ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡಿದ್ದು, ಅವರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ…
View More ಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ