ದಾವಣಗೆರೆ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಲಾಗಿದ್ದು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್.ಡಿ.ಕುಮಾರಸ್ವಾಮಿ…
View More ದಾವಣಗೆರೆ: ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ – ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯದಾವಣಗೆರೆ
ದಾವಣಗೆರೆ, ದಾವಣಗೆರೆ ಸುದ್ದಿ (Davanagere News), ದಾವಣಗೆರೆ ಜಿಲ್ಲೆಯ ಜನಸಂಖ್ಯೆ, ದಾವಣಗೆರೆ ಜಿಲ್ಲೆಯ ಜಲಪಾತಗಳು, ದಾವಣಗೆರೆ ಭಾಷೆ, ದಾವಣಗೆರೆ ಡಿಸಿ ಹೆಸರು, ದಾವಣಗೆರೆ ಜಿಲ್ಲೆಯ ನದಿಗಳು, ದಾವಣಗೆರೆ ಜಿಲ್ಲೆಯ ಇತಿಹಾಸ, ದಾವಣಗೆರೆ ಎಸ್ಪಿ.
ದಾವಣಗೆರೆ: ಮಾ. 4, 5ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಾನಪದ ಕವಿ ಯುಗಧರ್ಮ ರಾಮಣ್ಣ ಆಯ್ಕೆ
ದಾವಣಗೆರೆ: ಮಾರ್ಚ್ 4 ಮತ್ತು 5ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಾವಣಗೆರೆ ಜಿಲ್ಲೆಯ ಬಸವಾಪಟ್ಟಣ ಸಮೀಪದ ಹರನಹಳ್ಳಿ ಕೆಂಗಾಪರದ ರಾಮಲಿಂಗೇಶ್ವರ ವಿದ್ಯಾಸಂಸ್ಥೆಯಲ್ಲಿ ನಡೆಸಲು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ‘ಸಮ್ಮೇಳನದ…
View More ದಾವಣಗೆರೆ: ಮಾ. 4, 5ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಾನಪದ ಕವಿ ಯುಗಧರ್ಮ ರಾಮಣ್ಣ ಆಯ್ಕೆದಾವಣಗೆರೆ: ಮಾರ್ಚ್‌ನಲ್ಲಿ ಬಾಂಬ್ ಬ್ಲಾಸ್ಟ್ ಎಂದ ಜಮೀರ್ ಅಹ್ಮದ್!
ದಾವಣಗೆರೆ: ಹಾಸನ, ಕೋಲಾರ, ಮಂಡ್ಯದಲ್ಲಿ JDSನ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರುವ ಮೂಲಕ ಮಾರ್ಚ್‌ನಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾತನಾಡಿದ ಜಮೀರ್…
View More ದಾವಣಗೆರೆ: ಮಾರ್ಚ್‌ನಲ್ಲಿ ಬಾಂಬ್ ಬ್ಲಾಸ್ಟ್ ಎಂದ ಜಮೀರ್ ಅಹ್ಮದ್!ಅಲ್ಪಸಂಖ್ಯಾತರಿಗಾಗಿ ₹10,000 ಕೋಟಿ: ಸಿದ್ದರಾಮಯ್ಯ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗಾಗಿ ₹10,000 ಕೋಟಿ ಅನುದಾನವನ್ನು ಮೀಸಲಿಡಲಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೌದು, ದಾವಣಗೆರೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, 2013ರಲ್ಲಿ ಬಿಜೆಪಿ…
View More ಅಲ್ಪಸಂಖ್ಯಾತರಿಗಾಗಿ ₹10,000 ಕೋಟಿ: ಸಿದ್ದರಾಮಯ್ಯಯೋಗ ಮ್ಯಾರಥಾನ್: ದಾವಣಗೆರೆಯಲ್ಲಿ ನಡೆದ ಯೋಗಥಾನ್‌ನಲ್ಲಿ ಏಕಕಾಲದಲ್ಲಿ ಯೋಗ ಮಾಡಿದ 8000 ಮಂದಿ!
ದಾವಣಗೆರೆ: ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡೆ, ಆಯುಷ್ ಇಲಾಖೆ ಹಾಗೂ ಜಿಲ್ಲಾ ಯೋಗ ಒಕ್ಕೂಟದ ಸಹಭಾಗಿತ್ವದಲ್ಲಿ ಯೋಗ ಮ್ಯಾರಥಾನ್ ಆಯೋಜಿಸಲಾಗಿದ್ದು, ಏಕಕಾಲಕ್ಕೆ ಯೋಗ ಮಾಡಿ ವಿಶ್ವದಾಖಲೆಗೆ ಸೇರುವ…
View More ಯೋಗ ಮ್ಯಾರಥಾನ್: ದಾವಣಗೆರೆಯಲ್ಲಿ ನಡೆದ ಯೋಗಥಾನ್‌ನಲ್ಲಿ ಏಕಕಾಲದಲ್ಲಿ ಯೋಗ ಮಾಡಿದ 8000 ಮಂದಿ!ಹರಜಾತ್ರೆ: ಮೀಸಲಾತಿ ವಿಚಾರವಾಗಿ ಹರಜಾತ್ರೆಯಲ್ಲಿ ಬೃಹತ್ ಜನಜಾಗೃತಿ ಸಭೆ; 2ಡಿ ಮೀಸಲಾತಿಗೆ ಪರ-ವಿರೋಧ..!
ದಾವಣಗೆರೆ: ಪಂಚಮ ಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಗಾಗಿ ಹರಿಹರದ ವೀರಶೈವ ಲಿಂಗಾಯತ ಪಂಚಮ ಸಾಲಿ ಪೀಠದಲ್ಲಿ ಶನಿವಾರ ಆರಂಭವಾದ ಹರಜಾತ್ರೆಗೆ ದೊಡ್ಡ ಮಟ್ಟದ ಬೆಂಬಲ, ವಿರೋಧ ಕೇಳಿ ಬರಲಿಲ್ಲ. ಇದು…
View More ಹರಜಾತ್ರೆ: ಮೀಸಲಾತಿ ವಿಚಾರವಾಗಿ ಹರಜಾತ್ರೆಯಲ್ಲಿ ಬೃಹತ್ ಜನಜಾಗೃತಿ ಸಭೆ; 2ಡಿ ಮೀಸಲಾತಿಗೆ ಪರ-ವಿರೋಧ..!ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿ ಅಹ್ವಾನ
ದಾವಣಗೆರೆ : ಮೈಸೂರಿನ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದಲ್ಲಿ ಎರಡು ವರ್ಷದ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, 2022-23 ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಗ್…
View More ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿ ಅಹ್ವಾನದಾವಣಗೆರೆ: ನಗರದ ಹಲವು ಏರಿಯಾಗಳಲ್ಲಿ ನಾಳೆ ಕರೆಂಟ್ ಕಟ್; ಎಲ್ಲಿಲ್ಲಿ? ಇಲ್ಲಿದೆ ನೋಡಿ
ದಾವಣಗೆರೆ: 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜುಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ…
View More ದಾವಣಗೆರೆ: ನಗರದ ಹಲವು ಏರಿಯಾಗಳಲ್ಲಿ ನಾಳೆ ಕರೆಂಟ್ ಕಟ್; ಎಲ್ಲಿಲ್ಲಿ? ಇಲ್ಲಿದೆ ನೋಡಿದಾವಣಗೆರೆ: ಜನವರಿ 15 ರಂದು ಯೋಗಥಾನ್ 2022 ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ-ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ
ದಾವಣಗೆರೆ : ಜನವರಿ 15 ರಂದು ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಯೋಗಥಾನ್ ಗಿನ್ನಿಸ್ ವಿಶ್ವದಾಖಲೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 15 ರಂದು ಬೆಳಿಗ್ಗೆ 6 ರಿಂದ 8-30ರವರೆಗೆ ಜರುಗುವ ಕಾರ್ಯಕ್ರಮದಲ್ಲಿ ಅಂದಾಜು…
View More ದಾವಣಗೆರೆ: ಜನವರಿ 15 ರಂದು ಯೋಗಥಾನ್ 2022 ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ-ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿದಾವಣಗೆರೆ: ಜಿಲ್ಲೆಯ ಅತಿ ಸಣ್ಣ ಕುಶಲಕರ್ಮಿಗಳಿಗೆ 50000 ದವರೆಗೆ ಸಾಲ ಸೌಲಭ್ಯ; ನೀವೂ ಅರ್ಜಿ ಸಲ್ಲಿಸಿ
ದಾವಣಗೆರೆ: ಜಿಲ್ಲೆಯ ಅತಿ ಸಣ್ಣ ವೃತ್ತಿಪರ ಕುಶಲಕರ್ಮಿಗಳಿಗಾಗಿ ಸಾಲ-ಸಹಾಯಧನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಕುಶಲಕರ್ಮಿಗಳು ಆರ್ಥಿಕ ಸಮಸ್ಯೆಯನ್ನು ನಿವಾರಿಸಿಕೊಂಡು ತಮ್ಮ ವೃತ್ತಿ/ಚಟುವಟಿಕೆಯನ್ನು ಮುಂದುವರೆಸಲು ವಾಣಿಜ್ಯ ಬ್ಯಾಂಕ್‍ಗಳು/ಸಹಕಾರ ಬ್ಯಾಂಕ್/ಪ್ರಾದೇಶಿಕ ಗ್ರಾಮೀಣ ಬಾಂಕ್ ರೂ.50000/-ಗಳವರೆಗೆ ಸಾಲ ಸೌಲಭ್ಯ…
View More ದಾವಣಗೆರೆ: ಜಿಲ್ಲೆಯ ಅತಿ ಸಣ್ಣ ಕುಶಲಕರ್ಮಿಗಳಿಗೆ 50000 ದವರೆಗೆ ಸಾಲ ಸೌಲಭ್ಯ; ನೀವೂ ಅರ್ಜಿ ಸಲ್ಲಿಸಿ
