ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕೊನೆಯ ದಿನದ ಬಗ್ಗೆ ಚರ್ಚಿಸುವ ಅವಶ್ಯಕತೆ ನನಗಿಲ್ಲ. ಅವರು ಎಲ್ಲಿ ಮಣ್ಣಾಗುವರೋ ನನಗೆ ಸಂಬಂಧವಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕೆ ಮಾಡಿದ್ದಾರೆ.…
View More ಎಚ್ಡಿಕೆ ಎಲ್ಲಿ ಮಣ್ಣಾಗುವರೋ ನನಗೆ ಸಂಬಂಧವಿಲ್ಲ: ಚಲುವರಾಯಸ್ವಾಮಿ ಟೀಕೆ