ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ & ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದು, ಸಾಧಕರಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿ 6 ಸಾಧಕರಿಗೆ…
View More ಕರ್ನಾಟಕದ ಮಾಜಿ ಸಿಎಂಗೆ ಪದ್ಮವಿಭೂಷಣ; ತಮಟೆಯ ತಂದೆಗೆ ಪದ್ಮಶ್ರೀ: ‘ಪದ್ಮ ಪ್ರಶಸ್ತಿ’ಗೆ ಭಾಜನರಾದ ಕನ್ನಡಿಗರು ಇವರೇ!ಪದ್ಮಭೂಷಣ
2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಈ ವರ್ಷದ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪುರಸ್ಕೃತರು ಇವರೇ
ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿ 6 ಸಾಧಕರಿಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್.ಭೈರಪ್ಪ ಸೇರಿದಂತೆ 9 ಸಾಧಕರಿಗೆ ಪದ್ಮಭೂಷಣ ನೀಡಿ ಗೌರವಿಸಿದ್ದಾರೆ. ಶ್ರೀಶಾ ರಶೀದ್ ಅಹ್ಮದ್ ಖಾದ್ರಿ, ಎಸ್.ಸುಬ್ಬರಾಮನ್, ರಾಣಿ ರಾಚಯ್ಯ, ಮುನಿ ವೆಂಕಟಪ್ಪ…
View More 2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಈ ವರ್ಷದ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪುರಸ್ಕೃತರು ಇವರೇಇಂದು ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಎರಡನೇ ವರ್ಷದ ಪುಣ್ಯಸ್ಮರಣೆ; ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರ ಭಕ್ತಿಪೂರ್ವ ನಮನ
ತುಮಕೂರು: ಇಂದು ಅದೆಷ್ಟೋ ಬಡ ಮಕ್ಕಳಿಗೆ ಶಿಕ್ಷಣದ ಹಾದಿ ಹಿಡಿಸಿ, ಹಸಿವು ಮುಕ್ತ ಮಾರ್ಗ ತೋರಿಸಿದ ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ. ನಡೆದಾಡುವ…
View More ಇಂದು ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಎರಡನೇ ವರ್ಷದ ಪುಣ್ಯಸ್ಮರಣೆ; ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರ ಭಕ್ತಿಪೂರ್ವ ನಮನSAD NEWS: ದೇಶದ ಖ್ಯಾತ ವಿಜ್ಞಾನಿ, ಪದ್ಮಭೂಷಣ ಪುರಸ್ಕೃತ ಪ್ರೊ.ರೊದ್ದಂ ನರಸಿಂಹ ವಿಧಿವಶ
ಬೆಂಗಳೂರು: ದೇಶದ ಹೆಸರಂತ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ (87) ಅವರು ಸೋಮವಾರ ರಾತ್ರಿ ವಿಧಿವಶಪ್ರೊ.ರೊದ್ದಂ ನರಸಿಂಹರಾಗಿದ್ದಾರೆ. ಪ್ರೊ.ರೊದ್ದಂ ನರಸಿಂಹ ಅವರು 1 ತಿಂಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ…
View More SAD NEWS: ದೇಶದ ಖ್ಯಾತ ವಿಜ್ಞಾನಿ, ಪದ್ಮಭೂಷಣ ಪುರಸ್ಕೃತ ಪ್ರೊ.ರೊದ್ದಂ ನರಸಿಂಹ ವಿಧಿವಶ