ಹೊಸಪೇಟೆ(ವಿಜಯನಗರ),ಜು.27: ಹೊಸಪೇಟೆ ನಗರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸಂಚರಿಸಲು ತುಂಬಾ ತೊಂದರೆಯಾಗುತ್ತಿದೆ ಎಂದು ನಗರಸಭೆ ಕಾರ್ಯಾಲಯಕ್ಕೆ ಹಲವಾರು ದೂರುಗಳು ಹಾಗೂ ಮೌಖಿಕವಾಗಿ ಅನೇಕ ಮನವಿಗಳು ಸಲ್ಲಿಕೆಯಾಗಿವೆ.…
View More ಹೊಸಪೇಟೆ: ಬಿಡಾಡಿ ದನಗಳನ್ನು ತಮ್ಮ ಮನೆಯಲ್ಲಿ ಕಟ್ಟಿಕೊಳ್ಳದಿದ್ದಲ್ಲಿ ಗೋಶಾಲೆಗೆ ರವಾನಿಸಲು ಕ್ರಮ; ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ
