ಹೊಸಪೇಟೆ(ವಿಜಯನಗರ),ಸೆ.03: ಗಣಿಬಾಧಿತ ಪ್ರದೇಶಗಳಿದ್ದಲ್ಲಿ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಮುಖ್ಯ ಖನಿಜ ಗಣಿ ಗುತ್ತಿಗೆಗಳು ಮತ್ತು ಉಪ ಖನಿಜ ಗಣಿ ಗುತ್ತಿಗೆಗಳ ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳನ್ನು…
View More ಗಣಿಬಾಧಿತ ಪ್ರದೇಶಗಳು ಇದ್ದಲ್ಲಿ ಮಾಹಿತಿ ಸಲ್ಲಿಸಿ: ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ಜಿಲ್ಲಾಧಿಕಾರಿ
ಮಳೆ ಹಾನಿ ಸಂತಸ್ತ್ರರು ಪರಿಹಾರದಿಂದ ವಂಚಿತವಾಗದಂತೆ ನೋಡಿಕೊಳ್ಳಿ: ಸಚಿವ ಬೈರತಿ ಬಸವರಾಜ್
ದಾವಣಗೆರೆ ಸೆ.03: ಮಳೆಯಿಂದ ಹಾನಿಗೊಳಗಾದ ಎಲ್ಲಾ ಸಂತ್ರಸ್ತರಿಗೂ ಮಾರ್ಗಸೂಚಿ ಅನ್ವಯ ಪರಿಹಾರ ಮಂಜೂರು ಮಾಡಬೇಕು, ದಾಖಲಾತಿಗಳ ಸಬೂಬು ಹೇಳಿ ಯಾವುದೇ ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು…
View More ಮಳೆ ಹಾನಿ ಸಂತಸ್ತ್ರರು ಪರಿಹಾರದಿಂದ ವಂಚಿತವಾಗದಂತೆ ನೋಡಿಕೊಳ್ಳಿ: ಸಚಿವ ಬೈರತಿ ಬಸವರಾಜ್ದಾವಣಗೆರೆ: ಜಿಲ್ಲೆಯಲ್ಲಿ ಆಗಷ್ಟ್ 28 ರಂದು ಬಿದ್ದ ಭಾರಿ ಮಳೆಗೆ 47.50 ಲಕ್ಷ ರೂ ನಷ್ಟ
ದಾವಣಗೆರೆ ಆ.29 :ಜಿಲ್ಲೆಯಲ್ಲಿ ಆಗಷ್ಟ್ 28 ರಂದು ಬಿದ್ದ ಮಳೆಯ ವಿವರದನ್ವಯ 3.1 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 47.50 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ…
View More ದಾವಣಗೆರೆ: ಜಿಲ್ಲೆಯಲ್ಲಿ ಆಗಷ್ಟ್ 28 ರಂದು ಬಿದ್ದ ಭಾರಿ ಮಳೆಗೆ 47.50 ಲಕ್ಷ ರೂ ನಷ್ಟದಾವಣಗೆರೆ: ಜಿಲ್ಲಾಡಳಿತ ಭವನದ ಆವಣದಲ್ಲಿ ಸಸಿ ನೆಡುವ ಕಾರ್ಯಕ್ರಮ
ದಾವಣಗೆರೆ ಆ.22 :ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಸಸಿ ನೆಡುವ ಮೂಲಕ ಚಾಲನೆ…
View More ದಾವಣಗೆರೆ: ಜಿಲ್ಲಾಡಳಿತ ಭವನದ ಆವಣದಲ್ಲಿ ಸಸಿ ನೆಡುವ ಕಾರ್ಯಕ್ರಮದಾವಣಗೆರೆ: ದೇವರಾಜ ಅರಸು ಜಯಂತಿ; ಕ್ರೀಡೆ,ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ದಾವಣಗೆರೆ: ಡಿ.ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯ ಅಂಗವಾಗಿ ನಡೆದ ಎರಡನೇ ದಿನದ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಡಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾನಾಡಿದ…
View More ದಾವಣಗೆರೆ: ದೇವರಾಜ ಅರಸು ಜಯಂತಿ; ಕ್ರೀಡೆ,ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಕೊಟ್ಟೂರು ತಾಲೂಕಿನ ಶ್ರೀಮೂಗಬಸವೇಶ್ವರ ಜಾತ್ರೆ ನಿಷೇಧ: ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ
ಹೊಸಪೇಟೆ(ವಿಜಯನಗರ)ಆ.18: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಚಿರಬಿ ಮತ್ತು ರಾಂಪುರ ಗ್ರಾಮಗಳಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಹಿತದೃಷ್ಟಿಯಿಂದ ಆ.21ರಿಂದ ಆ.25ರವರೆಗೆ ನಡೆಯುವ ಶ್ರೀ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವ ಹಾಗೂ ಮುಂತಾದ ಕಾರ್ಯಕ್ರಮಗಳನ್ನು ನಿಷೇದಿಸಿ…
View More ಕೊಟ್ಟೂರು ತಾಲೂಕಿನ ಶ್ರೀಮೂಗಬಸವೇಶ್ವರ ಜಾತ್ರೆ ನಿಷೇಧ: ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶದಾವಣಗೆರೆ: ದೇವರಾಜ ಅರಸು 107 ನೇ ಜಯಂತಿ ಆಚರಣೆ; ಕಾಯಕ ಸಮುದಾಯಗಳ ಕುಲಕಸುಬುಗಳ ವಸ್ತು ಪ್ರದರ್ಶನ- ಡಿ.ಸಿ.
ದಾವಣಗೆರೆ .ಆ,16 : ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 107 ನೇ ಜಯಂತಿ ಯನ್ನು ಸರ್ಕಾರದ ನಿರ್ದೇಶನದಂತೆ ‘ಕಾಯಕ ಸಮುದಾಯಗಳ ಕುಲಕಸುಬುಗಳ ವಸ್ತು ಪ್ರದರ್ಶನ’ ಏರ್ಪಡಿಸುವ ಮೂಲಕ ಆಚರಿಸಲಾಗುವುದು…
View More ದಾವಣಗೆರೆ: ದೇವರಾಜ ಅರಸು 107 ನೇ ಜಯಂತಿ ಆಚರಣೆ; ಕಾಯಕ ಸಮುದಾಯಗಳ ಕುಲಕಸುಬುಗಳ ವಸ್ತು ಪ್ರದರ್ಶನ- ಡಿ.ಸಿ.BIG NEWS: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ನಗರ ಬೂದಿಮುಚ್ಚಿದ ಕೆಂಡದಂತಿದೆ. ಹಾಗಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ…
View More BIG NEWS: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆದಾವಣಗೆರೆ: ಸರ್ಕಾರಿ ಕಚೇರಿ, ಮನೆಗಳ ಮೇಲೆ ಇಂದಿನಿಂದ ಆ15 ರವರೆಗೆ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಿ- ಜಿಲ್ಲಾಧಿಕಾರಿ
ದಾವಣಗೆರೆ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಇಂದಿನಿಂದ ಆಗಸ್ಟ್ 15 ರವರೆಗೆ ‘ಹರ್ ಘರ್ ತಿರಂಗಾ’ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರದಾದ್ಯಂತ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ…
View More ದಾವಣಗೆರೆ: ಸರ್ಕಾರಿ ಕಚೇರಿ, ಮನೆಗಳ ಮೇಲೆ ಇಂದಿನಿಂದ ಆ15 ರವರೆಗೆ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಿ- ಜಿಲ್ಲಾಧಿಕಾರಿವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧ
ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲೆಯ 07 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ವಿಜಯನಗರ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ…
View More ವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧ
