ಅಹಮದಾಬಾದ್: ಭಾರತದ 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಸಬರಮತಿ ಆಶ್ರಮದಿಂದ ದಂಡಿವರೆಗೆ ಇಂದಿನಿಂದ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಈ ಪಾದಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದು, ಈ…
View More ‘ದಂಡಿ ಯಾತ್ರೆ’ಗೆ ಪ್ರಧಾನಿ ಮೋದಿ ಇಂದು ಚಾಲನೆಪ್ರಧಾನಿ
ದೇಶದಲ್ಲಿ ಇಲ್ಲಿಯವರೆಗೆ ಶೇಕಡ 0.5 ರಷ್ಟು ಜನರಿಗಷ್ಟೇ ಲಸಿಕೆ ನೀಡಿರುವುದು ವಿಷಾದನೀಯ: ಸಿದ್ದರಾಮಯ್ಯ
ಬೆಂಗಳೂರು: ದೇಶದಲ್ಲಿ ಇಲ್ಲಿನ ವರೆಗೆ ಶೇಕಡ 0.5 ರಷ್ಟು ಜನಸಂಖ್ಯೆಗಷ್ಟೆ ಲಸಿಕೆ ನೀಡಿರುವುದು ವಿಷಾದನೀಯ ಬೆಳವಣಿಗೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸರ್ಕಾರಿ…
View More ದೇಶದಲ್ಲಿ ಇಲ್ಲಿಯವರೆಗೆ ಶೇಕಡ 0.5 ರಷ್ಟು ಜನರಿಗಷ್ಟೇ ಲಸಿಕೆ ನೀಡಿರುವುದು ವಿಷಾದನೀಯ: ಸಿದ್ದರಾಮಯ್ಯಇಂದಿನಿಂದ ದೇಶದಾತ್ಯಂತ ಎರಡನೇ ಹಂತದ ಲಸಿಕೆ ಆರಂಭ; ಕರೋನ ಲಸಿಕೆ ಪಡೆದ ಪ್ರಧಾನಿ ಮೋದಿ
ನವದೆಹಲಿ: ಕೇಂದ್ರದ ಮಾರ್ಗಸೂಚಿಯಂತೆ ಇಂದಿನಿಂದ (ಮಾ.1) ದೇಶದಾತ್ಯಂತ ಕೊರೋನಾ ಲಸಿಕೆ ಅಭಿಯಾನದ 2ನೇ ಹಂತ ಆರಂಭವಾಗಲಿದ್ದು, ಈ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು & ವಿವಿಧ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟವರಿಗೆ…
View More ಇಂದಿನಿಂದ ದೇಶದಾತ್ಯಂತ ಎರಡನೇ ಹಂತದ ಲಸಿಕೆ ಆರಂಭ; ಕರೋನ ಲಸಿಕೆ ಪಡೆದ ಪ್ರಧಾನಿ ಮೋದಿಸುಳ್ಳಿಗೆ ಪರ್ಯಾಯ ಪದ ಮೋದಿ; ಜನರಿಗೆ ಮುಖ ತೋರಿಸಲಾಗದೆ ಗಡ್ಡ ಬೆಳೆಸಿದ್ದಾರೆ: ಮೋದಿ ವಿರುದ್ಧ ಸಿದ್ದು ಗುಡುಗು
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನರಿಗೆ ಮುಖ ಗುರುತು ಸಿಗಬಾರದು ಎಂಬ ಕಾರಣದಿಂದ ಮೋದಿ ಗಡ್ಡ ಬೆಳೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಪ್ರದಾನಿ ಮೋದಿ ವಿರುದ್ಧ ಗುಡುಗಿದ್ದಾರೆ. ಈ…
View More ಸುಳ್ಳಿಗೆ ಪರ್ಯಾಯ ಪದ ಮೋದಿ; ಜನರಿಗೆ ಮುಖ ತೋರಿಸಲಾಗದೆ ಗಡ್ಡ ಬೆಳೆಸಿದ್ದಾರೆ: ಮೋದಿ ವಿರುದ್ಧ ಸಿದ್ದು ಗುಡುಗುನಾನು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದೇನೆ; ದೇವರ ಬಗ್ಗೆ ನಮಗೂ ಭಕ್ತಿ ಇದೆ: ಸಿದ್ದರಾಮಯ್ಯ
ಮೈಸೂರು: ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೊರಟಿರುವುದು ನಾಚಿಕೆಗೇಡು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, ನಾನು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದೇನೆ, ದೇವರ ಬಗ್ಗೆ ನಮಗೂ…
View More ನಾನು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದೇನೆ; ದೇವರ ಬಗ್ಗೆ ನಮಗೂ ಭಕ್ತಿ ಇದೆ: ಸಿದ್ದರಾಮಯ್ಯನಿರುದ್ಯೋಗಿಗಳಿಗೆ ಮೋದಿ ಹೊಸ ಸ್ಕೀಮ್; 8 ಲಕ್ಷ ಜನರಿಗೆ ಟ್ರೈನಿಂಗ್!
ವಿಜಯಪ್ರಭ, ನವದೆಹಲಿ: ಪ್ರಧಾನಿ ಮೋದಿ ಅವರ ಕೇಂದ್ರ ಸರ್ಕಾರವು ನಿರುದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯ ಮೂರನೇ ಹಂತ ಪ್ರಾರಂಭಿಸಲಾಗಿದೆ. ಇದರಿಂದ ನಿರುದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಉದ್ಯೋಗ ಲಭ್ಯವಾಗುತ್ತದೆ. ಕೌಶಲ್ ವಿಕಾಸ್ ಯೋಜನೆ…
View More ನಿರುದ್ಯೋಗಿಗಳಿಗೆ ಮೋದಿ ಹೊಸ ಸ್ಕೀಮ್; 8 ಲಕ್ಷ ಜನರಿಗೆ ಟ್ರೈನಿಂಗ್!ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದ ಮೋದಿ ಸರ್ಕಾರ; ಕ್ರಿಸ್ಮಸ್ ವೇಳೆಗೆ ರೈತರ ಖಾತೆಗೆ 2000 ರೂ
ನವದೆಹಲಿ: ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ಒಳ್ಳೆಯ ಸುದ್ದಿ. ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ವರ್ಷಾಚರಣೆಯಂದ ಹಾಗು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25 ರಂದು ಈ…
View More ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದ ಮೋದಿ ಸರ್ಕಾರ; ಕ್ರಿಸ್ಮಸ್ ವೇಳೆಗೆ ರೈತರ ಖಾತೆಗೆ 2000 ರೂಜನ ಹಸಿವಿನಿಂದ ಬಳಲುತ್ತಿರುವಾಗ 1000 ಕೋಟಿ ವೆಚ್ಚದ ಹೊಸ ಸಂಸತ್ತಿನ ಅಗತ್ಯವೇನಿತ್ತು; ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಮಲ್ ಹಾಸನ್
ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡುವ ಮುನ್ನ ಮಕ್ಕಳ್ ನೀದಿ ಮಾಯಂ (ಎಂಎನ್ಎಂ) ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು 1000…
View More ಜನ ಹಸಿವಿನಿಂದ ಬಳಲುತ್ತಿರುವಾಗ 1000 ಕೋಟಿ ವೆಚ್ಚದ ಹೊಸ ಸಂಸತ್ತಿನ ಅಗತ್ಯವೇನಿತ್ತು; ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಮಲ್ ಹಾಸನ್ನೂತನ ಸಂಸತ್ ಭವನಕ್ಕೆ ಶಂಕುಸ್ಥಾಪನೆ; ಸಂಸತ್ ಭವನ ಬಸವಣ್ಣನವರ ಅನುಭವ ಮಂಟಪದ ಪ್ರತೀಕವೆಂದ ಪ್ರಧಾನಿ ಮೋದಿ
ನವದೆಹಲಿ : ನವದೆಹಲಿಯಲ್ಲಿ ಸಂಸತ್ ನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದ್ದು, ಇಂದು ಐತಿಹಾಸಿಕ ದಿನವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೂ ಇದು ವಿಶೇಷ ದಿನ. ಈ ಕಟ್ಟಡ ದೇಶದ…
View More ನೂತನ ಸಂಸತ್ ಭವನಕ್ಕೆ ಶಂಕುಸ್ಥಾಪನೆ; ಸಂಸತ್ ಭವನ ಬಸವಣ್ಣನವರ ಅನುಭವ ಮಂಟಪದ ಪ್ರತೀಕವೆಂದ ಪ್ರಧಾನಿ ಮೋದಿನಮ್ಮ ಧ್ಯೇಯವಾಕ್ಯ ‘ವೋಕಲ್ ಫಾರ್ ಲೋಕಲ್ ’: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ನವದೆಹಲಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿ ದೇಶೀಯ ವ್ಯಾಪಾರಿಗಳಿಗೆ ಉತ್ತೇಜನ ನೀಡಿರುವುದರಿಂದ ಸ್ಥಳೀಯ ಆರ್ಥಿಕತೆಗೆ ಬೆಂಬಲ ನೀಡುವುದನ್ನು ಮುಂದುವರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವೋಕಲ್ ಫ಼ಾರ್ ಲೋಕಲ್…
View More ನಮ್ಮ ಧ್ಯೇಯವಾಕ್ಯ ‘ವೋಕಲ್ ಫಾರ್ ಲೋಕಲ್ ’: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ