suicide-vijayaprabha-news

ಸಹಪಾಠಿಗಳ ನಿಂದನೆಗೆ ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಸಹಪಾಠಿಗಳಿಂದ ನಿಂದನೆಗೊಳಗಾದ ಹರ್ಷಿತ್ ಗೌಡ (16) ಎಂಬ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೌದು, ಹಾಸನ ಜಿಲ್ಲೆಯ ಕಂಚಮಾರನಹಳ್ಳಿ ಹತ್ತಿರದ ಖಾಸಗಿ ಶಾಲೆಯ ವಿದ್ಯಾರ್ಥಿ ಹರ್ಷಿತ್‌…

View More ಸಹಪಾಠಿಗಳ ನಿಂದನೆಗೆ ವಿದ್ಯಾರ್ಥಿ ಆತ್ಮಹತ್ಯೆ