಂಬಿತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನ ಮತ್ತು ಸಾಲಸೌಲಭ್ಯ ನೀಡಲು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕೊರೋನಾದಿಂದ ಮೃತಪಟ್ಟ ಪರಿಶಿಷ್ಟ ಜಾತಿಯ ಕುಟುಂಬದ…
View More 1ಲಕ್ಷ ಸಹಾಯಧನ, 4 ಲಕ್ಷ ಸಾಲ; ಈ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!
ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಗದಗ, ಬೆಳಗಾವಿಯ ಹಿಡಕಲ್ ಡ್ಯಾಂ ನ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ ಪಾಸ್ ಆದ ತಂದೆ-ತಾಯಿ ಮತ್ತು ಪೋಷಕರು ಕಡ್ಡಾಯವಾಗಿ ಕೃಷಿ…
View More ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಸಮಾಜ ಕಲ್ಯಾಣ ಇಲಾಖೆ: ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಅರ್ಜಿ ಆಹ್ವಾನ
ದಾವಣಗೆರೆ, ಫೆ.23 : ಅನುಸೂಚಿತ ಜಾತಿ ಮತ್ತು ಬುಡಕಟ್ಟು ನಿಯಮ (1995) 17ರ ಪ್ರಕಾರ ಈ ಹಿಂದೆ ರಚಿಸಲಾದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅವಧಿ ಮುಕ್ತಾಯವಾಗಿದ್ದು, ಜಿಲ್ಲಾ ಸಮಾಜ ಕಲ್ಯಾಣ…
View More ಸಮಾಜ ಕಲ್ಯಾಣ ಇಲಾಖೆ: ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಅರ್ಜಿ ಆಹ್ವಾನ