ಜಗಳೂರು: ಆರ್‌ಟಿಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ನಾಯಕ ಸಮಾಜ ಹಾಗೂ ದಲಿತ ಸಂಘರ್ಷ ಸಮಿತಿ ಜಗಳೂರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು. ಸರಕಾರ ಪ್ರಕರಣವನ್ನು ಗಂಭೀರವಾಗಿ…
View More ಜಗಳೂರು: ಆರ್‌ಟಿಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಪ್ರತಿಭಟನಾಕಾರರಿಂದ ಒತ್ತಾಯಕಾರ್ಯಕರ್ತ
ಹರಪನಹಳ್ಳಿ: ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹ
ಹರಪನಹಳ್ಳಿ: ರಾಜ್ಯ ಸರ್ಕಾರ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಸಿದ್ದು, ಅವುಗಳನ್ನು ಉಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಹೌದು, ವಿಜಯನಗರ ಜಿಲ್ಲೆಯ ಹರಪನಹಳ್ಳಿಯ…
View More ಹರಪನಹಳ್ಳಿ: ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹRTI ಕಾರ್ಯಕರ್ತ ಶ್ರೀಧರ್ ಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಶಾಸಕ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನ
ಹರಪನಹಳ್ಳಿ: ಆರ್ ಟಿಐ ಕಾರ್ಯಕರ್ತ ಟಿ.ಶ್ರೀಧರ್ ಅವರ ಹತ್ಯೆ ಬೆನ್ನಲ್ಲೇ ಅವರ ಪತ್ನಿ ಶಿಲ್ಪಾ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪೊಲೀಸರಿಗೆ ನನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ…
View More RTI ಕಾರ್ಯಕರ್ತ ಶ್ರೀಧರ್ ಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಶಾಸಕ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನ