ನವೀನ್ ಪಾರ್ಥಿವ ಶರೀರ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ಹಸ್ತಾಂತರ

ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ತುತ್ತಾಗಿ ಕೊನೆಯುಸಿರೆಳೆದಿದ್ದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹ ಆಗಮಿಸಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗುತ್ತಿದೆ. ಮೃತ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ…

View More ನವೀನ್ ಪಾರ್ಥಿವ ಶರೀರ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ಹಸ್ತಾಂತರ