Unemployment allowance

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳು 3000ರೂ ನಿರುದ್ಯೋಗ ಭತ್ಯೆ..!

ಬೆಳಗಾವಿ: ಕಾಂಗ್ರೆಸ್ ಪಕ್ಷ ಯುವ ಸಬಲೀಕರಣಕ್ಕಾಗಿ ನಾಲ್ಕನೇ ಮಹತ್ವದ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಯುವ ನಿಧಿ’ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ 3,000 ರೂ ನೀಡಲಾಗುವುದು ಎಂದು…

View More ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳು 3000ರೂ ನಿರುದ್ಯೋಗ ಭತ್ಯೆ..!
ramya

‘ಕೈ’ಗೆ ಟಾಟಾ ಹೇಳಿ ಕಮಲ ಮುಡಿಯಲಿದ್ದಾರೆ ಮಾಜಿ ಸಂಸದೆ, ನಟಿ ರಮ್ಯಾ?

ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪಾಗಿರುವ ಮಾಜಿ ಸಂಸದೆ, ಮೋಹಕ ತಾರೆ ನಟಿ ರಮ್ಯಾ ಅವರು ಇದೀಗ ಬಿಜೆಪಿ ಪಕ್ಷ ಸೇರ್ಪಡೆಗೆ ಒಲವು ತೋರಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಒಂದುವೇಳೆ ಸುಮಲತಾ ಅಂಬರೀಶ್ ಅವರು ಬಿಜೆಪಿ…

View More ‘ಕೈ’ಗೆ ಟಾಟಾ ಹೇಳಿ ಕಮಲ ಮುಡಿಯಲಿದ್ದಾರೆ ಮಾಜಿ ಸಂಸದೆ, ನಟಿ ರಮ್ಯಾ?
narendra modi vijayaprabha

ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ: ಕಾಂಗ್ರೆಸ್, ಎಎಪಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವಡೆಶಾಲಿ: ಕಾಂಗ್ರೆಸ್ ಪಕ್ಷ ದೇಶವನ್ನು 50 ವರ್ಷ ಆಳಿತ್ತು. ಆದರೂ ಗುಜರಾತ್, ಬಿಹಾರ ಮತ್ತು ಉತ್ತರ ಪ್ರದೇಶ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ…

View More ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ: ಕಾಂಗ್ರೆಸ್, ಎಎಪಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ramalinga reddy vijayaprabha news

ಮೇಕೆದಾಟು ಪಾದಯಾತ್ರೆ ತಡೆಯಲೆಂದೇ ಸರ್ಕಾರ ನೈಟ್ ಕರ್ಫ್ಯೂ ಹೇರಿತು: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕೋಲ್ಡ್ ವಾರ್ ನಡೆಯುತ್ತಿಲ್ಲ. ಶೀತಲ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಬಿಜೆಪಿ…

View More ಮೇಕೆದಾಟು ಪಾದಯಾತ್ರೆ ತಡೆಯಲೆಂದೇ ಸರ್ಕಾರ ನೈಟ್ ಕರ್ಫ್ಯೂ ಹೇರಿತು: ರಾಮಲಿಂಗಾ ರೆಡ್ಡಿ