Channapatna by-election result :ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ. ಭಾರೀ ಜಿದ್ದಾಜಿದ್ದಿನ ಚನ್ನಪಟ್ಟಣದಲ್ಲಿ JDSನ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು…
View More ನಾಳೆಯೇ ಉಪ ಚುನಾವಣೆ ಫಲಿತಾಂಶ; ಚನ್ನಪಟ್ಟಣದಲ್ಲಿ ಯಾರಿಗೆ ವಿಜಯಮಾಲೆ?ಚನ್ನಪಟ್ಟಣ
ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚುನಾವಣೆಯಲ್ಲಿ ಮಾತ್ರ ಅಳು ಬರುತ್ತದೆ. ಅವರು ರಾಷ್ಟ್ರಧ್ವಜ ಹಾರಿಸೋಕೆ ರಾಮನಗರ ಮತ್ತು ಚನ್ನಪಟ್ಟಣಕ್ಕೂ ಹೋಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಏರ್ಪೋರ್ಟ್ನಲ್ಲಿ…
View More ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿಚನ್ನಪಟ್ಟಣ – ರಾಮನಗರ ಮಧ್ಯೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಕೊಡುವೆ: ಎಚ್ಡಿಕೆ ಭರವಸೆ
ಚನ್ನಪಟ್ಟಣ: ಚನ್ನಪಟ್ಟಣ ಮತ್ತು ರಾಮನಗರ ಅವಳಿ ನಗರ ಮಾಡುವುದು ನನ್ನ ಕನಸು. ಇಷ್ಟೇ ಅಲ್ಲದೆ ಉಭಯ ನಗರಗಳ ನಡುವೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ…
View More ಚನ್ನಪಟ್ಟಣ – ರಾಮನಗರ ಮಧ್ಯೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಕೊಡುವೆ: ಎಚ್ಡಿಕೆ ಭರವಸೆಹೈಕಮಾಂಡನಿಂದ ಬಿಜೆಪಿ ಬಿ ಫಾರಂ ಪಡೆಯಬೇಕಿತ್ತು: ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಹಾಸನ: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಸಿದ್ದು ನಾನೇ, ಕುಮಾರಸ್ವಾಮಿ ಹಾಗೂ ಡಾ.ಮಂಜುನಾಥ ಅವರನ್ನು ಗೆಲ್ಲಿಸಿದ್ದು ನಾನೇ ಅಂತಾರೆ. ಹಾಗಿದ್ದರೆ ಅವರ ಹೈಕಮಾಂಡನಿಂದ ಬಿ ಫಾರಂ ಪಡೆದು ಯಾಕೆ ಚುನಾವಣೆಗೆ ನಿಲ್ಲಲಿಲ್ಲ ಎಂದು ಕೇಂದ್ರ…
View More ಹೈಕಮಾಂಡನಿಂದ ಬಿಜೆಪಿ ಬಿ ಫಾರಂ ಪಡೆಯಬೇಕಿತ್ತು: ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿಚನ್ನಪಟ್ಟಣದಲ್ಲಿ ಎಷ್ಟು ಕೆರೆ ಇವೆ ಅಂತ ಕುಮಾರಸ್ವಾಮಿಗೆ ಗೊತ್ತಿಲ್ಲ: ಯೋಗೇಶ್ವರ್ ಟೀಕೆ
ಚನ್ನಪಟ್ಟಣ: ಕೇಂದ್ರ ಸಚಿವ ಏಚ್.ಡಿ. ಕುಮಾರಸ್ವಾಮಿ ಅವರು ಶಾಸಕರಾಗಿದ್ದಾಗ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಅಂತಿದ್ರು. ಅಷ್ಟಕ್ಕೂ ಅವರಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ…
View More ಚನ್ನಪಟ್ಟಣದಲ್ಲಿ ಎಷ್ಟು ಕೆರೆ ಇವೆ ಅಂತ ಕುಮಾರಸ್ವಾಮಿಗೆ ಗೊತ್ತಿಲ್ಲ: ಯೋಗೇಶ್ವರ್ ಟೀಕೆಮೊದಲಿಂದ್ಲೂ ಎಚ್ಡಿಕೆಗೆ ಪುತ್ರ ನಿಖಿಲ್ ಸ್ಪರ್ಧೆ ಮಾಡುವಂತೆ ಮನಸ್ಸಿತ್ತು: ಯೋಗೇಶ್ವರ್ ಸ್ಪಷ್ಟನೆ
ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೊದಲಿಂದಲೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸಬೇಕು ಎಂದಿತ್ತು. ಅದಕ್ಕಾಗಿ ತಂತ್ರಗಾರಿಕೆ ಮಾಡುತ್ತಿದ್ದರು. ನಾನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆಗೆ ಒಪ್ಪಿದರೂ ಅವರು ಅವಕಾಶ ನೀಡಲ್ಲ ಎಂಬುದು ಅರ್ಥ…
View More ಮೊದಲಿಂದ್ಲೂ ಎಚ್ಡಿಕೆಗೆ ಪುತ್ರ ನಿಖಿಲ್ ಸ್ಪರ್ಧೆ ಮಾಡುವಂತೆ ಮನಸ್ಸಿತ್ತು: ಯೋಗೇಶ್ವರ್ ಸ್ಪಷ್ಟನೆಯೋಗೇಶ್ವರ್ ₹67.54 ಕೋಟಿ ಒಡೆಯ, ಪತ್ನಿ ಶೀಲಾ ಹೆಸರಿಗೆ ಸ್ಥಿರಾಸ್ತಿ: 10 ಕೇಸ್ ದಾಖಲು
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿರುವ ಸಿ.ಪಿ.ಯೋಗೇಶ್ವರ್ ಕುಟುಂಬದ ಚರಾಸ್ತಿ ಮತ್ತು ಸ್ಥಿರಾಸ್ತಿ ಕಳೆದ ಒಂದೂವರೆ ವರ್ಷದಲ್ಲಿ 26.72 ಕೋಟಿ ರು.ಗಳಷ್ಟು ವೃದ್ಧಿಯಾಗಿದೆ. 2023ರ ಚುನಾವಣೆ ವೇಳೆ…
View More ಯೋಗೇಶ್ವರ್ ₹67.54 ಕೋಟಿ ಒಡೆಯ, ಪತ್ನಿ ಶೀಲಾ ಹೆಸರಿಗೆ ಸ್ಥಿರಾಸ್ತಿ: 10 ಕೇಸ್ ದಾಖಲುಉಪಚುನಾವಣೆಗೆ ಧುಮುಕಲು ಇಂದೇ ಕೊನೆ ದಿನ: ಅ.28ರಂದು ನಾಮಪತ್ರ ಪರಿಶೀಲನೆ
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕಡೆಯ ದಿನವಾಗಿದೆ. ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಇದೇ ತಿಂಗಳು…
View More ಉಪಚುನಾವಣೆಗೆ ಧುಮುಕಲು ಇಂದೇ ಕೊನೆ ದಿನ: ಅ.28ರಂದು ನಾಮಪತ್ರ ಪರಿಶೀಲನೆಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ!
Channapatna by-election : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಬಹುತೇಕ ಅಂತಿಮವಾಗಿದೆ ಎನ್ನಲಾಗುತ್ತಿದೆ. ಹೌದು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ…
View More ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ!ಅಧಿಕಾರ ಸಿಕ್ಕಲ್ಲಿ ಜಂಪ್ ಆಗುವ ಯೋಗೇಶ್ವರ್: ನಿಖಿಲ್ ಕುಮಾರಸ್ವಾಮಿ ಟೀಕೆ
ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಅಧಿಕಾರ ಎಲ್ಲಿ ಸಿಗುತ್ತದೆಯೋ ಅಲ್ಲಿಗೆ ಜಂಪ್ ಆಗುತ್ತಾರೆ. ಯಾವಾಗ ತರಾತುರಿಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿತ್ತು ಎಂದು ಜೆಡಿಎಸ್…
View More ಅಧಿಕಾರ ಸಿಕ್ಕಲ್ಲಿ ಜಂಪ್ ಆಗುವ ಯೋಗೇಶ್ವರ್: ನಿಖಿಲ್ ಕುಮಾರಸ್ವಾಮಿ ಟೀಕೆ