ಎಲ್ಲಾ ಸಿಎನ್‌ಜಿ ವಾಹನ ಮಾಲೀಕರಿಗೆ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಮಾಲೀಕರು ತಮ್ಮ ವಾಹನಗಳ ಸಿಲಿಂಡರ್‌ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ಸಾರಿಗೆ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ಹೌದು,…
View More ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಇನ್ಮುಂದೆ ಈ ಟೆಸ್ಟ್ ಕಡ್ಡಾಯ..!ಕಡ್ಡಾಯ
Union Budget: ಕೆವೈಸಿ ಮತ್ತಷ್ಟು ಸರಳ; ಪಾನ್ ಕಾರ್ಡ್ ಕಡ್ಡಾಯ
ರೈತರು ಕೆಲವು ಸೌಲಭ್ಯ ಪಡೆಯಲು ಮತ್ತು ಬ್ಯಾಂಕ್‌ಗಳಲ್ಲಿ ಅತ್ಯಂತ ಕಡ್ಡಾಯವಾಗಿರುವ ಕೆವೈಸಿ ( ನೋ ಯುವರ್ ಕಸ್ಟಮರ್) ಪ್ರಕ್ರಿಯೆಯನ್ನು ಅತ್ಯಂತ ಸರಳಗೊಳಿಸುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ನು, ಡಿಜಿಟಲೀಕರಣ ವಿಭಾಗದಲ್ಲಿ ಇನ್ಮುಂದೆ ಕೆವೈಸಿ ವಿಚಾರದಲ್ಲಿ…
View More Union Budget: ಕೆವೈಸಿ ಮತ್ತಷ್ಟು ಸರಳ; ಪಾನ್ ಕಾರ್ಡ್ ಕಡ್ಡಾಯಎಲ್ಲಾ ಶಾಲಾ-ಕಾಲೇಜುಗಳಲ್ಲಿ ಇದು ಕಡ್ಡಾಯ..ಸಿಎಂ ಘೋಷಣೆ
ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಕಡ್ಡಾಯವಾಗಿ ಸ್ಥಾಪನೆ ಮಾಡಲು ಶೀಘ್ರ ಆದೇಶ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಹೌದು,…
View More ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಇದು ಕಡ್ಡಾಯ..ಸಿಎಂ ಘೋಷಣೆEPF ಖಾತೆದಾರರ ಗಮನಕ್ಕೆ; ನಿಮ್ಮ EPF ಪಾಸ್ ಬುಕ್ ಓಪನ್ ಆಗುವುದಿಲ್ಲ..!
ಭಾರತವು G20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನೆಲೆ EPFO ತನ್ನ ವೆಬ್ ಸೈಟ್ ವಿನ್ಯಾಸವನ್ನು ಬದಲಿಸಿದ್ದು, ಸದ್ಯ UAN ಪೋರ್ಟಲ್ ಸೇವೆಗೆ ಲಭ್ಯವಿದೆಯಾದರೂ ಕಳೆದ 2 ದಿನಗಳಿಂದ ಪಾಸ್ ಬುಕ್ ಪೇಜ್ ತೆರೆದುಕೊಳ್ಳುತ್ತಿಲ್ಲ. ಪರಿಣಾಮ…
View More EPF ಖಾತೆದಾರರ ಗಮನಕ್ಕೆ; ನಿಮ್ಮ EPF ಪಾಸ್ ಬುಕ್ ಓಪನ್ ಆಗುವುದಿಲ್ಲ..!ಮನೆಯ ಮೇಲೆ ಧ್ವಜಾರೋಹಣ: ಈ ನಿಯಮಗಳು ಕಡ್ಡಾಯ; ಉಲ್ಲಂಘಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ!
ದೇಶದಲ್ಲಿ 75 ನೇ ಸ್ವಾತಂತ್ರೋತ್ಸವ ಹಿನ್ನಲೆ, ‘ಅಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ಪ್ರತಿ ಮನೆಯ ಮೇಲೆ ಧ್ವಜಾರೋಹಣ ಮಾಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಹೌದು, ರಾಷ್ಟ್ರಧ್ವಜವನ್ನು ಬಳಸುವಾಗ ಕೆಲವು ನಿಯಮಗಳನ್ನು…
View More ಮನೆಯ ಮೇಲೆ ಧ್ವಜಾರೋಹಣ: ಈ ನಿಯಮಗಳು ಕಡ್ಡಾಯ; ಉಲ್ಲಂಘಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ!BIG NEWS: ಸರ್ಕಾರಿ ನೌಕರರು 2ನೇ ಮದುವೆಯಾಗಲು ಸರ್ಕಾರದ ಅನುಮತಿ ಕಡ್ಡಾಯ!
ಸರ್ಕಾರಿ ನೌಕರರು 2ನೇ ವಿವಾಹವಾಗಬೇಕಾದ್ರೆ ತಮ್ಮ ಇಲಾಖೆ ಗಮನಕ್ಕೆ ತಂದು ಅಗತ್ಯ ಅನುಮತಿ ಪಡೆಯಬೇಕು ಎಂದು ಬಿಹಾರ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಹೌದು, ಬಿಹಾರ ರಾಜ್ಯ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಎಲ್ಲಾ…
View More BIG NEWS: ಸರ್ಕಾರಿ ನೌಕರರು 2ನೇ ಮದುವೆಯಾಗಲು ಸರ್ಕಾರದ ಅನುಮತಿ ಕಡ್ಡಾಯ!ಗಮನಿಸಿ: ಈ ಎಲ್ಲಾ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯ
ಆಧಾರ್ ಕಾರ್ಡ್ ಪ್ರತಿಯೊಬ್ಬರ ಬಳಿ ಇರುವ ದಾಖಲೆಯಾಗಿದೆ. ಈ ಡಾಕ್ಯುಮೆಂಟ್ ಅನ್ನು ಗುರುತಿನ ಪುರಾವೆ ಮತ್ತು ವಿಳಾಸ ಪುರಾವೆಯಾಗಿ ಸಲ್ಲಿಸಲಾಗಿದೆ. ಆದರೆ ಎಲ್ಲೆಂದರಲ್ಲಿ ಆಧಾರ್ ಕಾರ್ಡ್ ಕೊಡಬೇಕಾ? ಎಲ್ಲಾ ಸೇವೆಗಳನ್ನು ಪಡೆಯಲು ಆಧಾರ್ ಸಂಖ್ಯೆ…
View More ಗಮನಿಸಿ: ಈ ಎಲ್ಲಾ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಮಹತ್ವದ ನಿರ್ಧಾರ: ಬಾಡಿಗೆ ತಾಯಿಗೆ ಆರೋಗ್ಯ ವಿಮೆ ಕಡ್ಡಾಯ
ನವದೆಹಲಿ : ಇನ್ನು ಮುಂದೆ ‘ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಹೊಂದಲು ಬಯಸುವ ದಂಪತಿಯು ಬಾಡಿಗೆ ತಾಯಿಯ ಹೆಸರಿನಲ್ಲಿ 3 ವರ್ಷಗಳ ಅವಧಿಗೆ ಆರೋಗ್ಯ ವಿಮೆ ಕಡ್ಡಾಯವಾಗಿ ಮಾಡಿಸಬೇಕು’ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.…
View More ಮಹತ್ವದ ನಿರ್ಧಾರ: ಬಾಡಿಗೆ ತಾಯಿಗೆ ಆರೋಗ್ಯ ವಿಮೆ ಕಡ್ಡಾಯಇನ್ಮುಂದೆ 4 ವರ್ಷದೊಳಗಿನ ಮಕ್ಕಳಿಗೆ ಇದು ಕಡ್ಡಾಯ!
ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವಾಗ 4 ವರ್ಷದೊಳಗಿನ ಮಕ್ಕಳು ಕ್ರ್ಯಾಶ್ ಹೆಲ್ಮೆಟ್ ಧರಿಸುವುದನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಕಡ್ಡಾಯಗೊಳಿಸಿದೆ. ಹೌದು, ಇನ್ಮುಂದೆ 4 ವರ್ಷದೊಳಗಿನ ಮಕ್ಕಳು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ದ್ವಿಚಕ್ರ…
View More ಇನ್ಮುಂದೆ 4 ವರ್ಷದೊಳಗಿನ ಮಕ್ಕಳಿಗೆ ಇದು ಕಡ್ಡಾಯ!ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ: ಕೇಂದ್ರದ ಸ್ಪಷ್ಟನೆ
ನವದೆಹಲಿ: ಕೊರೋನಾ ಸೋಂಕಿನಿಂದ ದೂರವಿರಲು ಪ್ರತಿಯೊಬ್ಬರು ಕರೋನ ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದು, ಕೋವಿಡ್ ಲಸಿಕೆಗಾಗಿ ಕೋವಿನ್ ಪೋರ್ಟಲ್‍ನಲ್ಲಿ ನೋಂದಣಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‍ಗೆ ತಿಳಿಸಿದೆ. ಹೌದು, ಈ ಕುರಿತು…
View More ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ: ಕೇಂದ್ರದ ಸ್ಪಷ್ಟನೆ
