Actress Ramya Marriage: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ. ಇದೇ ನವೆಂಬರ್ ತಿಂಗಳಲ್ಲಿ ನಟಿ ರಮ್ಯಾ ಹಸೆಮಣೆ ಏರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು, ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು,…
View More ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮದುವೆ ಫಿಕ್ಸ್!?ನಟಿ
ನನಗೆ ಯಾರೂ ಲೈಂಗಿಕ ಕಿರುಕುಳ ನೀಡಿಲ್ಲ: ಖ್ಯಾತ ನಟಿ ಪ್ರಿಯಾಮಣಿ
Actress Priyamani : ಕನ್ನಡದ ರಾಮ್, ಅಣ್ಣಾಬಾಂಡ್, ಅಂಬರೀಶ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಪ್ರಿಯಾಮಣಿ ‘ನನಗೆ ಯಾರೂ ಲೈಂಗಿಕ ಕಿರುಕುಳ ನೀಡಿಲ್ಲ’ ಎಂದು ಹೇಳಿದ್ದಾರೆ. ಹೌದು, ಮಲಯಾಳಂ ನಟಿಯರ ನಂತರದ…
View More ನನಗೆ ಯಾರೂ ಲೈಂಗಿಕ ಕಿರುಕುಳ ನೀಡಿಲ್ಲ: ಖ್ಯಾತ ನಟಿ ಪ್ರಿಯಾಮಣಿNithyananda Swamy: ನಟಿ ರಂಜಿತಾ ಮದುವೆಯ ಫೋಟೋಗಳೂ ಇವೆ; ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆಯೇ ಇದ್ದಾರೆ..!
Nithyananda Swamy: ನಿತ್ಯಾನಂದಾ ಅವರನ್ನು ಮತ್ತೆ ಪ್ರೇಕ್ಷಕರಿಗೆ ಪರಿಚಯಿಸುವ ಅಗತ್ಯವಿಲ್ಲ. ಪ್ರೇಕ್ಷಕರಲ್ಲಿ ನಿತ್ಯಾನಂದನ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ. ನಿತ್ಯಾನಂದನಿಂದ ಕೆರಿಯರ್ ನಾಶವಾದ ನಾಯಕಿಯರಲ್ಲಿ ನಟಿ ರಂಜಿತಾ ಕೂಡ ಒಬ್ಬರು. ದಕ್ಷಿಣ ಭಾರತದ ಹಿರಿಯ ನಟ…
View More Nithyananda Swamy: ನಟಿ ರಂಜಿತಾ ಮದುವೆಯ ಫೋಟೋಗಳೂ ಇವೆ; ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆಯೇ ಇದ್ದಾರೆ..!ವಂಶ ರಾಜಕೀಯ ಬಗ್ಗೆ ನಟಿ ಶ್ರುತಿ ಲೇವಡಿ, ಭಾಷಣ ಫುಲ್ ವೈರಲ್, ದಾಖಲಾಯ್ತು ದೂರು!
ಹಾವೇರಿಯ ಹಿರೇಕೆರೂರಿನಲ್ಲಿ ನಟಿ ಶ್ರುತಿ ಮಾಡಿರುವ ಭಾಷಣ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು, ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ…
View More ವಂಶ ರಾಜಕೀಯ ಬಗ್ಗೆ ನಟಿ ಶ್ರುತಿ ಲೇವಡಿ, ಭಾಷಣ ಫುಲ್ ವೈರಲ್, ದಾಖಲಾಯ್ತು ದೂರು!ರಶ್ಮಿಕಾ ಮಂದಣ್ಣಗೆ ಶುಭಕೋರಿದ ಮಾಜಿ ಪ್ರಿಯಕರ ರಕ್ಷಿತ್ ಶೆಟ್ಟಿ! ಈ ಸುದ್ದಿ ಸಖತ್ ವೈರಲ್
ಇಂದು ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಬರ್ತ್ ಡೇ ಪ್ರಯುಕ್ತ, ಜಾಲತಾಣದಲ್ಲಿ ಶುಭಾಷಯಗಳ ಮಳೆಯೇ ಸುರಿಯುತ್ತಿದೆ. ವಿವಿಧ ಭಾಷೆಯ ನಟ-ನಟಿಯರು ಸೇರಿದಂತೆ ಅಭಿಮಾನಿಗಳು ರಶ್ಮಿಕಾರಿಗೆ ವಿಷ್ ಮಾಡುತ್ತಿದ್ದಾರೆ. ಫೋಟೋ, ವಿಡಿಯೊ, ಮೀಮ್ಸ್ ಇತ್ಯಾದಿಗಳ…
View More ರಶ್ಮಿಕಾ ಮಂದಣ್ಣಗೆ ಶುಭಕೋರಿದ ಮಾಜಿ ಪ್ರಿಯಕರ ರಕ್ಷಿತ್ ಶೆಟ್ಟಿ! ಈ ಸುದ್ದಿ ಸಖತ್ ವೈರಲ್ಖ್ಯಾತ ನಟಿ ನಗ್ಮಾ ಜೊತೆ ಅಫೇರ್..ಖ್ಯಾತ ನಟ ಹೇಳಿದ್ದೇನು? 3 ವಿವಾಹಿತ ನಟರು, ವಿವಾಹಿತ ಕ್ರಿಕೆಟಿಗ, ಆದರೂ 48 ನೇ ವಯಸ್ಸಿನಲ್ಲಿ ನಗ್ಮಾ ಏಕಾಂಗಿ!
ಚಿತ್ರರಂಗದಲ್ಲಿ ವದಂತಿಗಳು ಹಬ್ಬುತ್ತಿರುತ್ತವೆ. ಕನ್ನಡದಲ್ಲಿ ಕುರುಬನ ರಾಣಿ, ಹೃದಯವಂತ, ರವಿಮಾಮ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ನಗ್ಮಾಗೆ ಕಿಚ್ಚ ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದಲ್ಲಿ ವಿಲನ್ ಆಗಿದ್ದ ಭೋಜ್‌ಪುರಿ ನಟ ರವಿಕಿಶನ್ ಜೊತೆ ಸಂಬಂಧ…
View More ಖ್ಯಾತ ನಟಿ ನಗ್ಮಾ ಜೊತೆ ಅಫೇರ್..ಖ್ಯಾತ ನಟ ಹೇಳಿದ್ದೇನು? 3 ವಿವಾಹಿತ ನಟರು, ವಿವಾಹಿತ ಕ್ರಿಕೆಟಿಗ, ಆದರೂ 48 ನೇ ವಯಸ್ಸಿನಲ್ಲಿ ನಗ್ಮಾ ಏಕಾಂಗಿ!ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ
ತಮ್ಮ ಫಿಟ್ನೆಸ್‌ನಿಂದ ಯುವ ಆಟಗಾರರಿಗೆ ಮಾದರಿಯಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಶ್ವದ ಫಿಟ್ ಕ್ರಿಕೆಟಿಗರಲ್ಲಿ ಒಬ್ಬರು. ಕೆಲ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಕ್ರಿಕೆಟಿಗ ವಿರಾಟ್ ಕೊಹ್ಲಿ ನಟಿ ಅನುಷ್ಕಾ ಶರ್ಮ ದಂಪತಿಗೆ ಮುದ್ದಾದ…
View More ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!
ಕನ್ನಡದ ಪುಟ್ನಂಜ, ಚೆಲುವ, ಗ್ರಾಮದೇವತೆ, ಸಿಂಹಾದ್ರಿಯ ಸಿಂಹ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ಮೀನಾ (Meena) ಹಾಗು ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಮತ್ತೆ ಮದುವೆಯಾಗುತ್ತಿದ್ದಾರೆ (marriage) ಎನ್ನುವ ಸುದ್ದಿ…
View More ವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!ಅಭಿಮಾನಿಗಳ ಮನಸ್ಸು ಕದ್ದ, ಕಬ್ಜ ಬೆಡಗಿ ಶ್ರೀಯಾ ಶರಣ್
ಖ್ಯಾತ ಬಹುಭಾಷಾ ನಟಿ ಶ್ರಿಯಾ ಶರಣ್ ಅವರು ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದು, ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು, ಕನ್ನಡದಲ್ಲಿ ಕಬ್ಜ ಸಿನಿಮಾದಲ್ಲಿ ನಟಿಸುವ ಮೂಲಕ ಶ್ರಿಯಾ ಕನ್ನಡಿಗರ ಮನಗೆದ್ದಿದ್ದಾರೆ.…
View More ಅಭಿಮಾನಿಗಳ ಮನಸ್ಸು ಕದ್ದ, ಕಬ್ಜ ಬೆಡಗಿ ಶ್ರೀಯಾ ಶರಣ್‘ಆರ್ ಯು ವರ್ಜಿನ್’ ಎಂದವನಿಗೆ.. ನಟಿ ಶ್ರುತಿ ಹಾಸನ್ ಶಾಕಿಂಗ್ ಉತ್ತರ..!
ತಮಿಳಿನ ಹಿರಿಯ ನಟ ಕಮಲ್ ಹಾಸನ್ ಪುತ್ರಿ ಖ್ಯಾತ ಬಹುಭಾಷಾ ನಟಿ ಶ್ರುತಿ ಹಾಸನ್ ಯಾವಾಗಲೂ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿ ಇರುತ್ತಾರೆ. ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ನೆಟ್ಟಿಗರೊಂದಿಗೆ ನಡೆಸಿದ ಚಿಟ್‌ಚಾಟ್‌ನಿಂದಾಗಿ ನಟಿ ಶ್ರುತಿ ಹಾಸನ್…
View More ‘ಆರ್ ಯು ವರ್ಜಿನ್’ ಎಂದವನಿಗೆ.. ನಟಿ ಶ್ರುತಿ ಹಾಸನ್ ಶಾಕಿಂಗ್ ಉತ್ತರ..!