Actor Darshan | ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಅರೆಸ್ಟ್ ಟು ಬೇಲ್ ವರೆಗೆ ನಡೆದ ಕಂಪ್ಲಿಟ್ ಸ್ಟೋರಿ ಇಲ್ಲಿದೆ…
View More Actor Darshan | ನಟ ದರ್ಶನ್ ಅರೆಸ್ಟ್ TO ಬೇಲ್ ಇಲ್ಲಿದೆ ಕಂಪ್ಲಿಟ್ ಸ್ಟೋರಿನಟ ದರ್ಶನ್
Actor Darshan Pavithra Gowda bail | ನಟ ದರ್ಶನ್-ಪವಿತ್ರ ಗೌಡ, ಜಾಮೀನು ಭವಿಷ್ಯ ಇಂದು ನಿರ್ಧಾರ
Actor Darshan Pavithra Gowda bail : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ & ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೌದು, ಪ್ರಕರಣದ 8 ಆರೋಪಿಗಳಿಂದ ಜಾಮೀನು…
View More Actor Darshan Pavithra Gowda bail | ನಟ ದರ್ಶನ್-ಪವಿತ್ರ ಗೌಡ, ಜಾಮೀನು ಭವಿಷ್ಯ ಇಂದು ನಿರ್ಧಾರBail application : ಇಂದು ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ
Bail application: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ನವೆಂಬರ್ 21) ಹೈಕೋರ್ಟ್‌ನಲ್ಲಿ ನಡೆಯಲಿದೆ. ಹೌದು, ಈಗಾಗಲೇ…
View More Bail application : ಇಂದು ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆActor Darshan | ನಟ ದರ್ಶನ್‌ಗೆ ಮತ್ತೆ ಸಂಕಷ್ಟ; ಸುಪ್ರಿಂ ಕೋರ್ಟ್‌ಗೆ ಮೆಲ್ಮನವಿ ಸಲ್ಲಿಸಲು ಸರ್ಕಾರದ ಒಪ್ಪಿಗೆ
Actor Darshan : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಹೈಕೋರ್ಟ್…
View More Actor Darshan | ನಟ ದರ್ಶನ್‌ಗೆ ಮತ್ತೆ ಸಂಕಷ್ಟ; ಸುಪ್ರಿಂ ಕೋರ್ಟ್‌ಗೆ ಮೆಲ್ಮನವಿ ಸಲ್ಲಿಸಲು ಸರ್ಕಾರದ ಒಪ್ಪಿಗೆಬೆಂಗಳೂರು ತಲುಪಿದ ದರ್ಶನ್ ರಾತ್ರಿ ಉಳಿದುಕೊಂಡದ್ದು ಎಲ್ಲಿ ಗೊತ್ತಾ?
Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ (Actor Darshan) ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೌದು, ನಿನ್ನೆ ಸಂಜೆ 6 ಗಂಟೆಗೆ ಬಳ್ಳಾರಿ ಜೈಲಿನಿಂದ…
View More ಬೆಂಗಳೂರು ತಲುಪಿದ ದರ್ಶನ್ ರಾತ್ರಿ ಉಳಿದುಕೊಂಡದ್ದು ಎಲ್ಲಿ ಗೊತ್ತಾ?Actor Darshan : ನಟ ದರ್ಶನ್’ಗೆ ಹೈಕೋರ್ಟ್ ವಿಧಿಸಿದ ಆ 8 ಷರತ್ತುಗಳು ಯಾವುವು..?
Actor Darshan : ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್’ಗೆ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ನಟ ದರ್ಶನ್’ಗೆ ಇದು ಆರು…
View More Actor Darshan : ನಟ ದರ್ಶನ್’ಗೆ ಹೈಕೋರ್ಟ್ ವಿಧಿಸಿದ ಆ 8 ಷರತ್ತುಗಳು ಯಾವುವು..?BIG BREAKING: ನಟ ದರ್ಶನ್‌ಗೆ ಜಾಮೀನು ಮಂಜೂರು
Bail for actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಬೇಲ್ ಭವಿಷ್ಯದ ಬಗ್ಗೆ ಇದ್ದ ಕುತೂಹಲ ಕೊನೆಗೊಂಡಿದ್ದು, ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹೌದು,…
View More BIG BREAKING: ನಟ ದರ್ಶನ್‌ಗೆ ಜಾಮೀನು ಮಂಜೂರುActor Darshan | ಇಂದು ದರ್ಶನ್ ಜಾಮೀನು ಅರ್ಜಿ ಆದೇಶ; ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್..!
Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ (Darshan) ಅನಾರೋಗ್ಯದ ಕಾರಣ ನೀಡಿ ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಹೌದು, ಅನಾರೋಗ್ಯದ ಕಾರಣ ನೀಡಿ ನಟ ದರ್ಶನ್ ಜಾಮೀನು…
View More Actor Darshan | ಇಂದು ದರ್ಶನ್ ಜಾಮೀನು ಅರ್ಜಿ ಆದೇಶ; ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್..!Breaking : ದರ್ಶನ್ ಜಾಮೀನು ಅರ್ಜಿ ವಜಾ – ದರ್ಶನ್‌ಗೆ ಜೈಲೇ ಗತಿ..!
Darshan bail : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಭಾರೀ ಹಿನ್ನಡೆ ಉಂಟಾಗಿದ್ದು, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ದರ್ಶನ್‌ಗೆ ಕಾನೂನು ಹಿನ್ನಡೆಯಾಗಿದೆ. ಬಳ್ಳಾರಿ ಜೈಲು…
View More Breaking : ದರ್ಶನ್ ಜಾಮೀನು ಅರ್ಜಿ ವಜಾ – ದರ್ಶನ್‌ಗೆ ಜೈಲೇ ಗತಿ..!BREAKING: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಆರೋಗ್ಯ ತಪಾಸಣೆ
Actor Darshan health checkup : ಬಳ್ಳಾರಿ ಜೈಲಿನಲ್ಲಿರುವ ಚಿತ್ರದುರ್ಗ ರೇಣುಕಸ್ವಾಮಿ ಕೊಲೆ ನಟ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ಜೈಲಿನಲ್ಲಿ ನಿದ್ದೆ ಇಲ್ಲದೆ ಚಡಪಡಿಸುತ್ತಿದ್ದಾರೆ. ಹೌದು, ಬಳ್ಳಾರಿ ಜೈಲಿನಲ್ಲಿರುವ ಎಲ್ಲಾ ಕೈದಿಗಳಿಗೆ…
View More BREAKING: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಆರೋಗ್ಯ ತಪಾಸಣೆ