ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಮಾರ್ಚ್ 4ರಂದು ಚುನಾವಣೆ ಘೋಷಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ದಾವಣಗೆರೆ ಪಾಲಿಕೆ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಆದೇಶ ಹೊರಡಿಸಿದ್ದಾರೆ.…
View More ದಾವಣಗೆರೆ: ಮಾ.4ಕ್ಕೆ ಮೇಯರ್, ಉಪ ಮೇಯರ್ ಚುನಾವಣೆದಾವಣಗೆರೆ
ದಾವಣಗೆರೆ, ದಾವಣಗೆರೆ ಸುದ್ದಿ (Davanagere News), ದಾವಣಗೆರೆ ಜಿಲ್ಲೆಯ ಜನಸಂಖ್ಯೆ, ದಾವಣಗೆರೆ ಜಿಲ್ಲೆಯ ಜಲಪಾತಗಳು, ದಾವಣಗೆರೆ ಭಾಷೆ, ದಾವಣಗೆರೆ ಡಿಸಿ ಹೆಸರು, ದಾವಣಗೆರೆ ಜಿಲ್ಲೆಯ ನದಿಗಳು, ದಾವಣಗೆರೆ ಜಿಲ್ಲೆಯ ಇತಿಹಾಸ, ದಾವಣಗೆರೆ ಎಸ್ಪಿ.
ದಾವಣಗೆರೆ: ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದೆ; ಹಕ್ಕುಪತ್ರಕ್ಕಾಗಿ ಎಐಕೆಕೆಎಂಎಸ್ ಪ್ರತಿಭಟನೆ
ದಾವಣಗೆರೆ: ಜಿಲ್ಲೆಯ ರೈತ ಸಾಗುವಳಿದಾರರಿಗೆ ಬಗರ್‌ಹುಕುಂ ಹಕ್ಕುಪತ್ರ ವಿತರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆ (AIKKMS)ಜಿಲ್ಲಾ ಸಮಿತಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ…
View More ದಾವಣಗೆರೆ: ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದೆ; ಹಕ್ಕುಪತ್ರಕ್ಕಾಗಿ ಎಐಕೆಕೆಎಂಎಸ್ ಪ್ರತಿಭಟನೆದಾವಣಗೆರೆ: ಹೆದ್ದಾರಿ ಪಥ ಶಿಸ್ತು ಉಲ್ಲಂಘಿಸಿದರೆ 500ರೂ ದಂಡ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಎಚ್ಚರಿಕೆ
ದಾವಣಗೆರೆ: ಹೆದ್ದಾರಿಗಳಲ್ಲಿ ಪಥ ಶಿಸ್ತು (Traffic rules on highways) ಉಲ್ಲಂಘಿಸುವ ವಾಹನ ಸವಾರರಿಗೆ (Driver) ₹ 500 ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ (C.B. Rishyanth) ಹೇಳಿದ್ದಾರೆ.…
View More ದಾವಣಗೆರೆ: ಹೆದ್ದಾರಿ ಪಥ ಶಿಸ್ತು ಉಲ್ಲಂಘಿಸಿದರೆ 500ರೂ ದಂಡ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಎಚ್ಚರಿಕೆದಾವಣಗೆರೆ: ಕುರಿ-ಮೇಕೆ ಘಟಕ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ; ಫೆಬ್ರವರಿ 24 ಕೊನೆ ದಿನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನ ಆರ್. ಕೆ. ವಿ. ವೈ ಯೋಜನೆಯಡಿಯಲ್ಲಿ ಕುರಿ ಮತ್ತು ಮೇಕೆ ಘಟಕ ( 10 + 01 ) ಅನುಷ್ಠಾನಕ್ಕಾಗಿ…
View More ದಾವಣಗೆರೆ: ಕುರಿ-ಮೇಕೆ ಘಟಕ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ; ಫೆಬ್ರವರಿ 24 ಕೊನೆ ದಿನದಾವಣಗೆರೆ: ಅದಾನಿ ಸಂಸ್ಥೆ ವಿರುದ್ಧ ತನಿಖೆಗೆ ಕಮ್ಯುನಿಸ್ಟ್ ಕಾರ್ಯಕರ್ತರಿಂದ ಒತ್ತಾಯ
ದಾವಣಗೆರೆ: ನಗರದಲ್ಲಿ ಉದ್ಯಮಿ ಗೌತಮ್ ಅದಾನಿ ಸಮೂಹ ಸಂಸ್ಥೆ ಅದಾನಿ ಗ್ರೂಪ್ಸ್ ವಿರುದ್ಧದ ಆಪಾದನೆಗಳ ಬಗ್ಗೆ ಸುಪ್ರೀಂಕೋರ್ಟ್ ಅಥವಾ ಜಂಟಿ ಸಂಸದೀಯ ಸಮಿತಿ ನೇತೃತ್ವದಲ್ಲಿ ಉನ್ನತ ತನಿಖೆ ನಡೆಸಲು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ…
View More ದಾವಣಗೆರೆ: ಅದಾನಿ ಸಂಸ್ಥೆ ವಿರುದ್ಧ ತನಿಖೆಗೆ ಕಮ್ಯುನಿಸ್ಟ್ ಕಾರ್ಯಕರ್ತರಿಂದ ಒತ್ತಾಯKottureswar Rathotsava: ಕೊಟ್ಟೂರು ಹೋಗುವ ಪಾದಯಾತ್ರಿಗಳು ಮೋಜು ಮಸ್ತಿ ಬಿಡಿ, ಭಕ್ತಿಭಾವದಿಂದ ಹೋಗಿ; ಮಹಂತರುದ್ರೇಶ್ವರ ಸ್ವಾಮೀಜಿ
ದಾವಣಗೆರೆ: ಕೊಟ್ಟೂರೇಶ್ವರ ರಥೋತ್ಸವಕ್ಕೆ ಪಾದಯಾತ್ರೆ ಹೋಗುವವರು ಹಿಂದೆ ಭಕ್ತಿಭಾವದಿಂದ ಹೋಗುತ್ತಿದ್ದರು. ಈಗ ಭಕ್ತಿಭಾವ ಹೋಗಿದ್ದು, ಈಗ ಕೆಲವರು ಮೋಜು ಮಸ್ತಿಗೆ ಹೋಗುತ್ತಿರುತ್ತಿದ್ದು, ಇಂತಹ ಮನಃಸ್ಥಿತಿ ದೂರವಾಗಬೇಕು ಎಂದು ಹೆಬ್ಬಾಳು ಮಹಂತರುದ್ರೇಶ್ವರ ಸ್ವಾಮೀಜಿ ಅವರು ಸಲಹೆ…
View More Kottureswar Rathotsava: ಕೊಟ್ಟೂರು ಹೋಗುವ ಪಾದಯಾತ್ರಿಗಳು ಮೋಜು ಮಸ್ತಿ ಬಿಡಿ, ಭಕ್ತಿಭಾವದಿಂದ ಹೋಗಿ; ಮಹಂತರುದ್ರೇಶ್ವರ ಸ್ವಾಮೀಜಿದಾವಣಗೆರೆ: ಭೀಕರ ರಸ್ತೆ ಅಪಘಾತ, ಇಬ್ಬರು ಯುವಕರು ಸ್ಥಳದಲ್ಲೇ ಸಾವು
ದಾವಣಗೆರೆ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು, ದಾವಣಗೆರೆಯ ರಾಮಗೊಂಡನಹಳ್ಳಿ ಬಳಿ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು,…
View More ದಾವಣಗೆರೆ: ಭೀಕರ ರಸ್ತೆ ಅಪಘಾತ, ಇಬ್ಬರು ಯುವಕರು ಸ್ಥಳದಲ್ಲೇ ಸಾವುದಾವಣಗೆರೆ: ಇಂದಿನಿಂದ ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆ: ಜಿಲ್ಲೆಯಲ್ಲಿ ಫೆಬ್ರವರಿ 06 ಮತ್ತು 07 ರಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಇದಕ್ಕಾಗಿ, ಆಸಕ್ತ ರೈತರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ , 2…
View More ದಾವಣಗೆರೆ: ಇಂದಿನಿಂದ ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿದಾವಣಗೆರೆ: ನಾಳೆಯಿಂದ ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆ: ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಫೆಬ್ರವರಿ 06 ಮತ್ತು 07 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್ , 2 ಪಾಸ್ ಪೋರ್ಟ್…
View More ದಾವಣಗೆರೆ: ನಾಳೆಯಿಂದ ಆಧುನಿಕ ಹೈನುಗಾರಿಕೆ ತರಬೇತಿKMF SHIMULನಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್) (KMF SHIMUL Recruitment 2023) ದಿಂದ ವಿವಿಧ 194 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ…
View More KMF SHIMULನಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನ
