ಬೆಂಗಳೂರು : ದೇಶದಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಬಗ್ಗೆ ಆತಂಕವಿಲ್ಲ. ಹಾಗಾಗಿ, ಶಾಲೆ ಪ್ರಾರಂಭಿಸುವ ತೀರ್ಮಾನವನ್ನು ಮುಂದೂಡುವ ಸಾಧ್ಯತೆ ಇಲ್ಲ. ಆದರೂ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಹಲವು ವಿಷಯಗಳನ್ನು ಚರ್ಚಿಸಲಾಗುವುದು…
View More ದೇಶದಲ್ಲಿ ರೂಪಾಂತರಗೊಂಡ ಕರೋನ ವೈರಸ್; ಶಾಲಾರಂಭದ ಬಗ್ಗೆ ಇಂದು ಮಹತ್ವದ ನಿರ್ಧಾರ!