ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,484 ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನನಿಸಲಾಗಿದ್ದು, ಅರ್ಜಿ ಸಲ್ಲಿಸಲು 31-ಅಕ್ಟೋಬರ್-2022 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ: ಹುದ್ದೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್…
View More ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್ ಹುದ್ದೆಗಳು; 3,484 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿಕರ್ನಾಟಕ ರಾಜ್ಯ
ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ದಾವಣಗೆರೆ ಸೆ.05: 2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ…
View More ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನವಿಜಯನಗರ: ಡಿ.ಪೋಲಯ್ಯ ಅವರದು ಆತ್ಮಹತ್ಯೆ ನಾಟಕ; ಸಚಿವ ಆನಂದ್ ಸಿಂಗ್ ಹೆಸರು ಕೆಡಸುವ ಪ್ರಯತ್ನ!
ವಿಜಯನಗರ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ನಾಟಕವಾಡಿರುವ ಡಿ.ಪೋಲಯ್ಯ ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ. ಆನಂದ್ ಸಿಂಗ್ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟು ಅವರ ಹೆಸರು ಕೆಡಿಸಲು ಪ್ರಯತ್ನಿಸುತ್ತಿದ್ದಾರೆʼ ಎಂದು ಕರ್ನಾಟಕ ರಾಜ್ಯ ಎ.ಬಿ.ಡಿ.ಎಂ.ಸಂಘದ ಅಧ್ಯಕ್ಷ…
View More ವಿಜಯನಗರ: ಡಿ.ಪೋಲಯ್ಯ ಅವರದು ಆತ್ಮಹತ್ಯೆ ನಾಟಕ; ಸಚಿವ ಆನಂದ್ ಸಿಂಗ್ ಹೆಸರು ಕೆಡಸುವ ಪ್ರಯತ್ನ!ದಾವಣಗೆರೆ: ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ಅವಕಾಶಗಳ ಬಗ್ಗೆ ತರಬೇತಿ ಕಾರ್ಯಕ್ರಮ
ದಾವಣಗೆರೆ ಫೆ.25: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ…
View More ದಾವಣಗೆರೆ: ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ಅವಕಾಶಗಳ ಬಗ್ಗೆ ತರಬೇತಿ ಕಾರ್ಯಕ್ರಮ