ಸಚಿವರ ಮೇಲೆ ಹನಿಟ್ರ್ಯಾಪ್ ಯತ್ನ, ತನಿಖೆಯ ಭರವಸೆ ನೀಡಿದ ಗೃಹ ಸಚಿವ

ಬೆಂಗಳೂರು: ಕರ್ನಾಟಕದ ಸಚಿವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು, ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು…

View More ಸಚಿವರ ಮೇಲೆ ಹನಿಟ್ರ್ಯಾಪ್ ಯತ್ನ, ತನಿಖೆಯ ಭರವಸೆ ನೀಡಿದ ಗೃಹ ಸಚಿವ

ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ: ಸ್ಪೀಕರ್

ವಿಧಾನಸಭೆಯಲ್ಲಿ ಸಚಿವರ ಗೈರುಹಾಜರಿಗೆ ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಸಚಿವರೇ ಇಲ್ಲ ಎಂದು ಆರ್. ಅಶೋಕ್ ಹೇಳಿದ್ದಕ್ಕೆ…

View More ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ: ಸ್ಪೀಕರ್

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿಗೆ BJP ವಿರೋಧ!

ಅಲ್ಪಸಂಖ್ಯಾತರಿಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವುದಕ್ಕೆ BJP ಪ್ರಬಲವಾಗಿ ವಿರೋಧಿಸಿದೆ. ವಿಧಾನ ಪರಿಷತ್ ಕಲಾಪ ಪ್ರಾರಂಭವಾಗುತ್ತಲೇ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟ ಬಗ್ಗೆ ಪ್ರಸ್ತಾಪ ಮಾಡಿದರು. ಸಂವಿಧಾನದಲ್ಲಿ ಧರ್ಮ ಆಧಾರಿತ…

View More ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿಗೆ BJP ವಿರೋಧ!

ಮುಸ್ಲಿಮರಿಗೆ ಮೀಸಲು ನೀಡಿ ಇತರರ ಸೌಲಭ್ಯ ಕಿತ್ತುಕೊಳ್ಳಲು ಕಾಂಗ್ರೆಸ್ ಸಂಚು: ಅಮಿತ್ ಶಾ

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ಸಾಮಾಜಿಕ ವ್ಯವಸ್ಥೆಯನ್ನು ಬಲಿಕೊಟ್ಟು ವಿಪಕ್ಷಗಳ ಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ), ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ. ಮುಸ್ಲಿಮರಿಗೆ ಧರ್ಮಾಧರಿತ ಮೀಸಲು ನೀಡಿ ಇತರರ ಮೀಸಲು ಕಿತ್ತುಕೊಳ್ಳುತ್ತಿದೆ ಎಂದು ಕೇಂದ್ರ ಗೃಹ…

View More ಮುಸ್ಲಿಮರಿಗೆ ಮೀಸಲು ನೀಡಿ ಇತರರ ಸೌಲಭ್ಯ ಕಿತ್ತುಕೊಳ್ಳಲು ಕಾಂಗ್ರೆಸ್ ಸಂಚು: ಅಮಿತ್ ಶಾ

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಖಜಾನೆ ದಿವಾಳಿ: ದೇವೇಗೌಡ ವಾಗ್ದಾಳಿ 

ರಾಮನಗರ: ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಹಣವಿಲ್ಲ. ಆದರೆ, ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು…

View More ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಖಜಾನೆ ದಿವಾಳಿ: ದೇವೇಗೌಡ ವಾಗ್ದಾಳಿ 

ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ, ಎಫ್‌ಐಆರ್‌ಗೆ ಕೇರ್‌ ಮಾಡಲ್ಲ: ಯಡಿಯೂರಪ್ಪ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದಿಂದ ನನ್ನ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಇದಕ್ಕೆಲ್ಲ ನಾನು ಕೇರ್‌ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಭಾನುವಾರ…

View More ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ, ಎಫ್‌ಐಆರ್‌ಗೆ ಕೇರ್‌ ಮಾಡಲ್ಲ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದೆ: ಸಂಸದ ಕೋಟ ಆರೋಪ 

ಚನ್ನಪಟ್ಟಣ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 12 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗುತ್ತಿದೆ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ವಿರುಪಸಂದ್ರ ಗ್ರಾಮದಲ್ಲಿ…

View More ಕಾಂಗ್ರೆಸ್ ಸರ್ಕಾರ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದೆ: ಸಂಸದ ಕೋಟ ಆರೋಪ 

ಅನ್ವರ್ ಮಾಣಿಪ್ಪಾಡಿ ವರದಿಯಂತೆ ಕಾಂಗ್ರೆಸ್‌ ನಾಯಕರಿಂದ ವಕ್ಫ್‌ ಆಸ್ತಿ ಗುಳುಂ: ಯತ್ನಾಳ್‌

ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ವಕ್ಫ್‌ ಕಾಯ್ದೆ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹಾಗೂ ಭಾರತೀಯ ಕಿಸಾನ್‌ ಸಂಘದ ನೇತೃತ್ವದಲ್ಲಿ ಸೋಮವಾರದಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದಾರೆ. ಯತ್ನಾಳ್…

View More ಅನ್ವರ್ ಮಾಣಿಪ್ಪಾಡಿ ವರದಿಯಂತೆ ಕಾಂಗ್ರೆಸ್‌ ನಾಯಕರಿಂದ ವಕ್ಫ್‌ ಆಸ್ತಿ ಗುಳುಂ: ಯತ್ನಾಳ್‌

ಕಾಂಗ್ರೆಸ್‌ ಶೇ.90 ಕಮಿಷನ್ ಸರ್ಕಾರ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಯತ್ನಾಳ್ ಕಿಡಿ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಹತಾಶರಾಗಿದ್ದಾರೆ. ಶಾಸಕರಿಗೆ ಏನೂ ಸಿಗ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಶೇ.90 ಸರ್ಕಾರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ನಗರದಲ್ಲಿ…

View More ಕಾಂಗ್ರೆಸ್‌ ಶೇ.90 ಕಮಿಷನ್ ಸರ್ಕಾರ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಯತ್ನಾಳ್ ಕಿಡಿ

ಚಾಲುಕ್ಯರ ಕಾಲದ ದೇವಸ್ಥಾನದ 57 ಎಕರೆ ಆಸ್ತಿ ವಕ್ಫ್ ಹೆಸರಿಗೆ: ಕೈ ವಿರುದ್ಧ ಕಾರಜೋಳ ಆಕ್ರೋಶ

ಬಳ್ಳಾರಿ: ಚಾಲುಕ್ಯರ ಕಾಲದ ದೇವಸ್ಥಾನಗಳು, ಮಠಗಳನ್ನು ವಕ್ಫ್‌ ಆಸ್ತಿ ಎಂದು ಪಹಣಿಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅಂದರೆ ಭಾರತದಲ್ಲಿ ವಕ್ಫ್‌ ಮೊದಲೋ, ಅಥವಾ ಚಾಲುಕ್ಯರು ಮೊದಲೋ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಬಿಜೆಪಿ…

View More ಚಾಲುಕ್ಯರ ಕಾಲದ ದೇವಸ್ಥಾನದ 57 ಎಕರೆ ಆಸ್ತಿ ವಕ್ಫ್ ಹೆಸರಿಗೆ: ಕೈ ವಿರುದ್ಧ ಕಾರಜೋಳ ಆಕ್ರೋಶ