ದಾವಣಗೆರೆ ಆ.03 :ತಾಯಿಯ ಎದೆ ಹಾಲು ಅಮೃತವಿದಂತೆ, ಮಗು ಹುಟ್ಟಿದ ಒಂದು ಗಂಟೆಯೋಳಗೆ ಮಗುವಿಗೆ ಹಾಲುಣಿಸಲು ಪ್ರಾರಂಭಿಸಬೇಕು ಎಂದು ಕಕ್ಕರುಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವೆಂಕಟೇಶ್ ಎಲ್.ಡಿ ತಿಳಿಸಿದರು. ಬುದುವಾರ ದಾವಣಗೆರೆ ತಾಲ್ಲೂಕಿನ…
View More ದಾವಣಗೆರೆ: ಕಕ್ಕರಗೊಳ್ಳ ಗ್ರಾಮದಲ್ಲಿ “ಸ್ತನ್ಯ ಪಾನ ಸಪ್ತಾಹ” ಕಾರ್ಯಕ್ರಮದಾವಣಗೆರೆ
ದಾವಣಗೆರೆ, ದಾವಣಗೆರೆ ಸುದ್ದಿ (Davanagere News), ದಾವಣಗೆರೆ ಜಿಲ್ಲೆಯ ಜನಸಂಖ್ಯೆ, ದಾವಣಗೆರೆ ಜಿಲ್ಲೆಯ ಜಲಪಾತಗಳು, ದಾವಣಗೆರೆ ಭಾಷೆ, ದಾವಣಗೆರೆ ಡಿಸಿ ಹೆಸರು, ದಾವಣಗೆರೆ ಜಿಲ್ಲೆಯ ನದಿಗಳು, ದಾವಣಗೆರೆ ಜಿಲ್ಲೆಯ ಇತಿಹಾಸ, ದಾವಣಗೆರೆ ಎಸ್ಪಿ.
ದಾವಣಗೆರೆ ರೈತರಿಗೆ ಸಿಹಿಸುದ್ದಿ: ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ
ದಾವಣಗೆರೆ ಆ.03 : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್…
View More ದಾವಣಗೆರೆ ರೈತರಿಗೆ ಸಿಹಿಸುದ್ದಿ: ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿಮಳೆಹಾನಿ ಪ್ರದೇಶಗಳಿಗೆ ಎಂ.ಪಿ ರೇಣುಕಾಚಾರ್ಯ ಭೇಟಿ
ದಾವಣಗೆರೆ ಆ.03: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಹಾಗೂ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಹೊನ್ನಾಳಿ ಹಾಗೂ ನ್ಯಾಮತಿ ತಾಲೋಕುಗಳ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ…
View More ಮಳೆಹಾನಿ ಪ್ರದೇಶಗಳಿಗೆ ಎಂ.ಪಿ ರೇಣುಕಾಚಾರ್ಯ ಭೇಟಿಸಿದ್ದರಾಮಯ್ಯರ ಮುಂದಾಳತ್ವದಲ್ಲೇ ಕೆಲಸ; ಸರ್ವಜನಾಂಗ, ಸರ್ವ ಧರ್ಮಕ್ಕೂ ಅವರೇ ನಾಯಕ: ಡಿಕೆಶಿ
ದಾವಣಗೆರೆ: ಸ್ವಾತಂತ್ರ್ಯ ಬಂದು 75 ವರ್ಷ ಆಗಿರುವಾಗ ಸಿದ್ದರಾಮಯ್ಯರ ಜನ್ಮದಿನ ಆಚರಿಸುತ್ತಿರುವುದು ನಮ್ಮೆಲ್ಲರಿಗೂ ಸಂತೋಷ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದಾವಣಗೆರೆ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಕ್ತಿಯೇ ಈ ದೇಶಕ್ಕೆ…
View More ಸಿದ್ದರಾಮಯ್ಯರ ಮುಂದಾಳತ್ವದಲ್ಲೇ ಕೆಲಸ; ಸರ್ವಜನಾಂಗ, ಸರ್ವ ಧರ್ಮಕ್ಕೂ ಅವರೇ ನಾಯಕ: ಡಿಕೆಶಿಸಿದ್ದರಾಮಯ್ಯಗೆ ರಾಹುಲ್ ಬರ್ತ್‌ಡೇ ವಿಶ್; ಸಿದ್ದು, ಡಿಕೆಶಿ ನೇತೃತ್ವದಲ್ಲೇ ಚುನಾವಣೆ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಹಿನ್ನೆಲೆ ದಾವಣಗೆರೆಯ ಎಸ್.ಎಸ್. ಮೈದಾನದಲ್ಲಿ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮದ ವೇದಿಕೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ & ಕೆಪಿಸಿಸಿ…
View More ಸಿದ್ದರಾಮಯ್ಯಗೆ ರಾಹುಲ್ ಬರ್ತ್‌ಡೇ ವಿಶ್; ಸಿದ್ದು, ಡಿಕೆಶಿ ನೇತೃತ್ವದಲ್ಲೇ ಚುನಾವಣೆದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಹೌಸ್ ಫುಲ್!; ರಾಜ್ಯದ ಜನರೇ ನನ್ನ ದೇವರೆಂದ ಸಿದ್ದರಾಮಯ್ಯ
ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ‘ವೇಂದೇ ಮಾತರಂ’ ಹಾಡುವ ಮೂಲಕ ಸಿದ್ದರಾಮೋತ್ಸವ ಆರಂಭವಾದ ಸಿದ್ದರಾಮೋತ್ಸವಕ್ಕೆ ಜನಸಾಗರ ಹರಿದು ಬಂದಿದ್ದು, ಸಿದ್ದರಾಮೋತ್ಸದಲ್ಲಿ ಹೌಸ್ ಫುಲ್ ಆಗಿದೆ. ಇನ್ನು, 5 ಲಕ್ಷಕ್ಕೂ ಅಧಿಕ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದ್ದು,…
View More ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಹೌಸ್ ಫುಲ್!; ರಾಜ್ಯದ ಜನರೇ ನನ್ನ ದೇವರೆಂದ ಸಿದ್ದರಾಮಯ್ಯಇಂದು ದಾವಣಗೆರೆಯಲ್ಲಿ ಸಿದ್ದು ಅಮೃತ ಮಹೋತ್ಸವ: ಸಿದ್ದು ಬರ್ತ್ ಡೇಗೆ ರಾಜ್ಯದೆಲ್ಲೆಡೆಯಿಂದ 35000 ವಾಹನಗಳು, 8 ಲಕ್ಷ ಜನ ಆಗಮನ..!
ದಾವಣಗೆರೆ: ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ. ದಾವಣಗೆರೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…
View More ಇಂದು ದಾವಣಗೆರೆಯಲ್ಲಿ ಸಿದ್ದು ಅಮೃತ ಮಹೋತ್ಸವ: ಸಿದ್ದು ಬರ್ತ್ ಡೇಗೆ ರಾಜ್ಯದೆಲ್ಲೆಡೆಯಿಂದ 35000 ವಾಹನಗಳು, 8 ಲಕ್ಷ ಜನ ಆಗಮನ..!ಭಾರಿ ಮಳೆ: ದಾವಣಗೆರೆ ಜಿಲ್ಲೆಯಲ್ಲಿ ಮಳೆ ಹಾನಿಗೆ 116.35 ಲಕ್ಷ ರೂ ನಷ್ಟ
ದಾವಣಗೆರೆ ಆ.02: ಜಿಲ್ಲೆಯಲ್ಲಿ ಆಗಷ್ಟ್ 01 ರಂದು ಬಿದ್ದ ಮಳೆಯ ವಿವರದನ್ವಯ 41.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 116.35 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ…
View More ಭಾರಿ ಮಳೆ: ದಾವಣಗೆರೆ ಜಿಲ್ಲೆಯಲ್ಲಿ ಮಳೆ ಹಾನಿಗೆ 116.35 ಲಕ್ಷ ರೂ ನಷ್ಟದಾವಣಗೆರೆ: ಸೆಪ್ಟಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣ; ಟಿ.ವಿ ಸ್ಟೇಷನ್ ಕೆರೆ ಕಾಮಗಾರಿ ಪರಿಶೀಲಿಸಿದ ಸಂಸದ ಡಾ.ಜಿ.ಎಂ ಸಿದ್ದೇಶ್ವರ್
ದಾವಣಗೆರೆ: ನಗರದ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಆಸರೆಯಾಗಿರುವ ಟಿ.ವಿ. ಸ್ಟೇಶನ್ ಕೆರೆಯ ಕಾಮಗಾರಿಯನ್ನು ಸಂಸದರಾದ ಡಾ.ಜಿ.ಎಂ ಸಿದ್ದೇಶ್ವರ ಇವರು ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಪರಿಶೀಲಿಸಿದರು. ಕಾಮಗಾರಿ ಪರಿಶಿಲನೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ…
View More ದಾವಣಗೆರೆ: ಸೆಪ್ಟಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣ; ಟಿ.ವಿ ಸ್ಟೇಷನ್ ಕೆರೆ ಕಾಮಗಾರಿ ಪರಿಶೀಲಿಸಿದ ಸಂಸದ ಡಾ.ಜಿ.ಎಂ ಸಿದ್ದೇಶ್ವರ್ದಾವಣಗೆರೆ: ಸಾರ್ವಜನಿಕರ ಸಹಕಾರವಿದ್ದರೆ ಮಾನವ ಕಳ್ಳ ಸಾಗಾಣಿಕೆ ತಡೆಯಲು ಸಾಧ್ಯ – ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ದಾವಣಗೆರೆ: ಗ್ರಾಮ ಮಟ್ಟದಿಂದ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದವರೆಗೆ ಎಲ್ಲರೂ ಕೈ ಜೋಡಿಸಿದರೆ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ಶೂನ್ಯ ಸಂಖ್ಯೆಗೆ ಇಳಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಶನಿವಾರ ಜಿಲ್ಲಾಡಳಿತ ಭವನದ…
View More ದಾವಣಗೆರೆ: ಸಾರ್ವಜನಿಕರ ಸಹಕಾರವಿದ್ದರೆ ಮಾನವ ಕಳ್ಳ ಸಾಗಾಣಿಕೆ ತಡೆಯಲು ಸಾಧ್ಯ – ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
