ಭಾರತ ತನ್ನ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ: ಟ್ರಂಪ್

ಭಾರತ ತನ್ನ ಸುಂಕವನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ತಿಳಿಸಿದ್ದಾರೆ. ಅಮೆರಿಕದ ಆಮದುಗಳ ಮೇಲೆ ‘ಭಾರೀ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ಭಾರತ ನಮ್ಮ ಮೇಲೆ…

View More ಭಾರತ ತನ್ನ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ: ಟ್ರಂಪ್