ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪ್ರತಿವರ್ಷ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ನ.25, 26ರಂದು ನಡೆಯಲಿದ್ದು, ಇದೇ ಮೊದಲ ಬಾರಿಗೆ ಮಳಿಗೆಗಳಿಂದ ಯಾವುದೇ ಶುಲ್ಕ ಪಡೆಯದಿರಲು ನಿರ್ಧರಿಸಲಾಗಿದೆ. ಶನಿವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಪರಿಷೆಯ…
View More ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ 25, 26ಕ್ಕೆಕಡಲೆಕಾಯಿ ಪರಿಷೆ
ಬೆಂಗಳೂರು ಮಲ್ಲೇಶ್ವರದಲ್ಲಿ ನ.15 ರಿಂದ 18ರವರೆಗೆ ಕಡಲೆಕಾಯಿ ಪರಿಷೆ
ಬೆಂಗಳೂರು: ಮಲ್ಲೇಶ್ವರದ ಶ್ರೀ ಭ್ರಮರಾಂಭ ಸಮೇತ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ನ.15 ರಿಂದ 18ರವರೆಗೆ ಮಲ್ಲೇಶ್ವರ ಕಡಲೆಕಾಯಿ ಪರಿಷೆ, ಕನ್ನಡ ರಾಜ್ಯೋತ್ಸವ ಸ್ವಾಭಿಮಾನ ಆಚರಣೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕಾಡುಮಲ್ಲೇಶ್ವರ ಗೆಳೆಯರ ಬಳಗ ಅಧ್ಯಕ್ಷ…
View More ಬೆಂಗಳೂರು ಮಲ್ಲೇಶ್ವರದಲ್ಲಿ ನ.15 ರಿಂದ 18ರವರೆಗೆ ಕಡಲೆಕಾಯಿ ಪರಿಷೆನ.9ರಿಂದ ಯಲಹಂಕದಲ್ಲಿ 2 ದಿನ ಕಡಲೆಕಾಯಿ ಪರಿಷೆ: ಗಣಪತಿ ದೇಗುಲದ ವಾರ್ಷಿಕೋತ್ಸವ
ಯಲಹಂಕ: ಯಲಹಂಕದ ವೆಂಕಟಾಲದ ಶ್ರೀ ಅಭಯ ಮಹಾ ಗಣಪತಿ ದೇವಾಲಯದ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರದಿಂದ ಎರಡು ದಿನಗಳ ಕಾಲ ಕಡಲೇಕಾಯಿ ಪರಿಷೆ ಆಯೋಜಿಸಲಾಗಿದ್ದು, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಕೆಂಪೇಗೌಡ ವಾರ್ಡ್ ನಂ.1ರ…
View More ನ.9ರಿಂದ ಯಲಹಂಕದಲ್ಲಿ 2 ದಿನ ಕಡಲೆಕಾಯಿ ಪರಿಷೆ: ಗಣಪತಿ ದೇಗುಲದ ವಾರ್ಷಿಕೋತ್ಸವ
