ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ನಾನು ತೀರಾ ಅಂದ್ರೆ ತೀರಾ ಸಣ್ಣವನು, ಡಿ.ಕೆ.ಶಿವಕುಮಾರ್ ಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ ಎಂದು ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ…
View More ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ; ನಾನು ತೀರಾ ಅಂದ್ರೆ ತೀರಾ ಸಣ್ಣವನು: ಮುನಿರತ್ನಡಿ ಕೆ ಶಿವಕುಮಾರ್
ಕಾಂಗ್ರೆಸ್ ಬಿಡಲು ಡಿಕೆಶಿ ಕಾರಣವೆಂಬ ಆರೋಪ; ಸಚಿವ ಸೋಮಶೇಖರ್ ಅವರಿಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಅಲ್ಪ ಸಂಖ್ಯಾತರ ವೋಟರ್ ಐಡಿ ಕಲೆಕ್ಟ್ ಮಾಡುತ್ತಿದ್ದಾರೆ, ಮತದಾರರನ್ನು ತಡೆಯುವುದು ಅವರ ಉದ್ದೇಶವಾಗಿದೆ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿಕೆ…
View More ಕಾಂಗ್ರೆಸ್ ಬಿಡಲು ಡಿಕೆಶಿ ಕಾರಣವೆಂಬ ಆರೋಪ; ಸಚಿವ ಸೋಮಶೇಖರ್ ಅವರಿಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ: ಎಸ್ ಟಿ ಸೋಮಶೇಖರ್
ಮೈಸೂರು: ನವಂಬರ್ 3 ರಂದು ಆರ್ ಆರ್ ನಗರ ಉಪಚುನಾವಣೆ ವಿಚಾರ ಸಂಬಂಧಿಸಿದಂತೆ ಸಚಿವ ಎಸ್ ಟಿ ಸೋಮಶೇಖರ್ ಅವರು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆ ಬಿಜೆಪಿ…
View More ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ: ಎಸ್ ಟಿ ಸೋಮಶೇಖರ್ಡಿ.ಕೆ.ಶಿವಕುಮಾರ್ ಪವರ್ ಗೆ ಹೆದರಿದ ಬಿಜೆಪಿ ಸಿಬಿಐ ದಾಳಿ ನಡೆಸಿದೆ; ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಿಡಿ
ಚಿತ್ರದುರ್ಗ: ಉಪ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಹಾಗೂ ಚಿತ್ರದುರ್ಗ…
View More ಡಿ.ಕೆ.ಶಿವಕುಮಾರ್ ಪವರ್ ಗೆ ಹೆದರಿದ ಬಿಜೆಪಿ ಸಿಬಿಐ ದಾಳಿ ನಡೆಸಿದೆ; ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಿಡಿಬ್ರೇಕಿಂಗ್ ನ್ಯೂಸ್ : ಗಾನ ಗಂಧರ್ವ ಎಸ್.ಬಿ.ಬಾಲಸುಬ್ರಮಣ್ಯಂ ನಿಧನ; ಎಚ್ ಡಿ ದೇವೇಗೌಡ ಸೇರಿದಂತೆ ಗಣ್ಯರ ಕಂಬನಿ
ಚೆನ್ನೈ : ಖ್ಯಾತ ಗಾಯಕ, ಗಾನಗಾರುಡಿಗ ಎಸ್.ಬಿ. ಬಾಲಸುಬ್ರಮಣ್ಯಂ ಅವರು ಇಂದು ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ 51 ದಿನಗಳಿಂದ ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರನ್ನು ಆ.13ರಂದು…
View More ಬ್ರೇಕಿಂಗ್ ನ್ಯೂಸ್ : ಗಾನ ಗಂಧರ್ವ ಎಸ್.ಬಿ.ಬಾಲಸುಬ್ರಮಣ್ಯಂ ನಿಧನ; ಎಚ್ ಡಿ ದೇವೇಗೌಡ ಸೇರಿದಂತೆ ಗಣ್ಯರ ಕಂಬನಿಮತ ನೀಡಿ ಗೆಲ್ಲಿಸಿದ ಮತದಾರರೇ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯರಾದ ರಮೇಶ್ ಬಾಬು ಅವರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರೊಂದಿಗೆ ರಮೇಶ್ ಬಾಬು ಅವರನ್ನು ಪಕ್ಷಕ್ಕೆ…
View More ಮತ ನೀಡಿ ಗೆಲ್ಲಿಸಿದ ಮತದಾರರೇ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ: ಸಿದ್ದರಾಮಯ್ಯ