ಚೆನ್ನೈ : ಆಭರಣ ವ್ಯಾಪಾರಿ ಮನೆಯೊಂದಕ್ಕೆ ನುಗ್ಗಿ ತಾಯಿ ಮತ್ತು ಮಗನನ್ನು ಅಮಾನುಷವಾಗಿ ಕೊಂದು 16 ಕೆಜಿ ಚಿನ್ನವನ್ನು ದೋಚಿದ ಘಟನೆ ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದೆ. ಬುಧವಾರ ಬೆಳಿಗ್ಗೆ ಮೈಲಾಡುತುರೈ ಜಿಲ್ಲೆಯಲ್ಲಿ ನಡೆದ ಕಳ್ಳತನ…
View More ತಾಯಿ-ಮಗನ ಬರ್ಬರ ಹತ್ಯೆ: 16 ಕೆಜಿ ಚಿನ್ನ ದೋಚಿ ಪರಾರಿಯಾದ ಕಳ್ಳರು; 4 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರುಪ್ರಕರಣ
ಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಹರಪನಹಳ್ಳಿ: ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಬಳಿ ಇರುವ ಶಾಮನೂರು ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ಧಾಖಲಾಗಿದೆ. ಮದ್ಯ ತಯಾರಿಕಾ ಘಟಕದಲ್ಲಿ…
View More ಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲುಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ; ಗ್ರಾಮ ಪ್ರವೇವಶಕ್ಕೆ ಮಾಧ್ಯಮಗಳಿಗೆ ನಿಷೇಧ ಹೇರಿದ ಯೋಗಿ ಸರ್ಕಾರ; ಕಾಂಗ್ರೆಸ್ ಕಿಡಿ
ಲಖನೌ ( ಉತ್ತರ ಪ್ರದೇಶ ): ಹತ್ರಾಸ್ ಗ್ರಾಮದಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಯೋಗಿ ಆದಿತ್ಯನಾಥ್ ಅವರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಿಂದುಳಿದ…
View More ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ; ಗ್ರಾಮ ಪ್ರವೇವಶಕ್ಕೆ ಮಾಧ್ಯಮಗಳಿಗೆ ನಿಷೇಧ ಹೇರಿದ ಯೋಗಿ ಸರ್ಕಾರ; ಕಾಂಗ್ರೆಸ್ ಕಿಡಿ
