ಬೆಂಗಳೂರು: ಹಾಲ್ಮಾರ್ಕ್ ಚಿನ್ನಾಭರಣವೆಂದು ನಂಬಿಸಿ ನಕಲಿ ಚಿನ್ನಾಭರಣ ಅಡಮಾನವಿಟ್ಟು ಪಾನ್ ಬ್ರೋಕರ್ ಅಂಗಡಿಯ ಮಾಲೀಕನಿಂದ ₹5.95 ಲಕ್ಷ ಸಾಲ ಪಡೆದು ವಂಚಿಸಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಸಂತನಗರದ ಕೆಎಸ್‌ಎನ್ ಸ್ಟ್ರೀಟ್‌ನ ಮಹಾವೀರ್…
View More ನಕಲಿ ಚಿನ್ನಾಭರಣ ಅಡವಿಟ್ಟು ₹5.95 ಲಕ್ಷ ಸಾಲ: ಹೈಗ್ರೌಂಡ್ಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್