ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪೀಡಿತರ ಸಂಖ್ಯೆ ಉಲ್ಬಣಗೊಂಡಿದ್ದು, ಜುಲೈ ತಿಂಗಳೊಂದರಲ್ಲೆ 1,652 ಪ್ರಕರಣ ದೃಢಪಟ್ಟಿವೆ. ಈವರೆಗೆ ಡೆಂಗಿ ಪೀಡಿತರಾದವರ ಒಟ್ಟು ಸಂಖ್ಯೆ 4,126ಕ್ಕೆ ಏರಿಕೆಯಾಗಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. ಕಳೆದ ವರ್ಷ ಈ…
View More ರಾಜ್ಯದಲ್ಲಿ ಡೆಂಗ್ಯೂ ಕಾಟ: ತಿಂಗಳಲ್ಲಿ 1,652 ಪ್ರಕರಣಗಳು ದೃಢ; ಈ ಮುನ್ನೆಚ್ಚರಿಕೆ ವಹಿಸಿ!ಪ್ರಕರಣ
ರಾಜ್ಯದಲ್ಲಿ 1,692 ಕೋವಿಡ್ ಹೊಸ ಪ್ರಕರಣಗಳು ದೃಢ; ಜಿಲ್ಲಾವಾರು ಕೋವಿಡ್ ಅಪ್ಡೇಟ್ಸ್ ಇಲ್ಲಿದೆ
ರಾಜ್ಯವ್ಯಾಪಿ ನಿನ್ನೆ 1,692 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 1,094 ಮಂದಿ ಗುಣಮುಖರಾಗಿದ್ದು, ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 11,105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಇನ್ನು,…
View More ರಾಜ್ಯದಲ್ಲಿ 1,692 ಕೋವಿಡ್ ಹೊಸ ಪ್ರಕರಣಗಳು ದೃಢ; ಜಿಲ್ಲಾವಾರು ಕೋವಿಡ್ ಅಪ್ಡೇಟ್ಸ್ ಇಲ್ಲಿದೆದೇಶಾದ್ಯಂತ 4.83 ಕೋಟಿಗೂ ಹೆಚ್ಚು ಪ್ರಕರಣ ಬಾಕಿ
ಕೇಂದ್ರ ಸರ್ಕಾರ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿವರಗಳನ್ನು ಬಹಿರಂಗಪಡಿಸಿದ್ದು, ದೇಶಾದ್ಯಂತ 4.83 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಇವೆ ತಿಳಿಸಿದೆ. ಹೌದು, ಸುಪ್ರೀಂ ಕೋರ್ಟ್‌ನಲ್ಲಿ 72,062 ಪ್ರಕರಣಗಳು ಮತ್ತು 25 ಹೈಕೋರ್ಟ್‌ಗಳಲ್ಲಿ…
View More ದೇಶಾದ್ಯಂತ 4.83 ಕೋಟಿಗೂ ಹೆಚ್ಚು ಪ್ರಕರಣ ಬಾಕಿಪ್ರವೀಣ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ!
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 3ನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹೌದು, ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ…
View More ಪ್ರವೀಣ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ!ಪತ್ನಿಯ ಶೀಲ ಶಂಕಿಸಿ ತಲೆಯನ್ನೇ ಕತ್ತರಿಸಿ ಕೊಂದ ಪತಿ!
ಮೈಸೂರು: ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ರುಂಡಮುಂಡ ಬೇರೆಯಾಗುವಂತೆ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು, ಪುಟ್ಟಮ್ಮ(40) ಕೊಲೆಯಾದ ಮಹಿಳೆಯಾಗಿದ್ದು,…
View More ಪತ್ನಿಯ ಶೀಲ ಶಂಕಿಸಿ ತಲೆಯನ್ನೇ ಕತ್ತರಿಸಿ ಕೊಂದ ಪತಿ!BIG NEWS: ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ಹಿಜಾಬ್ ವಿವಾದ…
View More BIG NEWS: ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆನಟಿ ಶಿಲ್ಪಾ ಶೆಟ್ಟಿ ಮುತ್ತಿಕ್ಕಿದ ಪ್ರಕರಣ:14 ವರ್ಷದ ಬಳಿಕ ನಟಿ ಸಂತ್ರಸ್ತೆಯೆಂದು ತೀರ್ಪು..!
ಮುಂಬೈ : ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮುತ್ತಿಕ್ಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಮುಂಬೈ ನ್ಯಾಯಾಲಯ ದೋಷ ಮುಕ್ತಗೊಳಿಸಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ನ್ಯಾಯಾಲಯ ಶಿಲ್ಪಾ ಶೆಟ್ಟಿ ಸಂತ್ರಸ್ತೆ ಎಂದು…
View More ನಟಿ ಶಿಲ್ಪಾ ಶೆಟ್ಟಿ ಮುತ್ತಿಕ್ಕಿದ ಪ್ರಕರಣ:14 ವರ್ಷದ ಬಳಿಕ ನಟಿ ಸಂತ್ರಸ್ತೆಯೆಂದು ತೀರ್ಪು..!ತಂಬಾಕು ಕಾಯ್ದೆ ಉಲ್ಲಂಘನೆ : 12 ಪ್ರಕರಣ ದಾಖಲು
ದಾವಣಗೆರೆ ಜ. 24 : ‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003’ ರ ಅಡಿಯಲ್ಲಿ ಹರಿಹರ ತಾ|| ಯಲವಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ 2 ಶೈಕ್ಷಣಿಕ ಸಂಸ್ಥೆಗಳ ಸುತ್ತ ಹಾಗೂ ಇತರೆ ಅಂಗಡಿಗಳಲ್ಲಿ…
View More ತಂಬಾಕು ಕಾಯ್ದೆ ಉಲ್ಲಂಘನೆ : 12 ಪ್ರಕರಣ ದಾಖಲುRTI ಕಾರ್ಯಕರ್ತ ಶ್ರೀಧರ್ ಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಶಾಸಕ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನ
ಹರಪನಹಳ್ಳಿ: ಆರ್ ಟಿಐ ಕಾರ್ಯಕರ್ತ ಟಿ.ಶ್ರೀಧರ್ ಅವರ ಹತ್ಯೆ ಬೆನ್ನಲ್ಲೇ ಅವರ ಪತ್ನಿ ಶಿಲ್ಪಾ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪೊಲೀಸರಿಗೆ ನನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ…
View More RTI ಕಾರ್ಯಕರ್ತ ಶ್ರೀಧರ್ ಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಶಾಸಕ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನಜಾರಕಿಹೊಳಿ ಸಿಡಿ ಪ್ರಕರಣ: ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಕಾಮ ಪುರಾಣದ ಬಗ್ಗೆ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರು ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ರೂ.ಮಾನನಷ್ಟ ಹಾಕಲು ಚಿಂತನೆ ನಡೆಸಿರುವುದಾಗಿ…
View More ಜಾರಕಿಹೊಳಿ ಸಿಡಿ ಪ್ರಕರಣ: ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
