ಬೆಂಗಳೂರು : ಆರ್ಥಿಕ ಕುಸಿತ ಮತ್ತಿತರ ಕಾರಣಗಳಿಗೆ ಪ್ರತಿ ತಿಂಗಳು ಒಂದಲ್ಲ ಒಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಗ್ರಾಹಕರು ಹೈರಾಣಾಗಿದ್ದಾರೆ. ಮೊಟ್ಟೆ ಪ್ರಿಯರಿಗೆ ಶಾಕ್ ಎದುರಾಗಿದ್ದು, ಇದೀಗ ಮೊಟ್ಟೆಯ ಬೆಲೆ ಶರವೇಗದಲ್ಲಿ ಏರಿಕೆಯಾಗುತ್ತಿದೆ.…
View More SHOCK: ಮೊಟ್ಟೆಯ ಬೆಲೆಯಲ್ಲಿ ಭಾರೀ ಏರಿಕೆ; ಒಂದು ಮೊಟ್ಟೆಯ ಬೆಲೆ ಎಷ್ಟು ಗೊತ್ತಾ..?ಕೋಳಿ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ
ದಾವಣಗೆರೆ ಜ.24 : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕಿಯ ತರಬೇತಿ ಕೇಂದ್ರದಲ್ಲಿ ಕೋಳಿ…
View More ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿದಾವಣಗೆರೆ ಜಿಲ್ಲೆಯಲ್ಲಿ ಕೋಳಿಗಳ ಅಸಹಜ ಸಾವು: ಸ್ಪಷ್ಟನೆ ನೀಡಿದ ಪಶುಪಾಲನಾ ಇಲಾಖೆ
ದಾವಣಗೆರೆ ಮಾ.19 : ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಯಾವುದೇ ಫಾರಂಗಳಲ್ಲಿ ಕೋಳಿಗಳ ಅಸಹಜ ಸಾವು ವರದಿಯಾಗಿರುವುದಿಲ್ಲ. ಹಾಗೂ ಹಕ್ಕಿ ಶೀತಜ್ವರದ ಲಕ್ಷಣಗಳು ಕಂಡು ಬಂದಿರುವುದಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್‍ನಾಯ್ಕ ತಿಳಿಸಿದ್ದಾರೆ.…
View More ದಾವಣಗೆರೆ ಜಿಲ್ಲೆಯಲ್ಲಿ ಕೋಳಿಗಳ ಅಸಹಜ ಸಾವು: ಸ್ಪಷ್ಟನೆ ನೀಡಿದ ಪಶುಪಾಲನಾ ಇಲಾಖೆರಾಜ್ಯಕ್ಕೆ ಮತ್ತೆ ಹಕ್ಕಿ ಜ್ವರದ ಭೀತಿ: 8 ದಿನಗಳಲ್ಲಿ 8 ಸಾವಿರ ಕೋಳಿಗಳ ನಿಗೂಢ ಸಾವು!
ದಾವಣಗೆರೆ : ರಾಜ್ಯದಲ್ಲಿ ಈಗಾಗಲೇ ಕರೋನ ಎರಡನೇ ಅಲೆ ಜೋರಾಗಿದ್ದು, ಇದರ ಜೊತೆ ಈಗ ದಾವಣಗೆರೆ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಹುಟ್ಟಿಕೊಂಡಿದ್ದು, ಜಿಲ್ಲೆಯ ಹರಿಹರ ತಾಲೂಕಿನ ಪೌಲ್ಟ್ರಿ ಫಾರಂವೊಂದರಲ್ಲಿ ಕಳೆದ 8 ದಿನಗಳಲ್ಲಿ…
View More ರಾಜ್ಯಕ್ಕೆ ಮತ್ತೆ ಹಕ್ಕಿ ಜ್ವರದ ಭೀತಿ: 8 ದಿನಗಳಲ್ಲಿ 8 ಸಾವಿರ ಕೋಳಿಗಳ ನಿಗೂಢ ಸಾವು!
