ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಮತ್ತು ಪ್ರಸಿದ್ಧ ಸುಕ್ಷೇತ್ರ ಉಚ್ಚಂಗಿದುರ್ಗದಲ್ಲಿ ಯುಗಾದಿ ಹಬ್ಬದ ಉತ್ಸವಾಂಭೆ ದೇವಿಯ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದ್ದು ಅಪಾರ ಸಂಖ್ಯೆಯಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರ ದಂಡೆ ಹರಿದು…
View More ಅದ್ದೂರಿಯಾಗಿ ಜರುಗಿದ ಉತ್ಸವಾಂಭೆ ಶ್ರೀ ಉಚ್ಚಂಗೆಮ್ಮ ದೇವಿಯ ಜಾತ್ರಾ ಮಹೋತ್ಸವಉಚ್ಚಂಗಿದುರ್ಗ
ಉಚ್ಚಂಗಿದುರ್ಗದಲ್ಲಿ ಸಾಮೂಹಿಕ ವಿವಾಹ; ವರನಿಗೆ 5 ಸಾವಿರ, ವಧುವಿಗೆ 10 ಸಾವಿರ ಜೊತೆಗೆ 40 ಸಾವಿರ ಮೌಲ್ಯದ ಚಿನ್ನ ಗಿಫ್ಟ್
ಹರಪನಹಳ್ಳಿ: ತಾಲ್ಲೂಕಿನ ಉಚ್ಚಂಗಿದುರ್ಗದ ಶಕ್ತಿ ದೇವತೆ ಉಚ್ಚoಗೆಮ್ಮನ ಸನ್ನಿಧಿಯಲ್ಲಿ ಮಾರ್ಚ್ 09 ರಂದು ಉಚಿತವಾಗಿ ಸರಳ ಸಾಮೂಹಿಕ ವಿವಾಹ ನಡೆಯಲಿದ್ದು, ಇದರ ಸದುಪಯೋಗವನ್ನು ಭಕ್ತರೂ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ…
View More ಉಚ್ಚಂಗಿದುರ್ಗದಲ್ಲಿ ಸಾಮೂಹಿಕ ವಿವಾಹ; ವರನಿಗೆ 5 ಸಾವಿರ, ವಧುವಿಗೆ 10 ಸಾವಿರ ಜೊತೆಗೆ 40 ಸಾವಿರ ಮೌಲ್ಯದ ಚಿನ್ನ ಗಿಫ್ಟ್ಉಚ್ಚಂಗಿದುರ್ಗದ ಉತ್ಸವಾಂಬ ದೇವಸ್ಥಾನಕ್ಕೆ ಫೆ.16, 17ರಂದು ಭಕ್ತಾಧಿಗಳ ಪ್ರವೇಶ ನಿಷೇಧ
ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.14: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದ ಶ್ರೀ ಉತ್ಸವಾಂಬ ದೇವಸ್ಥಾನಕ್ಕೆ ಭರತ ಹುಣ್ಣಿಮೆ ಹಿನ್ನೆಲೆಯಲ್ಲಿ ಫೆ.16ರಿಂದ ಫೆ.17ರವರೆಗೆ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದೆ. ವಿಜಯನಗರ ಜಿಲ್ಲಾಧಿಕಾರಿಗಳ ಆದೇಶದಂತೆ ಹಾಗೂ ಸಾರ್ವಜನಿಕರು…
View More ಉಚ್ಚಂಗಿದುರ್ಗದ ಉತ್ಸವಾಂಬ ದೇವಸ್ಥಾನಕ್ಕೆ ಫೆ.16, 17ರಂದು ಭಕ್ತಾಧಿಗಳ ಪ್ರವೇಶ ನಿಷೇಧಉಚ್ಚಂಗಿದುರ್ಗ: ದೇವಿಯ ಹರಕೆ ಸೀರೆ ಹರಾಜು; ₹4. 6 ಲಕ್ಷ ಆದಾಯ
ಉಚ್ಚಂಗಿದುರ್ಗ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಗ್ರಾಮದ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿಗೆ ಭಕ್ತರು ಹರಕೆ ರೂಪದಲ್ಲಿ ಅರ್ಪಿಸಿದ್ದ ಸೀರೆಗಳ ಹರಾಜು ಪ್ರಕ್ರಿಯೆ ನಡೆದಿದ್ದು, ದೇವಸ್ಥಾನಕ್ಕೆ ಸೀರೆಗಳ ಹರಾಜಿನಿಂದ ₹4, 65, 040 ಆದಾಯ…
View More ಉಚ್ಚಂಗಿದುರ್ಗ: ದೇವಿಯ ಹರಕೆ ಸೀರೆ ಹರಾಜು; ₹4. 6 ಲಕ್ಷ ಆದಾಯಹರಪನಹಳ್ಳಿ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಹರಪನಹಳ್ಳಿ: ಬುಲೆಟ್ ಸವಾರನ ಮೇಲೆ ಲಾರಿ ಹರಿದ ಪರಿಣಾಮ ಬುಲೆಟ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಗ್ರಾಮದ ಹಳ್ಳಿನ ಗದ್ದೆ ಬಳಿ ಈ ದುರ್ಘಟನೆ ಸಂಭವಿಸಿದೆ. ಈ…
View More ಹರಪನಹಳ್ಳಿ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಅನೈತಿಕ ಸಂಬಂಧ; ಅಣ್ಣನಿಂದಲೇ ಕೊಲೆಯಾದಳು ತಂಗಿ..!
ಉಚ್ಚಂಗಿದುರ್ಗ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಸ್ವಂತ ಅಣ್ಣನಿಂದ ಹಲ್ಲೆಗೊಳಗಾದ ತಂಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಸಮೀಪದ ಕರಡಿದುರ್ಗ ಗ್ರಾಮದಲ್ಲಿ ವ್ಯಕ್ತಿಯೊಂದಿಗೆ ಸಂಬಂಧ ಇರಿಸಿಕೊಂಡಿದ್ದರಿಂದ ಕೋಪಗೊಂಡಿದ್ದ ಅಣ್ಣ ಹನುಮಂತ…
View More ಅನೈತಿಕ ಸಂಬಂಧ; ಅಣ್ಣನಿಂದಲೇ ಕೊಲೆಯಾದಳು ತಂಗಿ..!ಉಚ್ಚಂಗಿದುರ್ಗ: ರಕ್ತ ಹಂಚಿಕೊಂಡವಳ ರಕ್ತ ಚಲ್ಲಿದ ಸೋದರ…!
ಉಚ್ಚಂಗಿದುರ್ಗ: ಅಣ್ಣನೇ ತನ್ನ ತಂಗಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಸಮೀಪದ ಬಳ್ಳಾರಿ ಜಿಲ್ಲೆ, ಹರಪನಹಳ್ಳಿ ತಾಲೂಕು, ಉಚ್ಚನಗಿದುರ್ಗದ ಹತ್ತಿರ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ತಂಗಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಡಿದುರ್ಗ…
View More ಉಚ್ಚಂಗಿದುರ್ಗ: ರಕ್ತ ಹಂಚಿಕೊಂಡವಳ ರಕ್ತ ಚಲ್ಲಿದ ಸೋದರ…!
