ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೊದಲಿಂದಲೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸಬೇಕು ಎಂದಿತ್ತು. ಅದಕ್ಕಾಗಿ ತಂತ್ರಗಾರಿಕೆ ಮಾಡುತ್ತಿದ್ದರು. ನಾನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆಗೆ ಒಪ್ಪಿದರೂ ಅವರು ಅವಕಾಶ ನೀಡಲ್ಲ ಎಂಬುದು ಅರ್ಥ…
View More ಮೊದಲಿಂದ್ಲೂ ಎಚ್ಡಿಕೆಗೆ ಪುತ್ರ ನಿಖಿಲ್ ಸ್ಪರ್ಧೆ ಮಾಡುವಂತೆ ಮನಸ್ಸಿತ್ತು: ಯೋಗೇಶ್ವರ್ ಸ್ಪಷ್ಟನೆಎಚ್.ಡಿ ಕುಮಾರಸ್ವಾಮಿ
ಚನ್ನಪಟ್ಟಣ ಟಿಕೆಟ್: ಮೈತ್ರಿಯಲ್ಲಿ ಅಸಮಾಧಾನ? ಎಷ್ಟೇ ಮನವೊಲಿಕೆ ಮಾಡಿದರೂ ಮಣಿದಿಲ್ಲ HDK..!
Channapatnam by-election ticket: ಚನ್ನಪಟ್ಟಣ ಉಪಚುನಾವಣೆಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ನೀಡಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಒಪ್ಪುತ್ತಿಲ್ಲ. ಇದೊಂದು ಬಾರಿ ಯೋಗೇಶ್ವರ್ ಅವರಿಗೆ ಸೀಟು ಬಿಟ್ಟು ಕೊಡಿ ಎಂದು ಬಿಜೆಪಿ…
View More ಚನ್ನಪಟ್ಟಣ ಟಿಕೆಟ್: ಮೈತ್ರಿಯಲ್ಲಿ ಅಸಮಾಧಾನ? ಎಷ್ಟೇ ಮನವೊಲಿಕೆ ಮಾಡಿದರೂ ಮಣಿದಿಲ್ಲ HDK..!ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಿಎಂ: HDK ಹೊಸ ಬಾಂಬ್
ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು, ಪ್ರಹ್ಲಾದ್ ಜೋಶಿ…
View More ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಿಎಂ: HDK ಹೊಸ ಬಾಂಬ್ದಾವಣಗೆರೆ: ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ – ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ದಾವಣಗೆರೆ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಲಾಗಿದ್ದು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್.ಡಿ.ಕುಮಾರಸ್ವಾಮಿ…
View More ದಾವಣಗೆರೆ: ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ – ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯಹೆಚ್ಡಿಕೆ ಜೊತೆ ಹೊಡೆದಾಡುವ ಪ್ರಶ್ನೆಯೇ ಇಲ್ಲ: ಎಚ್ ಡಿ ರೇವಣ್ಣ
ನಾನು ಬದುಕಿರುವವರೆಗೆ ಕುಮಾರಸ್ವಾಮಿ ಜೊತೆ ಹೊಡೆದಾಡಿಕೊಳ್ಳುವುದಿಲ್ಲ, ಕುಮಾರಸ್ವಾಮಿ ಅವರು ಹೇಳಿದ್ದೇ ಅಂತಿಮ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಹೌದು, ಹಾಸನ ಟಿಕೆಟ್ ಬಗ್ಗೆ ದೇವೇಗೌಡರ ಕುಟುಂಬದಲ್ಲಿ ಬಿನ್ನಾಭಿಪ್ರಾಯ ಕುರಿತು ಮಾತನಾಡಿರುವ ಹೆಚ್.ಡಿ.ರೇವಣ್ಣ, ನಾವಿಬ್ಬರೂ…
View More ಹೆಚ್ಡಿಕೆ ಜೊತೆ ಹೊಡೆದಾಡುವ ಪ್ರಶ್ನೆಯೇ ಇಲ್ಲ: ಎಚ್ ಡಿ ರೇವಣ್ಣನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ: ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು: ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ ಎಂದು ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್…
View More ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ: ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ; ವಿದ್ಯುತ್ ದರ ಹೆಚ್ಚಳಕ್ಕೆ HDK ಕಿಡಿ
ಬೆಂಗಳೂರು: ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ ಎಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ…
View More ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ; ವಿದ್ಯುತ್ ದರ ಹೆಚ್ಚಳಕ್ಕೆ HDK ಕಿಡಿಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು : ಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ. ಮಳೆಯಿಂದ ಆಗುತ್ತಿರುವ ಪ್ರತಿ ಸಾವಿಗೂ ಸರಕಾರವೇ ನೇರ ಹೊಣೆ. ಮೊಸಳೆ ಕಣ್ಣೀರಿನ ಈ ಸೋಗಿನ ಸರಕಾರ ಸಾವಿನ ವ್ಯಾಪಾರ…
View More ಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ‘ಹಿಜಾಬ್‌ಗಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ’: ಎಚ್.ಡಿ.ಕುಮಾರಸ್ವಾಮಿ
ಹಿಜಾಬ್ ಅಥವಾ ಬೇರೆ ವಿಷಯಕ್ಕಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ. ಮಕ್ಕಳ ಹಾಲಿನಂತಹ ಮನಸ್ಸನ್ನು ಒಡೆಯಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಹೌದು, ಮಕ್ಕಳ ಮನಸ್ಸಿನಲ್ಲಿ ದ್ವೇಷದ ದಳ್ಳುರಿಯನ್ನು ಯಾರೂ ಬಿತ್ತಬಾರದು,…
View More ‘ಹಿಜಾಬ್‌ಗಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ’: ಎಚ್.ಡಿ.ಕುಮಾರಸ್ವಾಮಿಕನ್ನಡಿಗರ ಭಾವನೆಗಳ ಜೊತೆ ಚೆಲ್ಲಾಟ!; ಸರಕಾರ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡ್ತಿದೆ ಎಂದು ಕೇಂದ್ರ ಸರಕಾರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಹೌದು,‘101.3 ಎಫ್ ಎಂ ರೇನ್…
View More ಕನ್ನಡಿಗರ ಭಾವನೆಗಳ ಜೊತೆ ಚೆಲ್ಲಾಟ!; ಸರಕಾರ ವಿರುದ್ಧ ಕುಮಾರಸ್ವಾಮಿ ಆಕ್ರೋಶ