ಚೆನ್ನೈ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಜೀವನಾಧಾರಿತ ‘ತಲೈವಿ’ ಸಿನಿಮಾದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಜಯಲಲಿತಾ ಅವರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಎ.ಎಲ್.ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ.…
View More ತಲೈವಿ ಚಿತ್ರದಲ್ಲಿ ಕಂಗನಾ ಮ್ಯಾಜಿಕ್; ವೈರಲ್ ಆಗುತ್ತಿವೆ ಲೇಟೆಸ್ಟ್ ಸ್ಟಿಲ್ಸ್