C P Yogeshwar : ರಾಜ್ಯದಲ್ಲಿ ಮೂರೂ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಸಂಕಷ್ಟ ಶುರುವಾಗಿದೆ. ಹೌದು,…
View More C P Yogeshwar | ಚೆನ್ನಪಟ್ಟಣ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ದೂರು ದಾಖಲುದೂರು
ಮುರುಘಾ ಶ್ರೀಗಳ ಕೇಸಿಗೆ ಸ್ಫೋಟಕ ಟ್ವಿಸ್ಟ್..!
ಚಿತ್ರದುರ್ಗ: ಮುರುಘಾಶ್ರೀ ವಿರುದ್ದದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಬಾಲಕಿಯೊಬ್ಬಳ ಚಿಕ್ಕಪ್ಪ ಚಿತ್ರದುರ್ಗ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ. ಹೌದು, ದೂರಿನಲ್ಲಿ ಮಠದ ಮಾಜಿ ಆಡಳಿತಾಧಿಕಾರಿ…
View More ಮುರುಘಾ ಶ್ರೀಗಳ ಕೇಸಿಗೆ ಸ್ಫೋಟಕ ಟ್ವಿಸ್ಟ್..!ತಮ್ಮವರೇ 15 ಸಚಿವರ ವಿರುದ್ದವೇ ದೂರು ಕೊಟ್ಟ ಎಂಪಿ ರೇಣುಕಾಚಾರ್ಯ..!
ದಾವಣಗೆರೆ: 15ಕ್ಕೂ ಹೆಚ್ಚು ಸಚಿವರು ಬಿಜೆಪಿ ಶಾಸಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ. ಶಾಸಕರ ದೂರವಾಣಿ ಕರೆಗಳನ್ನೂ ಸ್ವೀಕರಿಸುವುದಿಲ್ಲ ಎಂದು ದೂರಿ ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು…
View More ತಮ್ಮವರೇ 15 ಸಚಿವರ ವಿರುದ್ದವೇ ದೂರು ಕೊಟ್ಟ ಎಂಪಿ ರೇಣುಕಾಚಾರ್ಯ..!ಪ್ರಾಪರ್ಟೀಸ್ ಅಂಡ್ ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಿಂದ ಸಾರ್ವಜನಿಕರಿಗೆ ವಂಚನೆ: ದೂರು ದಾಖಲು
ದಾವಣಗೆರೆ ಮಾ.30: ಸಾರ್ವಜನಿಕರು ಪರಿಣಿತ ಪ್ರಾಪರ್ಟೀಸ್ & ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಲ್ಲಿ ನಿವೇಶನ ಅಥವಾ ಹೆಚ್ಚಿನ ಬಡ್ಡಿ ಹಣ ಕೊಡುತ್ತೇವೆಂದು ಹೇಳಿ ಹಣ ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುತ್ತಾರೆಂದು ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು…
View More ಪ್ರಾಪರ್ಟೀಸ್ ಅಂಡ್ ಇನ್‍ಫ್ರಾಸ್ಟ್ರಕ್ಚರ್.ಲಿ. ಕಂಪನಿಯಿಂದ ಸಾರ್ವಜನಿಕರಿಗೆ ವಂಚನೆ: ದೂರು ದಾಖಲುತಮಿಳು ಸ್ಟಾರ್ ನಟ ಅಜಿತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ ನಿರ್ಮಾಪಕ
ಚೆನ್ನೈ : ತಮಿಳಿನ ಸ್ಟಾರ್ ನಟ ತಲಾ ಅಜಿತ್ ಅವರ ವಿರುದ್ಧ ತಮಿಳಿನ ನಿರ್ಮಾಪಕರೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದಾರೆ. 1995ರಲ್ಲಿ ‘ಕೂಲಿ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ ‘ವಿಥಗನ್’, ‘ವೆಟ್ಟೈಯಾಡು ವಿಲೈಯಾಡು’ ಸೇರಿ ಹಲವು…
View More ತಮಿಳು ಸ್ಟಾರ್ ನಟ ಅಜಿತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ ನಿರ್ಮಾಪಕ