V-Narayanaswamy-vijayaprabha-news

BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ

ಪುದುಚೆರಿ: ವಿಧಾನಸಭೆ ಚುನಾವಣೆಗೂ ಮುನ್ನ ಪುದುಚೆರಿಯಲ್ಲಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಕಳೆದ ವಾರ ಇಬ್ಬರು ಶಾಸಕರು ಸೇರಿ ಒಟ್ಟು 5 ಜನ ಶಾಸಕರು ರಾಜೀನಾಮೆ ನೀಡಿದ್ದ ಬಳಿಕ ಕಾಂಗ್ರೆಸ್ ಸರ್ಕಾರ…

View More BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ
basanagouda patil yatnal vijayaprabha

ಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪ

ಬೆಂಗಳೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ವಿಧಾನಸೌಧದಲ್ಲಿ ಮಾತನಾಡಿದ್ದು, ನಮ್ಮ ಪಕ್ಷದಿಂದ ನನಗೆ ಶೋಕಾಸ್ ನೋಟಿಸ್ ಬಂದಿದೆ. ನೋಟಿಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ 11 ಪುಟಗಳ ಉತ್ತರ…

View More ಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪ

ಬಿಜೆಪಿ ಸಂಸದರ ಪುತ್ರ, ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ!

ಬೆಂಗಳೂರು: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಫೆಬ್ರುವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು…

View More ಬಿಜೆಪಿ ಸಂಸದರ ಪುತ್ರ, ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ!
Congress vijayaprabha

ಬಿಜೆಪಿಯವರೇ ಪಕ್ಕದಮನೆ ಕತೆ ಬಿಡಿ; ನಿಮ್ಮಲ್ಲೆ “ಇಂಟರ್ನಲ್ ಫೈಟಿಂಗ್ ಲೀಗ್” ನಡೆಯುತ್ತಿದೆ: ರಾಜ್ಯ ಕಾಂಗ್ರೆಸ್

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ಬಗ್ಗೆ ಕಾಂಗ್ರೆಸ್ ಚಿಂತಿತರಾಗಬೇಕಿಲ್ಲ, ನೀವು ನಿಮ್ಮೊಳಗಿನ ಕಚ್ಚಾಟದತ್ತ ಗಮನಹರಿಸಿ ಎಂದು ಕಿಡಿಕಾರಿದ್ದ ಬಿಜೆಪಿ ವಿರುದ್ಧ, ನಿಮ್ಮಲ್ಲಿ “ಇಂಟರ್ನಲ್ ಫೈಟಿಂಗ್ ಲೀಗ್” ನಡೆಯುತ್ತಿದ್ದು, ಜನರು ಕಿಡ್ನಿ ಮಾರಿಕೊಳ್ಳುವ ಸ್ಥಿತಿಯಲ್ಲಿದ್ದಾರೆ, ಅದರತ್ತ ಗಮನಿಸಿ…

View More ಬಿಜೆಪಿಯವರೇ ಪಕ್ಕದಮನೆ ಕತೆ ಬಿಡಿ; ನಿಮ್ಮಲ್ಲೆ “ಇಂಟರ್ನಲ್ ಫೈಟಿಂಗ್ ಲೀಗ್” ನಡೆಯುತ್ತಿದೆ: ರಾಜ್ಯ ಕಾಂಗ್ರೆಸ್
d k shivakumar visit chitradurga vijayaprabha

ಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ; ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿಕೆಶಿ ವಾಗ್ದಾಳಿ

ಚಿತ್ರದುರ್ಗ : ಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂದು ಚಿತ್ರದುರ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಚಿತ್ರದುರ್ಗದ ವಿವಿಧ ಮಠಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ…

View More ಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ; ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿಕೆಶಿ ವಾಗ್ದಾಳಿ
b c patil vijayaprabha

ನಾವು ಕಾಂಗ್ರೆಸ್ ಪಕ್ಷಕ್ಕೆ ಡೈವೋರ್ಸ್ ನೀಡಿದ್ದೇವೆ: ಸಚಿವ ಬಿ.ಸಿ.ಪಾಟೀಲ್

ದಾವಣಗೆರೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿ ನಾವು ವಲಸೆ ಶಾಸಕರಲ್ಲ, ಬಿಜೆಪಿ ಶಾಸಕರು ಎಂದು ಹೇಳಿಕೆ ನೀಡಿದ್ದಾರೆ. ಈ ವೇಳೆ ಹೊನ್ನಾಳಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್ ಅವರು,…

View More ನಾವು ಕಾಂಗ್ರೆಸ್ ಪಕ್ಷಕ್ಕೆ ಡೈವೋರ್ಸ್ ನೀಡಿದ್ದೇವೆ: ಸಚಿವ ಬಿ.ಸಿ.ಪಾಟೀಲ್
Vilaskaka Patil Undalkar vijayaprabha

BREAKING: ಕಾಂಗ್ರೆಸ್ ಹಿರಿಯ ನಾಯಕ ವಿಲಾಸ್ ಕಾಕಾ ಪಾಟೀಲ್ ವಿಧಿವಶ

ಮುಂಬೈ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಸಚಿವ ವಿಲಾಸ್ ಕಾಕಾ ಪಾಟೀಲ್ ಉಂಡಲ್ಕರ್(85) ಅವರು ಸೋಮವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು…

View More BREAKING: ಕಾಂಗ್ರೆಸ್ ಹಿರಿಯ ನಾಯಕ ವಿಲಾಸ್ ಕಾಕಾ ಪಾಟೀಲ್ ವಿಧಿವಶ
hd kumaraswamy vijayaprabha

ನನ್ನ ಬಗ್ಗೆ ಮಾತನಾಡಿದಷ್ಟೂ ಬಲಾಢ್ಯನಾಗುವೆ; ಜಿಟಿಡಿಗೆ ಎಚ್​ಡಿಕೆ ಎಚ್ಚರಿಕೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಾತನಾಡಿದ್ದು, ಪಕ್ಷ ಸಂಘಟನೆ ಕಷ್ಟ ಏನೆಂಬುದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೊತ್ತು ಎಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಗೆ ಶಕ್ತಿ ಇಲ್ಲ. ಬಾಗಿಲು ತೆರೆದಿದ್ದೇವೆ, ಯಾರನ್ನು…

View More ನನ್ನ ಬಗ್ಗೆ ಮಾತನಾಡಿದಷ್ಟೂ ಬಲಾಢ್ಯನಾಗುವೆ; ಜಿಟಿಡಿಗೆ ಎಚ್​ಡಿಕೆ ಎಚ್ಚರಿಕೆ
hd kumaraswamy vijayaprabha

ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ಪರಿಷತ್ ಸಭಾಪತಿ ವಿರುದ್ಧದ…

View More ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
hd kumaraswamy vijayaprabha

ಬಿಜೆಪಿ,ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು; ಅನುಭವ ಹಂಚಿಕೊಂಡ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ,ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಅನುಭವವನ್ನು ಮತ್ತೆ ನೆನೆಪು ಮಾಡಿಕೊಂಡಿದ್ದು, ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.…

View More ಬಿಜೆಪಿ,ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು; ಅನುಭವ ಹಂಚಿಕೊಂಡ ಕುಮಾರಸ್ವಾಮಿ