ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್ ಹಿರಿಯ ನಟ, ನಿರ್ಮಾಪಕ, ರೆಬೆಲ್ ಸ್ಟಾರ್ ಖ್ಯಾತಿಯ ಕೃಷ್ಣಂ ರಾಜು (83) ಅವರು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣಂ ರಾಜು ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.…
View More BREAKING: ಟಾಲಿವುಡ್ ಖ್ಯಾತ ನಟ ಕೃಷ್ಣಂ ರಾಜು ನಿಧನ; ಬಾಹುಬಲಿ ಖ್ಯಾತಿಯ ಪ್ರಭಾಸ್ ಮನೆಯಲ್ಲಿ ಸೂತಕದ ಛಾಯೆ