ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯ ಕರ್ತರು ಭಾನುವಾರ ಪಟ್ಟಣದಲ್ಲಿ ಬಾರಿಸು ಸಿಲಿಂಡರ್ ಡಿಂಡಿಮ ಎಂಬ ವಿನೂತನ ಪ್ರತಿಭಟನೆ ನಡೆಸಿ, ಉಪ್ಪಾರಗೇರಿ, ಕಂಚಿಕೇರಿ ಓಣಿಗಳಲ್ಲಿ ಜನರು…
View More ಹರಪನಹಳ್ಳಿಯಲ್ಲಿ ಬಾರಿಸು ಸಿಲಿಂಡರ್ ಡಿಂಡಿಮ ವಿನೂತನ ಪ್ರತಿಭಟನೆಕೆಪಿಸಿಸಿ
ವಿಜಯನಗರ: ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ; ಹೆಸರು ಹೇಳದೆ ಸಚಿವ ಆನಂದ್ ಸಿಂಗ್ ವಿರುದ್ಧ ಈಶ್ವರ್ ಖಂಡ್ರೆ ಕಿಡಿ!
ಹೊಸಪೇಟೆ (ವಿಜಯನಗರ): ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ‘ಯಾವ ಪಕ್ಷದಿಂದ ಗೆದ್ದಿದ್ದಾರೆ ಅದರ ಬೆನ್ನಿಗೆ ಚೂರಿ ಹಾಕಿದ್ದು, ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ’ ಎಂದು ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ್ದಾರೆ.…
View More ವಿಜಯನಗರ: ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ; ಹೆಸರು ಹೇಳದೆ ಸಚಿವ ಆನಂದ್ ಸಿಂಗ್ ವಿರುದ್ಧ ಈಶ್ವರ್ ಖಂಡ್ರೆ ಕಿಡಿ!‘ಪ್ರಧಾನಿಗಾಗಿ ಶಾಲೆ ಕಾಲೇಜುಗಳಿಗೆ ರಜೆ ಏಕೆ?’: ಡಿ ಕೆ ಶಿವಕುಮಾರ್
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಯಾಣ ಮಾಡುವ ದಾರಿಯಲ್ಲಿನ ಕಾಲೇಜುಗಳಿಗೆ ರಜೆ ಕೊಟ್ಟಿರುವ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ‘ಪ್ರಧಾನಿಗಾಗಿ ಶಾಲೆ ಕಾಲೇಜುಗಳಿಗೆ ರಜೆ ಏಕೆ? ವಿದ್ಯಾರ್ಥಿಗಳೇನು…
View More ‘ಪ್ರಧಾನಿಗಾಗಿ ಶಾಲೆ ಕಾಲೇಜುಗಳಿಗೆ ರಜೆ ಏಕೆ?’: ಡಿ ಕೆ ಶಿವಕುಮಾರ್ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ ಗೆ!: ಸತೀಶ್ ಜಾರಕಿಹೊಳಿ ಹೊಸ ಬಾಂಬ್
ದಾವಣಗೆರೆ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು, ದಾವಣಗೆರೆಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ…
View More ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ ಗೆ!: ಸತೀಶ್ ಜಾರಕಿಹೊಳಿ ಹೊಸ ಬಾಂಬ್
