ಅ.27ರಂದು ನಡೆದ ಗ್ರಾಮ ಆಡಳಿತಾಧಿಕಾರಿ ಹುದ್ದೆ ಪರೀಕ್ಷೆಗೆ 80% ಅಭ್ಯರ್ಥಿಗಳು ಹಾಜರು

ಬೆಂಗಳೂರು: 1000 ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗಳ‌ ನೇಮಕಾತಿಗೆ ಭಾನುವಾರ ನಡೆದ ಲಿಖಿತ ಪರೀಕ್ಷೆಯು ಎಲ್ಲೆಡೆ ಸುಗಮವಾಗಿ ನಡೆದಿದ್ದು ಶೇ. 80ರಷ್ಟು ಮಂದಿ ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಕಾರ್ಯನಿರ್ವಾಹಕ…

View More ಅ.27ರಂದು ನಡೆದ ಗ್ರಾಮ ಆಡಳಿತಾಧಿಕಾರಿ ಹುದ್ದೆ ಪರೀಕ್ಷೆಗೆ 80% ಅಭ್ಯರ್ಥಿಗಳು ಹಾಜರು