ದಾವಣಗೆರೆ ಜು.15: 2022-23ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತದೆ. ಅರ್ಹ ಕ್ರೀಡಾ ಪೋಷಕರಿಂದ…
View More ದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ