navodaya-vidyalaya-vijayaprabha-news

ವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ): ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಎ.ಸುಂದರ್ ಅವರು…

View More ವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನ