ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡಿ, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಅಲರ್ಟ್…
View More ರಾಜ್ಯದಲ್ಲಿ ಇನ್ನು 5 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ಘೋಷಣೆ
ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!
ಮುಂಗಾರು ಬಳಿಕ ಈಗ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದ ಬಹುತೇಕ ಕಡೆ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಮೈಸೂರು, ಕರಾವಳಿ ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!ರಾಜ್ಯದಲ್ಲಿ 2 ದಿನ ಭಾರೀ ಮಳೆ: 9 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!
ರಾಜ್ಯದಲ್ಲಿ ಮಳೆ ಅಬ್ಬರ ಮತ್ತೆ ಶುರುವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಹವಾಮಾನದಲ್ಲಿ ಬದಲಾವಣೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಬೆಂಗಳೂರು ಸೇರಿ ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಹಾವೇರಿ, ಬಾಗಲಕೋಟೆ,…
View More ರಾಜ್ಯದಲ್ಲಿ 2 ದಿನ ಭಾರೀ ಮಳೆ: 9 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; CM ಬೊಮ್ಮಾಯಿ ಮಹತ್ವದ ಘೋಷಣೆ
ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡದ್ದು, 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ…
View More ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; CM ಬೊಮ್ಮಾಯಿ ಮಹತ್ವದ ಘೋಷಣೆಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್
ಮಂಗಳೂರು: ಮೀನುಗಾರರ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಮೀನುಗಾರರಿಗೆ ‘ಮತ್ಸ್ಯ ಸಂಪದ’ ಯೋಜನೆಯಡಿ ‘ಕಿಸಾನ್ ಕ್ರೆಡಿಟ್ ಕಾರ್ಡ್’ ಘೋಷಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೌದು, ಈಗಾಗಲೇ ಮೂರು…
View More ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಿಎಂ ಘೋಷಣೆ?
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಸೆಪ್ಟೆಂಬರ್ 6ರಂದು ವೇತನ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ. ಹೌದು, ವಿಧಾನಸೌಧದಲ್ಲಿ ಸೆಪ್ಟೆಂಬರ್ 6ರಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭವಿದ್ದು,…
View More ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಿಎಂ ಘೋಷಣೆ?ಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರ
75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಘೋಷಣೆಗಳನ್ನು ಮಾಡಿದ್ದು, ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಕ್ಕೆ 25 ಲಕ್ಷ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ 50,000 ವರೆಗೆ ಸಾಲ ಯೋಜನೆ…
View More ಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ: ಈ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯು ಕೊಂಚ ಬಿಡುವು ನೀಡಿದ್ದು, ಆದರೂ, ರಾಜ್ಯದ ಮೇಲೆ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗಸ್ಟ್ 15ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ…
View More ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ: ಈ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ರಾಜ್ಯದ ವಿವಿದೆಡೆ ಇಂದಿನಿಂದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮೋಡಗಳು ಮುಸುಕಿದ ಪರಿಣಾಮ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಸರಾಸರಿ 5-6 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದ್ದು, ವಾರದಿಂದ ಕರಾವಳಿ, ಮಲೆನಾಡು, ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೋರಾಗಿ…
View More ರಾಜ್ಯದ ವಿವಿದೆಡೆ ಇಂದಿನಿಂದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್…
View More ಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆ