ಮಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ನೀಡುತ್ತಿದ್ದ ‘ಅಮೃತ ಜ್ಯೋತಿ’ ಉಚಿತ ವಿದ್ಯುತ್ ಯೋಜನೆಯನ್ನು ಸರ್ಕಾರ ರದ್ದುಪಡಿಸಿಲ್ಲ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೌದು, ಮಂಗಳೂರಿನಲ್ಲಿ ಮಾತನಾಡಿದ ಸಚಿವ…
View More ಉಚಿತ ವಿದ್ಯುತ್ ಯೋಜನೆ ರದ್ದಾಗಿಲ್ಲ: ಇಂಧನ ಸಚಿವ ವಿ.ಸುನಿಲ್ ಕುಮಾರ್ಎಸ್ಟಿ
ಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿ; ಹಣ ವ್ಯರ್ಥವಾಗದಂತೆ ನೋಡಿಕೊಳ್ಳಿ: ಸಂಸದ ವೈ.ದೇವೇಂದ್ರಪ್ಪ
ಬಳ್ಳಾರಿ,ಜ.27: ಪರಿಶಿಷ್ಟ ವರ್ಗಗಳ ಕಾಲೋನಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿಪಡಿಸಿದ ಅವಧಿಯೊಳಗೆ ಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಖರ್ಚು ಮಾಡಬೇಕು;ಯಾವುದೇ ರೀತಿಯಲ್ಲಿ ಹಣ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಂಸದ…
View More ಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿ; ಹಣ ವ್ಯರ್ಥವಾಗದಂತೆ ನೋಡಿಕೊಳ್ಳಿ: ಸಂಸದ ವೈ.ದೇವೇಂದ್ರಪ್ಪಕುರುಬ ಸಮುದಾಯದ ಎಸ್ಟಿ ಮೀಸಲಾತಿ ವಿಚಾರ; ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಇಂದು ಬೃಹತ್ ಜಾಗೃತಿ ಸಮಾವೇಶ
ದಾವಣಗೆರೆ: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಇಂದು ದಾವಣಗೆರೆಯಲ್ಲಿ ಕುರುಬರ ಎಸ್ ಟಿ ಹೋರಾಟ ಸಮಿತಿ ವತಿಯಿಂದ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಜಾಗೃತಿ…
View More ಕುರುಬ ಸಮುದಾಯದ ಎಸ್ಟಿ ಮೀಸಲಾತಿ ವಿಚಾರ; ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಇಂದು ಬೃಹತ್ ಜಾಗೃತಿ ಸಮಾವೇಶ