ಚರಂಡಿಗೆ ಬಿದ್ದು ಬಾಲಕ ಸಾವು ಪ್ರರಣಕ್ಕೆ ಇಬ್ಬರು ಅಮಾನತು: ಹಾವೇರಿ ಜನಾಕ್ರೋಶಕ್ಕೆ ಮಣಿದು ಡಿಸಿ ಆದೇಶ

ಹಾವೇರಿ: ನಗರದಲ್ಲಿ ಆಟವಾಡಲು ಹೋದ ಬಾಲಕನೊಬ್ಬ ಚರಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಗರಸಭೆಯ ಇಬ್ಬರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಆಲದಮರವೊಂದನ್ನು ಕೊರೆಯಲು ಚರಂಡಿ ಮೇಲೆ ಹಾಕಲಾಗಿದ್ದ ಕಲ್ಲುಗಳನ್ನು ತೆರವುಗೊಳಿಸಲಾಗಿತ್ತು. ಬಳಿಕ ಚರಂಡಿ…

View More ಚರಂಡಿಗೆ ಬಿದ್ದು ಬಾಲಕ ಸಾವು ಪ್ರರಣಕ್ಕೆ ಇಬ್ಬರು ಅಮಾನತು: ಹಾವೇರಿ ಜನಾಕ್ರೋಶಕ್ಕೆ ಮಣಿದು ಡಿಸಿ ಆದೇಶ
Barisu cylinder Dindima innovative protest in Harpanahalli

ಹರಪನಹಳ್ಳಿಯಲ್ಲಿ ಬಾರಿಸು ಸಿಲಿಂಡರ್ ಡಿಂಡಿಮ ವಿನೂತನ ಪ್ರತಿಭಟನೆ

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯ ಕರ್ತರು ಭಾನುವಾರ ಪಟ್ಟಣದಲ್ಲಿ ಬಾರಿಸು ಸಿಲಿಂಡರ್ ಡಿಂಡಿಮ ಎಂಬ ವಿನೂತನ ಪ್ರತಿಭಟನೆ ನಡೆಸಿ, ಉಪ್ಪಾರಗೇರಿ, ಕಂಚಿಕೇರಿ ಓಣಿಗಳಲ್ಲಿ ಜನರು…

View More ಹರಪನಹಳ್ಳಿಯಲ್ಲಿ ಬಾರಿಸು ಸಿಲಿಂಡರ್ ಡಿಂಡಿಮ ವಿನೂತನ ಪ್ರತಿಭಟನೆ
AIKKMS

ದಾವಣಗೆರೆ: ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದೆ; ಹಕ್ಕುಪತ್ರಕ್ಕಾಗಿ ಎಐಕೆಕೆಎಂಎಸ್ ಪ್ರತಿಭಟನೆ

ದಾವಣಗೆರೆ: ಜಿಲ್ಲೆಯ ರೈತ ಸಾಗುವಳಿದಾರರಿಗೆ ಬಗರ್‌ಹುಕುಂ ಹಕ್ಕುಪತ್ರ ವಿತರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆ (AIKKMS)ಜಿಲ್ಲಾ ಸಮಿತಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ…

View More ದಾವಣಗೆರೆ: ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದೆ; ಹಕ್ಕುಪತ್ರಕ್ಕಾಗಿ ಎಐಕೆಕೆಎಂಎಸ್ ಪ್ರತಿಭಟನೆ
Bharat Vidyarthi Federation workers protest in Harpanahalli

ಹರಪನಹಳ್ಳಿ: ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹ

ಹರಪನಹಳ್ಳಿ: ರಾಜ್ಯ ಸರ್ಕಾರ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಸಿದ್ದು, ಅವುಗಳನ್ನು ಉಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಹೌದು, ವಿಜಯನಗರ ಜಿಲ್ಲೆಯ ಹರಪನಹಳ್ಳಿಯ…

View More ಹರಪನಹಳ್ಳಿ: ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹ
school vijayaprabha news

BIG NEWS: ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಅನುಮಾನ!

ಇಂದು ರಾಜ್ಯದ ಬಹುತೇಕ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಎನ್ನಲಾಗುತ್ತಿದೆ. ಹೌದು, ಇದುವರೆಗೂ ಬಿಸಿಯೂಟ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದ 60 ವರ್ಷ ಮೇಲ್ಪಟ್ಟ 6500 ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಸೇವೆಯಿಂದ…

View More BIG NEWS: ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಅನುಮಾನ!
employees

6 ಸಾವಿರಕ್ಕೂ ಹೆಚ್ಚು ಬಿಸಿಯೂಟ ನೌಕರರ ವಜಾ: ಇಂದು ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಬೆಂಗಳೂರು: ಬಿಸಿಯೂಟ ಯೋಜನೆಯಡಿಯಲ್ಲಿ 60 ವರ್ಷ ಮೇಲ್ಪಟ್ಟ ಆರು ಸಾವಿರಕ್ಕೂ ಹೆಚ್ಚು ಮಂದಿ ನೌಕರರನ್ನು ವಜಾ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ, ಇಂದಿನಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ. ಹೌದು, ಯಾವುದೇ…

View More 6 ಸಾವಿರಕ್ಕೂ ಹೆಚ್ಚು ಬಿಸಿಯೂಟ ನೌಕರರ ವಜಾ: ಇಂದು ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ
teacher-job-vijayaprabha-news

BIG NEWS: 9,500 ಮಂದಿ ಉದ್ಯೋಗ ಕಳೆದುಕೊಂಡ ಅತಿಥಿ ಉಪನ್ಯಾಸಕರು; ನ್ಯಾಯಕ್ಕಾಗಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಗೌರವ ಧನವನ್ನು 32 ಸಾವಿರಕ್ಕೆ ಮತ್ತು ಕಾರ್ಯಭಾರವನ್ನು16 ಗಂಟೆಗಳಿಗೆ ಹೆಚ್ಚಿಸಿದ ಪರಿಣಾಮ 14,000 ಅತಿಥಿ ಉಪನ್ಯಾಸಕರ ಪೈಕಿ 9,500 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ…

View More BIG NEWS: 9,500 ಮಂದಿ ಉದ್ಯೋಗ ಕಳೆದುಕೊಂಡ ಅತಿಥಿ ಉಪನ್ಯಾಸಕರು; ನ್ಯಾಯಕ್ಕಾಗಿ ಪ್ರತಿಭಟನೆ

ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಘೋಷಣೆ!

ಚೆನ್ನೈ : ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೌದು, ಈ ಬಗ್ಗೆ ಮಾತನಾಡಿರುವ ಮಾಜಿ ಐಪಿಎಸ್…

View More ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಘೋಷಣೆ!
ksrtc vijayaprabha

ನ್ಯಾಯ ಕೇಳಿ ಪ್ರತಿಭಟನೆ ಮಾಡಿದ ನೌಕರರನ್ನು ಶಿಕ್ಷಿಸಲು ಮುಂದಾಯ್ತಾ ಸರ್ಕಾರ; ಅಮಾನತು ಆದೇಶಕ್ಕೆ ಸಾರಿಗೆ ನೌಕರರ ಆಕ್ರೋಶ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ನೌಕರರನ್ನು ರಾಜ್ಯ ಸರ್ಕಾರ ಶಿಕ್ಷಿಸಲು ಮುಂದಾಗಿದೆಯೇ ಎಂಬ ಅನುಮಾನ ಮೂಡಿಸಿದೆ. ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ಈಚೆಗೆ…

View More ನ್ಯಾಯ ಕೇಳಿ ಪ್ರತಿಭಟನೆ ಮಾಡಿದ ನೌಕರರನ್ನು ಶಿಕ್ಷಿಸಲು ಮುಂದಾಯ್ತಾ ಸರ್ಕಾರ; ಅಮಾನತು ಆದೇಶಕ್ಕೆ ಸಾರಿಗೆ ನೌಕರರ ಆಕ್ರೋಶ

ಎಸ್ಕಾಂ ಖಾಸಗೀಕರಣ; ಹರಪನಹಳ್ಳಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಹರಪನಹಳ್ಳಿ : ರಾಜ್ಯದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳ ಖಾಸಗೀಕರಗೊಳಿಸುವ ಬಗ್ಗೆ ಕೇಂದ್ರದ ಪ್ರಸ್ತಾವನೆಗೆ ಉತ್ತರಿಸಲು ಇಂದು ಕೊನೆಯದಿವಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿ ವಿದ್ಯುತ್ ಸರಬರಾಜು ಕಂಪನಿಗಳ…

View More ಎಸ್ಕಾಂ ಖಾಸಗೀಕರಣ; ಹರಪನಹಳ್ಳಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ