ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮೋಡಗಳು ಮುಸುಕಿದ ಪರಿಣಾಮ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಸರಾಸರಿ 5-6 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದ್ದು, ವಾರದಿಂದ ಕರಾವಳಿ, ಮಲೆನಾಡು, ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೋರಾಗಿ…
View More ರಾಜ್ಯದ ವಿವಿದೆಡೆ ಇಂದಿನಿಂದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆಘೋಷಣೆ
ಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್…
View More ಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆ
ರಾಜ್ಯದ ಮೇಲೆ ಮೇಲ್ಮೈ ಸುಳಿಗಾಳಿ ಇರುವುದರಿಂದ ಮತ್ತೆ ಮಳೆಯ ಆರ್ಭಟ ಮುಂದುವರೆಯಲಿದ್ದು, ರಾಜ್ಯದ ವಿವಿಧ ಭಾಗದಲ್ಲಿ ಇಂದಿನಿಂದ ಆಗಸ್ಟ್ 6 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಪ್ರದೇಶ,…
View More ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!
ರಾಜ್ಯದ ಕರಾವಳಿ ಸೇರಿ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಇಂದಿನಿಂದ ಶನಿವಾರದವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!ಬಿಗ್ ನ್ಯೂಸ್ : ಇಂದು ಶಾಲಾ-ಕಾಲೇಜಿಗೆ ರಜೆ ಘೋಷಣೆ
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳು ತತ್ತರಿಸಿದ್ದು, ಕೊಡಗು – ದಕ್ಷಿಣ ಕನ್ನಡದ ಸಂಪಾಜೆಯಲ್ಲಿ ಪ್ರವಾಹ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿ 275 ಜಲಾವೃತವಾಗಿದೆ. ಪ್ರವಾಹದ ನೀರಿನಲ್ಲಿ ಬಸ್ ಮತ್ತು ಕಾರುಗಳು ಮುಳುಗಿದ್ದು, ಸಂತ್ರಸ್ತರನ್ನು…
View More ಬಿಗ್ ನ್ಯೂಸ್ : ಇಂದು ಶಾಲಾ-ಕಾಲೇಜಿಗೆ ರಜೆ ಘೋಷಣೆರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ; ಈ ಜಲ್ಲೆಗಳಲ್ಲಿ ಅಲರ್ಟ್ ಘೋಷಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ…
View More ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ; ಈ ಜಲ್ಲೆಗಳಲ್ಲಿ ಅಲರ್ಟ್ ಘೋಷಣೆBIG NEWS: ಸಿಎಂ ಹೊಸ ಘೋಷಣೆ; 5 ಲಕ್ಷ ಯುವಕರಿಗೆ ನೆರವು
ಸಿಎಂ ಆಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ‘ಯುವಕರಿಗಾಗಿ ವಿಶೇಷ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಹೌದು, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಜಾರಿಗೆ ತರುತ್ತಿದ್ದೇವೆ’ ಎಂದು…
View More BIG NEWS: ಸಿಎಂ ಹೊಸ ಘೋಷಣೆ; 5 ಲಕ್ಷ ಯುವಕರಿಗೆ ನೆರವುಕರ್ನಾಟಕದಲ್ಲಿ ಭಾರೀ ಮಳೆ; ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ವಿವಿಧ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎರಡು ದಿನ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಹೌದು, ಇಂದು ಮತ್ತು ನಾಳೆ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ…
View More ಕರ್ನಾಟಕದಲ್ಲಿ ಭಾರೀ ಮಳೆ; ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ರಾಜ್ಯದ ದಕ್ಷಿಣ, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಜುಲೈ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಾಗಾಗಿ ರಾಜ್ಯದ ಎಂಟು ಜಿಲ್ಲೆಗಳಿಗೆ…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!ರಾಜ್ಯದ 8 ಜಿಲ್ಲೆಗಳಲ್ಲಿ ಇಂದು-ನಾಳೆ ಭಾರಿ ಮಳೆ; ಹಲವೆಡೆ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿರುವುದರಿಂದ ರಾಜ್ಯದ ಕೆಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, 8 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More ರಾಜ್ಯದ 8 ಜಿಲ್ಲೆಗಳಲ್ಲಿ ಇಂದು-ನಾಳೆ ಭಾರಿ ಮಳೆ; ಹಲವೆಡೆ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ!
