ವಿಜಯನಗರ: ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್.ಪಿ ಅವರು ಹರಪನಹಳ್ಳಿ ತಾಲೂಕಿನ ಅರಸಿಕೇರೆ ಹೋಬಳಿಯ ಉಚ್ಚಂಗಿದುರ್ಗ ಗ್ರಾಮದಲ್ಲಿ ಸೆ.17ರಂದು ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿಗಳಿಗೆ ವಿವಿಧ…
View More ಹರಪನಹಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ; ಉಚ್ಚಂಗಿದುರ್ಗದಲ್ಲಿ ವಿಜಯನಗರ ಜಿಲ್ಲಾಧಿಕಾರಿಗಳಿಂದ ಸೆ.17ರಂದು ಗ್ರಾಮವಾಸ್ತವ್ಯಗ್ರಾಮವಾಸ್ತವ್ಯ
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮವಾಸ್ತವ್ಯ ಕಾರ್ಯಕ್ರಮ; ಫೆ.19ರಂದು ಹರಪನಹಳ್ಳಿಯ ವಟ್ಲಹಳ್ಳಿ ಗ್ರಾಮದಲ್ಲಿ
ಹೊಸಪೇಟೆ,ಫೆ.17: ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.19ರಂದು ಬೆಳಗ್ಗೆ 10.30ಕ್ಕೆ ಹರಪನಹಳ್ಳಿ ತಾಲೂಕಿನ ತೆಲಗಿ ಹೋಬಳಿಯ ವಟ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. ಜಿಲ್ಲಾಧಿಕಾರಿ ಅನಿರುದ್ಧ…
View More ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮವಾಸ್ತವ್ಯ ಕಾರ್ಯಕ್ರಮ; ಫೆ.19ರಂದು ಹರಪನಹಳ್ಳಿಯ ವಟ್ಲಹಳ್ಳಿ ಗ್ರಾಮದಲ್ಲಿಸಚಿವರ ಗ್ರಾಮವಾಸ್ತವ್ಯ: ನಾನು ರಾಜಕೀಯ ಮಾಡಲು ಗ್ರಾಮ ವಾಸ್ತವ್ಯ ಮಾಡಿಲ್ಲವೆಂದ ಸಚಿವ ಆರ್.ಅಶೋಕ್
ದೊಡ್ಡಬಳ್ಳಾಪುರ: ಕಂದಾಯ ಸಚಿವ ಆರ್.ಅಶೋಕ್ ಇಂದು ಗ್ರಾಮವಾಸ್ತವ್ಯ ಪೂರ್ಣಗೊಳಿಸಿದ ಬಳಿಕ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಹೊಸಹಳ್ಳಿ ಗ್ರಾಮದ 450 ಜನರಿಗೆ ಮನೆ ಕಟ್ಟಿಕೊಳ್ಳಲು…
View More ಸಚಿವರ ಗ್ರಾಮವಾಸ್ತವ್ಯ: ನಾನು ರಾಜಕೀಯ ಮಾಡಲು ಗ್ರಾಮ ವಾಸ್ತವ್ಯ ಮಾಡಿಲ್ಲವೆಂದ ಸಚಿವ ಆರ್.ಅಶೋಕ್