farmer vijayaprabha news1

ವಿಜಯನಗರ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಆ.31ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಿ

ಹೊಸಪೇಟೆ(ವಿಜಯನಗರ),ಆ.18: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಆ.31ರೊಳಗಾಗಿ ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ ಭೇಟಿ…

View More ವಿಜಯನಗರ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಆ.31ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಿ