Two lovers committed suicide by falling into a lake in Davangere

ದಾವಣಗೆರೆ: ಕೆರೆಗೆ ಬಿದ್ದು ಬೆಂಗಳೂರು ಮೂಲದ ಪ್ರೇಮಿಗಳಿಬ್ಬರ ಆತ್ಮಹತ್ಯೆ!

ದಾವಣಗೆರೆ: ಜಿಲ್ಲೆಯ ಬೆಂಕಿಕೆರೆ ಗ್ರಾಮದ ಕೆರೆಯಲ್ಲಿ ಪ್ರೇಮಿಗಳಿಬ್ಬರು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದ್ದು, ಮೃತಪಟ್ಟ ಪ್ರೇಮಿಗಳನ್ನು ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಎಂದು ಗುರುತಿಸಲಾಗಿದೆ. ಹೌದು, ನಿನ್ನೆ (ಆ.17) ಇಬ್ಬರು ಬೈಕ್​ನಲ್ಲಿ…

View More ದಾವಣಗೆರೆ: ಕೆರೆಗೆ ಬಿದ್ದು ಬೆಂಗಳೂರು ಮೂಲದ ಪ್ರೇಮಿಗಳಿಬ್ಬರ ಆತ್ಮಹತ್ಯೆ!
Walk-in-Interview vijayaprabha news

ದಾವಣಗೆರೆ: ಆಗಸ್ಟ್ 19 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ವಾಕ್-ಇನ್-ಇಂಟರ್ವೂವ್

ದಾವಣಗೆರೆ ಆ.16 :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಆಗಸ್ಟ್ .19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ವಾಕ್-ಇನ್-ಇಂಟವ್ರ್ಯೂವ್‍ನಲ್ಲಿ “INDUSIND BANK”…

View More ದಾವಣಗೆರೆ: ಆಗಸ್ಟ್ 19 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ವಾಕ್-ಇನ್-ಇಂಟರ್ವೂವ್
rationers vijayaprabha

ದಾವಣಗೆರೆ: ಸ್ಥಳೀಯ ಉದ್ಯುಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.16: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕೆರೆಬಿಳಚಿ ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು…

View More ದಾವಣಗೆರೆ: ಸ್ಥಳೀಯ ಉದ್ಯುಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ
application vijayaprabha news

ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಆ.16 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಸೆಪ್ಟೆಂಬರ್.11…

View More ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Havaldar S Ravikumar

ದಾವಣಗೆರೆ: ಶಿಸ್ತಿನಿಂದ ಇರುವ ಪ್ರತಿಯೊಬ್ಬ ವಿದ್ಯಾರ್ಥಿಯು ಸೈನಿಕನೇ: ಹವಾಲ್ದಾರ ಎಸ್ ರವಿಕುಮಾರ್

ದಾವಣಗೆರೆ ಆ.16: ದೇಶದಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಸೈನಿಕ ತನ್ನ ಸಮಾಜ, ಹಿರಿಯರು ಹಾಗೂ ತಾನಿರುವ ವಾತಾವರಣವನ್ನು ಸಂರಕ್ಷಣೆ ಮಾಡುವ ಹೊಣೆ ಹೊತ್ತು ಅದನ್ನು ಶಿಸ್ತಿನಿಂದ ನಿಭಾಯಿಸಿದರೆ ಅವರೇ ಸೈನಿಕನೆಂದು ಭಾರತೀಯ ಸೇನೆಯ ಹವಾಲ್ದಾರ ಎಸ್…

View More ದಾವಣಗೆರೆ: ಶಿಸ್ತಿನಿಂದ ಇರುವ ಪ್ರತಿಯೊಬ್ಬ ವಿದ್ಯಾರ್ಥಿಯು ಸೈನಿಕನೇ: ಹವಾಲ್ದಾರ ಎಸ್ ರವಿಕುಮಾರ್
Dr. Shivamurthy Shivacharya Swamiji

ದಾವಣಗೆರೆ: ಡಿಸೆಂಬರ್ ಅಂತ್ಯದ ವೇಳೆಗೆ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ – ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ದಾವಣಗೆರೆ ಆ.16 : ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳ 121 ಕೆರೆಗಳಿಗೆ ನೀರು ತುಂಬಿಸುವ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಲೇಬೇಕೆಂದು ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ…

View More ದಾವಣಗೆರೆ: ಡಿಸೆಂಬರ್ ಅಂತ್ಯದ ವೇಳೆಗೆ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ – ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Couple killed by electrocution in Davangere

ದಾವಣಗೆರೆ: ವಿದ್ಯುತ್ ತಗುಲಿ ದಂಪತಿ ಸಾವು; ಮುಗಿಲು ಮುಟ್ಟಿದ ಆಕ್ರಂದನ

ದಾವಣಗೆರೆ: ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಕರೆಂಟ್‌ ಶಾಕ್ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಬಾವಿಯಾಳು ಗ್ರಾಮದಲ್ಲಿ ನಡೆದಿದೆ. ಹೌದು, ಮನೆಗೆ ಹಾಕಿದ್ದ ವಿದ್ಯುತ್ ತಂತಿ ಗ್ರೌಂಡ್ ಆಗಿ…

View More ದಾವಣಗೆರೆ: ವಿದ್ಯುತ್ ತಗುಲಿ ದಂಪತಿ ಸಾವು; ಮುಗಿಲು ಮುಟ್ಟಿದ ಆಕ್ರಂದನ
power cut vijayaprabha news

ದಾವಣಗೆರೆ: ಜಿಲ್ಲೆಯ ವಿವಿಧ ಪ್ರದೇಶಗಲ್ಲಿ ಇಂದು ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ..? ನೋಡಿ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ 66/11 ಕೆವಿ ಯರಗುಂಟೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಗೆಯವರೆಗೆ 66/11 ಕೆ.ವಿ ಯರಗುಂಟೆ ವ್ಯಾಪ್ತಿಯಲ್ಲಿ ಬರುವ…

View More ದಾವಣಗೆರೆ: ಜಿಲ್ಲೆಯ ವಿವಿಧ ಪ್ರದೇಶಗಲ್ಲಿ ಇಂದು ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ..? ನೋಡಿ
DCR team succeeds in detecting counterfeit network

ದಾವಣಗೆರೆ: ಖೋಟಾನೋಟು ಜಾಲ ಪತ್ತೆ ಮಾಡಿದ ಡಿಸಿಆರ್ ತಂಡ; 1.20 ಲಕ್ಷ ರೂ ಖೋಟಾನೋಟು ವಶ, ಇಬ್ಬರ ಬಂಧನ

ದಾವಣಗೆರೆ: ಆಗಸ್ಟ್ 10 ರಂದು ದಾವಣಗೆರೆಯ ಯಲ್ಲಮ್ಮನಗರದಲ್ಲಿ ಕಲರ್ ಜೆರಾಕ್ಸ್ ಮಿಷಿನ್‌ ನಿಂದ ಜೆರಾಕ್ಸ್ ಮಾಡಿದ ಖೋಟಾ ನೋಟುಗಳನ್ನು ತೆಗೆದುಕೊಂಡು ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾವಣಗೆರೆ ಡಿಸಿಆರ್‌ಬಿ ಘಟಕದ ಪೊಲೀಸ್‌…

View More ದಾವಣಗೆರೆ: ಖೋಟಾನೋಟು ಜಾಲ ಪತ್ತೆ ಮಾಡಿದ ಡಿಸಿಆರ್ ತಂಡ; 1.20 ಲಕ್ಷ ರೂ ಖೋಟಾನೋಟು ವಶ, ಇಬ್ಬರ ಬಂಧನ
Release of water from reservoirs to river

ದಾವಣಗೆರೆ: ಜಲಾಶಯಗಳಿಂದ ನದಿಗೆ ನೀರು ಬಿಡುಗಡೆ; ಅಪಾಯದಲ್ಲಿ ಜಿಲ್ಲೆಯ ನದಿ ತೀರದ ಜನ

ದಾವಣಗೆರೆ: ತುಂಗಾ ಮತ್ತು ಭದ್ರಾ ಜಲಾಶಯಗಳಿಂದ ನದಿಗೆ ನೀರು ಬಿಡುತ್ತಿರುವುದರಿಂದ ಜಿಲ್ಲೆಯ ಹೊನ್ನಾಳಿಯ ತುಂಗಭದ್ರಾ ನದಿ ನೀರಿನ ಮಟ್ಟ 11.450 ಮೀಟರ್‌ಗೆ ಏರಿಕೆಯಾಗಿದೆ. ಇದರಿಂದಾಗಿ ಹೊನ್ನಳ್ಳಿ ತಾಲ್ಲೂಕಿನ ಸಾಸ್ವೆಹಳ್ಳಿ ಭಾಗದ ಕೆಲ ಗ್ರಾಮಸ್ಥರು, ನ್ಯಾಮತಿ…

View More ದಾವಣಗೆರೆ: ಜಲಾಶಯಗಳಿಂದ ನದಿಗೆ ನೀರು ಬಿಡುಗಡೆ; ಅಪಾಯದಲ್ಲಿ ಜಿಲ್ಲೆಯ ನದಿ ತೀರದ ಜನ