ರಾಜ್ಯದ ಕರಾವಳಿ ಸೇರಿ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಇಂದಿನಿಂದ ಶನಿವಾರದವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!ಜಿಲ್ಲೆ
ದಾವಣಗೆರೆ: ಜಿಲ್ಲೆಯಲ್ಲಿ ಭಾರಿ ಮಳೆಗೆ 16.10 ಲಕ್ಷ ರೂ ನಷ್ಟ; ತಾಲ್ಲೂಕುವಾರು ಮಳೆ ಹಾನಿ ವಿವರ ಹೀಗಿದೆ
ದಾವಣಗೆರೆ ಜು.28: ಜಿಲ್ಲೆಯಲ್ಲಿ ಜುಲೈ 27 ರಂದು 24.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 16.10 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ…
View More ದಾವಣಗೆರೆ: ಜಿಲ್ಲೆಯಲ್ಲಿ ಭಾರಿ ಮಳೆಗೆ 16.10 ಲಕ್ಷ ರೂ ನಷ್ಟ; ತಾಲ್ಲೂಕುವಾರು ಮಳೆ ಹಾನಿ ವಿವರ ಹೀಗಿದೆರಾಜ್ಯದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ!
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ಕೊಂಚ ದುರ್ಬಲವಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಚುರುಕುಗೊಂಡಿದ್ದು ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More ರಾಜ್ಯದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ!ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ರಾಜ್ಯದ ದಕ್ಷಿಣ, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಜುಲೈ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಾಗಾಗಿ ರಾಜ್ಯದ ಎಂಟು ಜಿಲ್ಲೆಗಳಿಗೆ…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!ರಾಜ್ಯದ ಈ ಜಿಲ್ಲೆಗಳಲ್ಲಿ ಜು.20ವರೆಗೆ ಭಾರಿ ಮಳೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳ ಹಲವೆಡೆ ಜುಲೈ 20 ರವರೆಗೆ ಭಾರಿ…
View More ರಾಜ್ಯದ ಈ ಜಿಲ್ಲೆಗಳಲ್ಲಿ ಜು.20ವರೆಗೆ ಭಾರಿ ಮಳೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆರಾಜ್ಯದ 8 ಜಿಲ್ಲೆಗಳಲ್ಲಿ ಇಂದು-ನಾಳೆ ಭಾರಿ ಮಳೆ; ಹಲವೆಡೆ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿರುವುದರಿಂದ ರಾಜ್ಯದ ಕೆಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, 8 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More ರಾಜ್ಯದ 8 ಜಿಲ್ಲೆಗಳಲ್ಲಿ ಇಂದು-ನಾಳೆ ಭಾರಿ ಮಳೆ; ಹಲವೆಡೆ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ!ಭಾರೀ ಮಳೆ: 11 ಜಿಲ್ಲೆಗಳಿಗೆ ರೆಡ್ ಅಲರ್ಟ್!
ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಇಂದಿನಿಂದ ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ…
View More ಭಾರೀ ಮಳೆ: 11 ಜಿಲ್ಲೆಗಳಿಗೆ ರೆಡ್ ಅಲರ್ಟ್!ಎಚ್ಚರ: ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ, ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿ…
View More ಎಚ್ಚರ: ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!ರಾಜ್ಯದಲ್ಲಿ ಭಾರಿ ಮಳೆ: ಇಂದು, ನಾಳೆ ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಾಗಿ ಕೆಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ…
View More ರಾಜ್ಯದಲ್ಲಿ ಭಾರಿ ಮಳೆ: ಇಂದು, ನಾಳೆ ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆ
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ರಣಭೀಕರ ಮಳೆಯಾಗುತ್ತಿದ್ದು, ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಹಲವು ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆ
