ಬಳ್ಳಾರಿ,ಏ.9: 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ್ದಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಪ್ರಶಸ್ತಿಗೆ ಪಾತ್ರವಾಗಿದ್ದು, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಮತ್ತು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು…
View More ಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಬಳ್ಳಾರಿ ಜಿಪಂಗೆ ಅತ್ಯುತ್ತಮ ಜಿಪಂ ಪ್ರಶಸ್ತಿ: ಪ್ರಶಸ್ತಿ ಸ್ವೀಕರಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿಕೆ ಎಸ್ ಈಶ್ವರಪ್ಪ
BIG NEWS: ಸಿಎಂ ಬಿಎಸ್ ವೈಗೆ ಶಾಕ್ ಮೇಲೆ ಶಾಕ್; ಸಿಎಂ ವಿರುದ್ಧ ಸಿಡಿದೆದ್ದ ಈಶ್ವರಪ್ಪ
ಬೆಂಗಳೂರು: ಒಂದೆಡೆ ಆಪರೇಷನ್ ಕಮಲ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೈಕೋರ್ಟ್ ಇಂದು ತನಿಖೆಗೆ ಆದೇಶ ನೀಡಿದ್ದರೆ, ಮತ್ತೊಂದೆಡೆ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ವಿರುದ್ಧ ಸಿಡಿದೆದ್ದಿದ್ದು ಸಿಎಂಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.…
View More BIG NEWS: ಸಿಎಂ ಬಿಎಸ್ ವೈಗೆ ಶಾಕ್ ಮೇಲೆ ಶಾಕ್; ಸಿಎಂ ವಿರುದ್ಧ ಸಿಡಿದೆದ್ದ ಈಶ್ವರಪ್ಪಅರ್ಹತೆಗೆ ತಕ್ಕಂತೆ ಮೀಸಲಾತಿ ಸಿಗಬೇಕು; ಶ್ರೀಮಂತರಿಗೆ ಮೀಸಲಾತಿ ಮುಂದುವರೆಯುತ್ತಿರುವುದು ದುರ್ದೈವ
ಬಾಗಲಕೋಟೆ: ಪರಿಶಿಷ್ಟ ಪಂಗಡ ಮತ್ತು 2ಎ ಮೀಸಲಾತಿ ಸಂಬಂಧಪಟ್ಟಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ವರದಿ ತರಿಸಿಕೊಳ್ಳಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ ಇನ್ನು ಬಾಗಲಕೋಟೆಯಲ್ಲಿ ಮಾತನಾಡಿದ…
View More ಅರ್ಹತೆಗೆ ತಕ್ಕಂತೆ ಮೀಸಲಾತಿ ಸಿಗಬೇಕು; ಶ್ರೀಮಂತರಿಗೆ ಮೀಸಲಾತಿ ಮುಂದುವರೆಯುತ್ತಿರುವುದು ದುರ್ದೈವಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು; ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಗುಡುಗಿದ ಈಶ್ವರಪ್ಪ
ರಾಯಚೂರು: ರಾಯಚೂರು ಪ್ರವಾಸದಲ್ಲಿರುವ ಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರಾಮಮಂದಿರ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಪ್ರಯೋಗಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಚಿವ…
View More ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು; ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಗುಡುಗಿದ ಈಶ್ವರಪ್ಪಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ಶ್ರೀ ನಿರಂಜನಾಂದಪುರಿ…
View More ಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷಕುರುಬರ ಎಸ್.ಟಿ ಮೀಸಲಾತಿ: ನಮಗೆ ಮೀಸಲಾತಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ; ಫಲ ಸಿಗುವವರೆಗೂ ಹೋರಾಟ: ಶ್ರೀ ನಿರಂಜನಾನಂದಪುರಿ
ಹಾವೇರಿ: ಹಾವೇರಿಯ ಕಾಗಿನೆಲೆಯ ಶ್ರೀಮಠದ ಕಾಗಿನೆಲೆ ಕನಕಗುರುಪೀಠ ಆವರಣದಲ್ಲಿ ಕುರುಬರ ಎಸ್.ಟಿ.ಹೋರಾಟ ಸಮಿತಿಯ ಬೃಹತ್ ಐತಿಹಾಸಿಕ ಪಾದಯಾತ್ರೆಗೆ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದಪುರಿ ಮಹಾಸ್ವಾಮಿಗಳು,…
View More ಕುರುಬರ ಎಸ್.ಟಿ ಮೀಸಲಾತಿ: ನಮಗೆ ಮೀಸಲಾತಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ; ಫಲ ಸಿಗುವವರೆಗೂ ಹೋರಾಟ: ಶ್ರೀ ನಿರಂಜನಾನಂದಪುರಿಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನಾನು ಮಂತ್ರಿಯಾಗುವುದಿಲ್ಲ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ್ ಅವರನ್ನು ಮಂತ್ರಿ…
View More ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟುಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪ
ರಾಯಚೂರು: ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರೋಧವಿಲ್ಲ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಸೋಮವಾರ ಮಾತನಾಡಿದ ಸಚಿವ…
View More ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪಆರ್ಎಸ್ಎಸ್ ಕಂಡರೆ ಎಡಪಂಥಿಯರಿಗೆ ಭಯ: ಸಚಿವ ಈಶ್ವರಪ್ಪ
ದಾವಣಗೆರೆ: ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್‌ಎಸ್ ಪಾತ್ರವಿಲ್ಲ, ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೊರಾಟವಿದು ಆರ್‌ಎಸ್‌ಎಸ್ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಕೆ ಎಸ್…
View More ಆರ್‌ಎಸ್‌ಎಸ್ ಕಂಡರೆ ಎಡಪಂಥಿಯರಿಗೆ ಭಯ: ಸಚಿವ ಈಶ್ವರಪ್ಪಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ
ಬಾಗಲಕೋಟೆ : ರಾಜ್ಯದಲ್ಲಿ ಕುರುಬ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಲು ಆಗ್ರಹಿಸಿ ಇಂದು ಬಾಗಲಕೋಟೆ ನಗರದಲ್ಲಿ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ.…
View More ಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ
