Telecom sector : ಅಕ್ಟೋಬರ್ 1 ರಿಂದ ಟೆಲಿಕಾಂ ಅಂಗಳದಲ್ಲಿ ಕೆಲ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಇನ್ಮುಂದೆ BSNL ಸೇರಿದಂತೆ ಖಾಸಗಿ ಟೆಲಿಕಾಂ ಕಂಪನಿಗಳು ಮನಸೋ ಇಚ್ಛೆ ಕೆಲಸ ಮಾಡುವಂತಿಲ್ಲ. ಹೌದು, ಎಲ್ಲಾ…
View More ಟೆಲಿಕಾಮ್ ಕ್ಷೇತ್ರದಲ್ಲಿ ಭಾರಿ ಬದಲಾವಣೆ; ಅಕ್ಟೋಬರ್ 1 ರಿಂದಲೇ ಹೊಸ ನಿಯಮಗಳು ಜಾರಿಜಾರಿ
ಗ್ರಾಹಕರಿಗೆ ಬಿಗ್ ಶಾಕ್ :ಹಾಲಿನ ದರ 3 ರೂ ಹೆಚ್ಚಳ; ಇಂದಿನಿಂದಲೇ ಜಾರಿ
ಗ್ರಾಹಕರಿಗೆ ಮತ್ತೆ ದರ ಏರಿಕೆ ಬಿಸಿ ತಟ್ಟಿದ್ದು, ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರ ಏರಿಕೆ ಬಳಿಕ ಇದೀಗ ನಂದಿನಿ ಜಂಬೂ ಹಾಲಿನ ದರವನ್ನು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೆಚ್ಚಳ…
View More ಗ್ರಾಹಕರಿಗೆ ಬಿಗ್ ಶಾಕ್ :ಹಾಲಿನ ದರ 3 ರೂ ಹೆಚ್ಚಳ; ಇಂದಿನಿಂದಲೇ ಜಾರಿರಾಜ್ಯದ ಜನರಿಗೆ ‘ಕರೆಂಟ್ ಶಾಕ್’; ಮತ್ತೆ ವಿದ್ಯುತ್ ದರ ಹೆಚ್ಚಳ..!
ರಾಜ್ಯದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಬಿಸಿ ತಟ್ಟಲಿದ್ದು, ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿಯಾಗಲಿದ್ದು, ಪ್ರತಿ ಯೂನಿಟ್ ಮೇಲೆ 23-43 ಪೈಸೆವರೆಗೆ ಹೆಚ್ಚಿಸಿ KERC ಆದೇಶ ಹೊರಡಿಸಿದೆ. ಹೌದು, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ…
View More ರಾಜ್ಯದ ಜನರಿಗೆ ‘ಕರೆಂಟ್ ಶಾಕ್’; ಮತ್ತೆ ವಿದ್ಯುತ್ ದರ ಹೆಚ್ಚಳ..!ಏಕರೂಪ ವಿದ್ಯುತ್ ದರ ಜಾರಿ;ವಿದ್ಯುತ್ ಸಂಪರ್ಕಕ್ಕೆ ದೃಢೀಕರಣ ಪತ್ರ ಬೇಕಿಲ್ಲ: ಸುನಿಲ್ ಕುಮಾರ್
ರಾಜ್ಯದಲ್ಲಿ ಮನೆಗಳಿಗೆ ಏಕರೂಪದ ವಿದ್ಯುತ್ ದರ ಜಾರಿಗೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸುನಿಲ್ ಕುಮಾರ್ ಅವರು, ವಿದ್ಯುತ್ ಸಂಪರ್ಕಕ್ಕೆ ಗ್ರಾಮ…
View More ಏಕರೂಪ ವಿದ್ಯುತ್ ದರ ಜಾರಿ;ವಿದ್ಯುತ್ ಸಂಪರ್ಕಕ್ಕೆ ದೃಢೀಕರಣ ಪತ್ರ ಬೇಕಿಲ್ಲ: ಸುನಿಲ್ ಕುಮಾರ್ಹಾಲಿನ ಉತ್ಪನ್ನಗಳು-ಆಹಾರ ಧಾನ್ಯಗಳ ಬೆಲೆ ಹೆಚ್ಚಳ, ಇಂದಿನಿಂದಲೇ ಜಾರಿ: ಜೀವನ ಮತ್ತಷ್ಟು ದುಬಾರಿ
ದಿನ ಬಳಕೆ ವಸ್ತುಗಳು ಸೇರಿದಂತೆ ಹಲವು ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಇಂದಿನಿಂದ ಜಾರಿಗೆ ಬರಲಿದ್ದು, ಈ ಹಿನ್ನೆಲೆ ಕೆಲ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಹೌದು, ಹಲವಾರು…
View More ಹಾಲಿನ ಉತ್ಪನ್ನಗಳು-ಆಹಾರ ಧಾನ್ಯಗಳ ಬೆಲೆ ಹೆಚ್ಚಳ, ಇಂದಿನಿಂದಲೇ ಜಾರಿ: ಜೀವನ ಮತ್ತಷ್ಟು ದುಬಾರಿರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಏಳನೇ ವೇತನ ಆಯೋಗ ಜಾರಿ..!
ಬೆಂಗಳೂರು: ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಲಿದ್ದು, ಡಿಸೆಂಬರ್‌ನೊಳಗೆ ಏಳನೇ ವೇತನ ಆಯೋಗ ಜಾರಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಗತವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ…
View More ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಏಳನೇ ವೇತನ ಆಯೋಗ ಜಾರಿ..!ದಾವಣಗೆರೆ: ಗಣಕಯಂತ್ರ ಶಿಕ್ಷಣ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ದಾವಣಗೆರೆ, ಜ.31:- ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಸರ್ಕಾರಿ ಪ್ರೌಢಶಾಲೆ ಮೈದಾನ, ದಾವಣಗೆರೆ ಕೇಂದ್ರದಲ್ಲಿ ಜ.31 ರಿಂದ ಫೆ.07 ರವರೆಗೆ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ಸುವ್ಯವಸ್ಥಿತವಾಗಿ ಹಾಗೂ ಸುಗಮವಾಗಿ ನಡೆಯಲು ಮತ್ತು…
View More ದಾವಣಗೆರೆ: ಗಣಕಯಂತ್ರ ಶಿಕ್ಷಣ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿ; ಏನಿರುತ್ತೆ? ಏನಿರಲ್ಲ?
ಬೆಂಗಳೂರು: ರಾಜ್ಯಾದ್ಯಂತ ಜೂನ್ 14ರ ನಂತರವೂ ಈ ಹಿಂದಿನಂತೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಾದ್ಯಂತ ಸಂಜೆ 7ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ…
View More ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿ; ಏನಿರುತ್ತೆ? ಏನಿರಲ್ಲ?